6
  • Latest

ಪ್ರಯಾಣಿಕರನ್ನು ಬೆದರಿಸುತ್ತಿದ್ದ ದರೋಡೆಕೋರರ ಸೆರೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ್ರಯಾಣಿಕರನ್ನು ಬೆದರಿಸುತ್ತಿದ್ದ ದರೋಡೆಕೋರರ ಸೆರೆ

AchyutKumar by AchyutKumar
February 7, 2025
in ಸ್ಥಳೀಯ
advt advt advt
ADVERTISEMENT

ಚಾಕು, ರಾಡು, ಖಾರದಪುಡಿ ಹಿಡಿದು ದಾರಿಹೋಕರನ್ನು ಬೆದರಿಸಿ ಹಣ-ಆಭರಣ ದೋಚುತ್ತಿದ್ದ 8 ಡಕಾಯಿತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿತರಲ್ಲಿ ಕೆಲವರು ಇನ್ನಿತರ ಅಪರಾಧ ಕೃತ್ಯದಲ್ಲಿಯೂ ಭಾಗಿಯಾದವರಾಗಿದ್ದಾರೆ.

ಫೆಬ್ರವರಿ 7ರ ನಸುಕಿನಲ್ಲಿ ಮುಂಡಗೋಡ ತಾಲೂಕಿನ ಬಡಿಗೇರಿ ಗ್ರಾಮ ಪ್ರವೇಶಿಸುವ 1ಕಿಮೀ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ಕಾರು ನಿಂತಿತ್ತು. ಆ ಕಾರಿನಲ್ಲಿ ಕಬ್ಬಿಣದ ರಾಡು, ಕಟ್ಟಿಗೆಯ ಬಡಿಗೆಗಳನ್ನು ಇರಿಸಿದ್ದ ಎಂಟು ಜನ ದಾರಿಯಲ್ಲಿ ಹೋಗುವವರನ್ನು ಬೆದರಿಸುತ್ತಿದ್ದರು. ಮುಂಡಗೋಡ ಕಿಲ್ಲೆ ಓಣಿಯ ಜಾಹೀರ ಶೇಖ್, ಹರುಣ ಶೇಖ್, ಮಹಮದ್ ಯೂಸೂಫ್ ಹಣ ವಸೂಲಿ ಮಾಡುತ್ತಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಚೌಡಳ್ಳಿಯ ಮಹಮದ್ ಇಬ್ರಾಹಿಂ, ಮಾರಿಕಾಂಬಾ ನಗರದ ಶಾಹಿಲ್ ನಂದಿಗಟ್ಟಿ, ದೇಶಪಾಂಡೆನಗರದ ಮಹಮದ್ ಪಾನವಾಲೆ, ಇಂದಿರಾನಗರದ ತನ್ವಿಲ್ ಅಕ್ಕಿಆಲೂರ್ ಹಾಗೂ ನೂರಾನ್‌ಗಲ್ಲಿಯ ದಾದಾಕಲಂದರ್ ಸಹ ಅವರ ಜೊತೆಗಿದ್ದರು. ಡಕಾಯಿತರ ಬಗ್ಗೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರಿಗೆ ಮಾಹಿತಿ ಸಿಕ್ಕಿದ್ದು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ ನಾಯ್ಕ ಹಾಗೂ ಶಿರಸಿ ಡಿವೈಎಸ್ಪಿ ಗಣೇಶ ಕೆ ಎಲ್ ಅವರಿಗೆ ಸೂಚನೆ ರವಾನಿಸಿದರು.

ಮುಂಡಗೋಡಿನ ಪೊಲೀಸ್ ನಿರೀಕ್ಷಕ ರಂಗನಾಥ ನೀಲಮ್ಮನವರ್ ತಕ್ಷಣ ಆ ಸ್ಥಳಕ್ಕೆ ಹೋದರು. ಪಿಎಸ್‌ಐ ಪರಶುರಾಮ ಮಿರ್ಜಗಿ, ಹನುಮಂತ ಕುಡಗುಂಡಿ, ಪೊಲೀಸ್ ಸಿಬ್ಬಂದಿ ಕೋಟೇಶ್ವರ ನಾಗರವಳ್ಳಿ, ಅಣ್ಣಪ್ಪ ಬುಡಗೇರಿ ಸೇರಿ ಅಲ್ಲಿದ್ದ ಎಂಟು ಜನರನ್ನು ವಶಕ್ಕೆ ಪಡೆದರು. ಆ ಕಾರಿನಲ್ಲಿ ಎರಡು ಬಡಿಗೆ, ಮೂರು ರಾಡುಗಳಿದ್ದವು. ಚಾಕು, ಖಾರದಪುಡಿ ಸಹ ಸಿಕ್ಕಿದವು.

ShareSendTweetShare
ADVERTISEMENT
Previous Post

ಗತಿ ಕಾಣಿಸುತ್ತೇನೆ ಎಂದವನಿಗೆ ಗತಿ ಕಾಣಿಸಿದ ಬಿಜೆಪಿಗ!

Next Post

ಅಂದರ್-ಬಾಹರ್ ಆಡುತ್ತಿದ್ದವರು ಅಂದರ್!

Next Post
Gambling in the name of Friends Club: 17 people sentenced to prison!

ಅಂದರ್-ಬಾಹರ್ ಆಡುತ್ತಿದ್ದವರು ಅಂದರ್!

ಸರಾಯಿ ಸಾಗಾಟವೇ ಈತನ ವೃತ್ತಿ: ಅಮಾನತಾದರೂ ಬುದ್ದಿ ಕಲಿಯದ ಪೊಲೀಸಪ್ಪ!

ಕರ ವಸೂಲಿಗಾರನಿಗೆ ಕಪಾಳಮೋಕ್ಷ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.