6
  • Latest

ಅಕ್ಕಪಕ್ಕದವರ ಜೊತೆ ಕಿರಿಕ್: ಗುತ್ತಿಗೆದಾರನ ಮೊಬೈಲ್ ಪುಡಿ ಪುಡಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ಕಪಕ್ಕದವರ ಜೊತೆ ಕಿರಿಕ್: ಗುತ್ತಿಗೆದಾರನ ಮೊಬೈಲ್ ಪುಡಿ ಪುಡಿ!

AchyutKumar by AchyutKumar
in ಸ್ಥಳೀಯ

ಗಟಾರಕ್ಕೆ ಅಳವಡಿಸಿದ ಪೈಪ್ ವಿಷಯವಾಗಿ ಮಹ್ಮದ್ ಪೌಜನ್ ಹಾಗೂ ಇನ್ನೂ ಮೂವರ ಜೊತೆ ಗಲಾಟೆ ನಡೆದಿದೆ. ಆ ಗಲಾಟೆಯಲ್ಲಿ ಮೂವರು ಸೇರಿ ಗುತ್ತಿಗೆದಾರ ಮಹ್ಮದ್ ಪೌಜನ್’ಗೆ ಥಳಿಸಿದ್ದಾರೆ.

ಭಟ್ಕಳ ಆಜಾದನಗರದ ಅಂಗನವಾಡಿ ಬಳಿ ಮಹ್ಮದ್ ಪೌಜನ್ ವಾಸವಾಗಿದ್ದಾರೆ. ಅವರ ಮನೆ ಅಂಚಿನಲ್ಲಿ ಹರಿದ ಕಾಲುವೆಗೆ ಜಾಲಿ ಪಟ್ಟಣ ಪಂಚಾಯತದವರು ಪೈಪ್ ಅಳವಡಿಸಿದ್ದು, ಈ ವಿಷಯವಾಗಿ ಶಡಕುಳಿ ಹಸನ್, ಮಹಮದ್ ಗೌಸ್ ಹಾಗೂ ಮುಸ್ತಾಕ್ ಜಗಳವಾಡಿದ್ದಾರೆ.

ಫೆ 7ರಂದು ಆಜಾದ್ ನಗರ 6ನೇ ಕ್ರಾಸಿನ ಹತ್ತಿರ ಬಂದ ಆ ಮೂವರು `ಇಲ್ಲಿದ್ದ ಪೈಪ್ ತೆಗೆಯಬೇಕು’ ಎಂದು ತಾಕೀತು ಮಾಡಿದ್ದಾರೆ. ಆಗ, ಮಹ್ಮದ್ ಪೌಜನ್ ಅದನ್ನು ನಿರಾಕರಿಸಿದ್ದಾರೆ. ಜೊತೆಗೆ `ಪೈಪ್ ಅಳವಡಿಸಿದ್ದು ಪಟ್ಟಣ ಪಂಚಾಯತದವರು. ಅವರ ಬಳಿಯೇ ತೆಗೆಯಲು ಹೇಳಿ’ ಎಂದಿದ್ದಾರೆ. ಇದರಿಂದ ಸಿಟ್ಟಾದ ಆ ಮೂವರು ಪೈಪನ್ನು ಒಡೆಯುವ ಪ್ರಯತ್ನ ನಡೆಸಿದ್ದಾರೆ.

ಪಟ್ಟಣ ಪಂಚಾಯತ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಕೆಟ್ಟದಾಗಿ ಬೈದು ಪೈಪ್ ಒಡೆಯುತ್ತಿದ್ದ ದೃಶ್ಯಾವಳಿಗಳನ್ನು ಮಹ್ಮದ್ ಪೌಜನ್ ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋ ಮಾಡುವುದನ್ನು ನೋಡಿದ ಆ ಮೂವರು ಮಹ್ಮದ್ ಪೌಜನ್ ಬಟ್ಟೆ ಹಿಡಿದು ಎಳೆದಾಟ ನಡೆಸಿದರು. ಅದಾದ ನಂತರ ಅವರನ್ನು ನೆಲಕ್ಕೆ ಬೀಳಿಸಿ ಥಳಿಸಿದರು.

ಮಹ್ಮದ್ ಪೌಜನ್ ಅವರ ಕನ್ನಡ ಕಿತ್ತೆಸೆದರು. ಬಾಯಿ, ಮುಖಕ್ಕೆ ಹೊಡೆದು ಗಾಯಗೊಳಿಸಿದರು. ಕೊನೆಗೆ ವಿಡಿಯೋ ಚಿತ್ರಿಕರಣ ಮಾಡಿದ್ದ ಮೊಬೈಲನ್ನು ಪುಡಿ ಪುಡಿ ಮಾಡಿದರು. ಈ ಎಲ್ಲಾ ವಿದ್ಯಮಾನಗಳ ಬಗ್ಗೆ ಮಹ್ಮದ್ ಪೌಜನ್ ಅವರು ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ಅಂದರ್ ಬಾಹರ್ ಆಡುತ್ತಿದ್ದ ಕೃಷಿಕರ ವಿರುದ್ಧ ಕಠಿಣ ಕ್ರಮ

Next Post

ಕಳ್ಳರ ಕಾಟ: ಕಿರಾಣಿ ಅಂಗಡಿಗೆ ಕನ್ನ!

Next Post

ಕಳ್ಳರ ಕಾಟ: ಕಿರಾಣಿ ಅಂಗಡಿಗೆ ಕನ್ನ!

ಅಡಿಕೆ ಕಳ್ಳ ಅರೆಸ್ಟ್!

ನಿರಾಶ್ರಿತ ಜಿಲ್ಲೆ ಜನರಿಗೆ ಇಲ್ಲ ಭೂಮಿ ಹಕ್ಕು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.