6
  • Latest

ಅಡಿಕೆ ಕಳ್ಳ ಅರೆಸ್ಟ್!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಡಿಕೆ ಕಳ್ಳ ಅರೆಸ್ಟ್!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಮನೆ ಅಂಗಳದಲ್ಲಿದ್ದ ಅಡಿಕೆ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿoದ ಅಡಿಕೆ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ.

ಸಿದ್ದಾಪುರ ತಾಲೂಕಿನ ಕೋಲಸಿರ್ಸಿಯ ಮಾರುತಿನಗರದಲ್ಲಿ ಮೂರು ದಿನದ ಹಿಂದೆ ಅಡಿಕೆ ಕಳ್ಳತನ ನಡೆದಿತ್ತು. ನಾಗರಾಜ ಗೌಡ ಅವರು ಮನೆ ಅಂಗಳದಲ್ಲಿ ದಾಸ್ತಾನು ಮಾಡಿದ್ದ ಅಡಿಕೆ ಕಳ್ಳರ ಪಾಲಾಗಿತ್ತು. ಮನೆ ಅಂಗಳಕ್ಕೆ ನುಗ್ಗಿ ಅಡಿಕೆ ಕದ್ದವನ್ನು ಪತ್ತೆ ಮಾಡುವಂತೆ ಕೋರಿ ನಾಗರಾಜ ಗೌಡ ಅವರು ಪೊಲೀಸರ ಮೊರೆ ಹೋಗಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿದರು. ಆಗ, ಕೊಲಸಿರ್ಸಿ ಗುಡ್ಡೆಕೇರಿಯ ಕಾಶಿನಾಥ ಕೃಷ್ಣ ನಾಯ್ಕ ಸಿಕ್ಕಿ ಬಿದ್ದರು. ಕದ್ದಿದ್ದ 45 ಕೆಜಿ ಅಡಿಕೆಯನ್ನು ಕಾಶಿನಾಥ ನಾಯ್ಕ ಪೊಲೀಸರ ಮುಂದಿಟ್ಟರು.

Advertisement. Scroll to continue reading.

ಪೊಲೀಸ್ ನಿರೀಕ್ಷಕ ಜೆ ಬಿ ಸೀತಾರಾಮ ಕಳ್ಳನನ್ನು ಹುಡುಕಿದ್ದು, ಪಿಎಸ್‌ಐ ಅನಿಲ ಬಿ ಎಂ ಹಾಗೂ ಗೀತಾ ಸಿರ್ಸಿಕರ್ ಪ್ರಯತ್ನದಿಂದ ಅಡಿಕೆಯೂ ಸಿಕ್ಕಿದೆ.

ShareSendTweetShare
ADVERTISEMENT
Previous Post

ಕಳ್ಳರ ಕಾಟ: ಕಿರಾಣಿ ಅಂಗಡಿಗೆ ಕನ್ನ!

Next Post

ನಿರಾಶ್ರಿತ ಜಿಲ್ಲೆ ಜನರಿಗೆ ಇಲ್ಲ ಭೂಮಿ ಹಕ್ಕು!

Next Post

ನಿರಾಶ್ರಿತ ಜಿಲ್ಲೆ ಜನರಿಗೆ ಇಲ್ಲ ಭೂಮಿ ಹಕ್ಕು!

ಶಿರಸಿ | ಆಸ್ಪತ್ರೆ ಫೋನು ರಿಂಗಣಿಸಿದ ಪ್ರಧಾನಿ ಮೋದಿ!

ಲಾರಿ ಮಾಲಕ ಸಂಘಕ್ಕೂ ಮಾಧವ ನಾಯಕರೇ ಅಧ್ಯಕ್ಷ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page