6
  • Latest

ಗುಡ್ಡಕ್ಕೆ ಗುದ್ದಿದ ಸರ್ಕಾರಿ ಬಸ್ಸು

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಡ್ಡಕ್ಕೆ ಗುದ್ದಿದ ಸರ್ಕಾರಿ ಬಸ್ಸು

AchyutKumar by AchyutKumar
in ಸ್ಥಳೀಯ

ವೇಗವಾಗಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ಸು ತಿರುವಿನಲ್ಲಿ ಬ್ರೆಕ್ ಫೇಲ್ ಆಗಿದೆ. ಪರಿಣಾಮ ಬಸ್ಸು ಧರಗೆ ಗುದ್ದಿದೆ.

ಭಾನುವಾರ ಸಾಗರದಿಂದ ಹೊರಟ ಬಸ್ಸು ಹೊನ್ನಾವರಕ್ಕೆ ಬರಬೇಕಿತ್ತು. ಆದರೆ, ಸುಳೆಮುರ್ಕಿ ತಿರುವಿನಲ್ಲಿ ಬಸ್ಸು ಅಪಘಾತಕ್ಕೀಡಾಯಿತು. ಬಸ್ಸಿನಲ್ಲಿ 49 ಪ್ರಯಾಣಿಕರಿದ್ದರು. ಎಲ್ಲರೂ ಸುರಕ್ಷಿತವಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ಸು ಗಟಾರಕ್ಕೆ ತೆರಳಿ ಅಲ್ಲಿ ಕೆಲ ದೂರ ಚಲಿಸಿತು. ಅದಾದ ನಂತರ ಗುಡ್ಡಕ್ಕೆ ಗುದ್ದಿ ಅಲ್ಲಿಯೇ ನಿಂತುಕೊAಡಿತು. ಬಸ್ ಅಪಘಾತದಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು. ನಿಗಮದ ಅಧಿಕಾರಿಗಳು ಸ್ಥಳ ಭೇಟಿ ನಡೆಸಿದ್ದಾರೆ.

ShareSendTweetShare
Previous Post

ಗ್ಯಾಸು.. ಗ್ಯಾಸು | ಕಂಟೇನರ್ ಒಡೆದು ಗುಳುಗೆ ಕದ್ದ ಭೂಪ ಯಾರು?

Next Post

ಕುಮಟಾ-ಹೊನ್ನಾವರ | ಜೂಜಾಡುತ್ತಿದ್ದವರ ಮೇಲೆ ಪೊಲೀಸ್ ದಾಳಿ!

Next Post
Gambling in the name of Friends Club: 17 people sentenced to prison!

ಕುಮಟಾ-ಹೊನ್ನಾವರ | ಜೂಜಾಡುತ್ತಿದ್ದವರ ಮೇಲೆ ಪೊಲೀಸ್ ದಾಳಿ!

ಮರದ ಮೇಲೆ ಮೊಬೈಲ್ ಹರಕೆ!

ಬಲೆಗೆ ಬಿತ್ತು ಬಗೆ ಬಗೆಯ ಮೀನು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.