6
  • Latest
Gambling in the name of Friends Club: 17 people sentenced to prison!

ಕುಮಟಾ-ಹೊನ್ನಾವರ | ಜೂಜಾಡುತ್ತಿದ್ದವರ ಮೇಲೆ ಪೊಲೀಸ್ ದಾಳಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಮಟಾ-ಹೊನ್ನಾವರ | ಜೂಜಾಡುತ್ತಿದ್ದವರ ಮೇಲೆ ಪೊಲೀಸ್ ದಾಳಿ!

AchyutKumar by AchyutKumar
in ಸ್ಥಳೀಯ
Gambling in the name of Friends Club: 17 people sentenced to prison!

ಕುಮಟಾದಲ್ಲಿ ಕಾಯಿಪಲ್ಯೆ ವ್ಯಾಪಾರ ಮಾಡುವುದನ್ನು ಬಿಟ್ಟು ಮಟ್ಕಾ ಆಡಿಸುತ್ತಿದ್ದ ಪ್ರದೀಪ ಪಟಗಾರ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ. ಹೊನ್ನಾವರದಲ್ಲಿ ಕೆಲಸ-ಕಾರ್ಯ ಬಿಟ್ಟು ಇಸ್ಪಿಟ್ ಆಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕುಮಟಾ ಹಂದಿಗೋಣದ ಕಾಯಿಪಲ್ಯೆ ವ್ಯಾಪಾರಿ ಪ್ರದೀಪ ಪಟಗಾರ ಹಂದಿಗೋಣ ಬಸ್ ನಿಲ್ದಾಣದ ಬಳಿ ಮಟ್ಕಾ ಆಡಿಸುತ್ತಿದ್ದರು. ಫೆ 8ರಂದು ಅವರು 1 ರೂಪಾಯಿಗೆ 80 ರೂ ಕೊಡುವುದಾಗಿ ಹೇಳಿ ಜನರಿಂದ ಹಣ ಸಂಗ್ರಹಿಸುತ್ತಿದ್ದಾಗ ಪಿಎಸ್‌ಐ ಸಾವಿತ್ರಿ ನಾಯಕ ದಾಳಿ ಮಾಡಿದರು. ಆಗ ಅವರ ಬಳಿ 1240ರೂ ಹಣ ಸಿಕ್ಕಿತು.

ಇದೇ ದಿನ ಹೊನ್ನಾವರದ ಸಿಂದನೂರಿನ ಸುಬ್ರಾಯ ಗೌಡ, ಮುಗ್ವಾದ ಶ್ರೀನಾಥ ಗೌಡ ಹಾಗೂ ರಾಘು ಗೌಡ ಸೇರಿ ಮಂಜಿ ಗಂಜಿಗೇರಿಯ ಬಳಿ ಅಂದರ್ ಬಾಹರ್ ಆಡುತ್ತಿದ್ದರು. ಸಂಪೋಳ್ಳಿ ಹೋಗುವ ರಸ್ತೆ ಅಂಚಿನಲ್ಲಿ ಕೂತಿದ್ದ ಅವರ ಮೇಲೆ ಪಿಎಸ್‌ಐ ಶ್ರೀಕಾಂತ ರಾಥೋಡ್ ದಾಳಿ ಮಾಡಿದರು. ಇಸ್ಪಿಟ್ ಎಲೆಗಳ ಜೊತೆ ಅಲ್ಲಿ ಹರಡಿಕೊಂಡಿದ್ದ 5620ರೂ ಹಣವನ್ನು ವಶಕ್ಕೆ ಪಡೆದರು.

ಈ ಎರಡು ಕಡೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.

ShareSendTweetShare
Previous Post

ಗುಡ್ಡಕ್ಕೆ ಗುದ್ದಿದ ಸರ್ಕಾರಿ ಬಸ್ಸು

Next Post

ಮರದ ಮೇಲೆ ಮೊಬೈಲ್ ಹರಕೆ!

Next Post

ಮರದ ಮೇಲೆ ಮೊಬೈಲ್ ಹರಕೆ!

ಬಲೆಗೆ ಬಿತ್ತು ಬಗೆ ಬಗೆಯ ಮೀನು!

ಗೋಗರ್ಭ ಗುಹೆಗೆ ಬೆಂಕಿ: ಉಪಟಳ ನೀಡಿದ ಸಿಗರೇಟಿನ ಕಿಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.