6
  • Latest

ಉತ್ತರ ಕನ್ನಡ | ಕೆಲಸಕ್ಕೆ ಹಾಜರಾಗದೇ ಪ್ರತಿಭಟಿಸಿದ ಗ್ರಾಮ ಆಡಳಿತಾಧಿಕಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ | ಕೆಲಸಕ್ಕೆ ಹಾಜರಾಗದೇ ಪ್ರತಿಭಟಿಸಿದ ಗ್ರಾಮ ಆಡಳಿತಾಧಿಕಾರಿ!

AchyutKumar by AchyutKumar
February 10, 2025
in ರಾಜ್ಯ
advt advt advt
ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಸೋಮವಾರ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆಡಳಿತ ಸೌಧದ ಎದುರು ಕೈಗೆ ಕಪ್ಪು ಪಟ್ಟಿಧರಿಸಿ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದರು.

ಈ ದಿನ ಗ್ರಾಮ ಲೆಕ್ಕಾಧಿಕಾರಿಗಳು ಎಲ್ಲಾ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಷನ್ ಸೇವೆಯನ್ನು ಸ್ಥಗಿತಗೊಳಿಸಿದ್ದರು. `ಕ್ಷೇತ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವಾಗ ಜೀವಹಾನಿ ಆಗುವ ಗ್ರಾಮ ಆಡಳಿತಾಧಿಕಾರಿಗಳ ಕುಟುಂಬಕ್ಕೆ 50ಲಕ್ಷ ರೂ ಪರಿಹಾರ ಮಂಜೂರು ಮಾಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. `ಪ್ರತಿಯೊಬ್ಬರಿಗೂ ಒಂದು ತಿಂಗಳ ಹೆಚ್ಚುವರಿ ವೇತನ ನೀಡಬೇಕು. ಕರ್ತವ್ಯದ ವೇಳೆ ಹಲ್ಲೆ ನಡೆದರೆ ಆಪತ್ತಿನ ಭತ್ಯೆ ಒದಗಿಸಬೇಕು. ಪ್ರಯಾಣ ಭತ್ಯೆಯನ್ನು 5 ಸಾವಿರ ರೂಪಾಯಿಗೆ ಏರಿಸಬೇಕು’ ಎಂಬುದನ್ನು ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಕoದಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎಲ್ಲಾ ವೃಂದಗಳನ್ನು ಒಳಗೊಂಡoತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿಯಾಬೇಕು. ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪದೋನ್ನತಿಯು 25-30 ವರ್ಷಕ್ಕೆ ಬರುತ್ತಿದೆ. ಅದನ್ನು ಸರಿಪಡಿಸಬೇಕು. ಅನುಕಂಪದ ಆಧಾರದ ಮೇಲೆ ನೀಡುವ ಪ್ರದಸ ಹುದ್ದೆಯ ನೇಮಕಾತಿಯನ್ನು ಯಾವುದೇ ಪದವಿ ವಿದ್ಯಾರ್ಹತೆ ಆಧಾರದ ಮೇಲೆ ನೀಡುವ ಬದಲಾಗಿ ಪಿಯುಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಆಧಾರದ ಮೇಲೆ ದ್ವಿತೀಯ ದರ್ಜೆ ಸಹಾಯಕರ ನೇಮಕ ಮಾಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.

`ವಿವಿಧ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಎಫ್‌ಐಆರ್ ದಾಖಲಿಸುವುದನ್ನು ನಿಲ್ಲಿಸಬೇಕು. ಬದಲಾಗಿ ತಪ್ಪು ಮಾಹಿತಿ ನೀಡುವ ಅರ್ಜಿದಾರರನ್ನೇ ನೇರ ಹೊಣೆಗಾರರನ್ನಾಗಿ ಮಾಡಬೇಕು. ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ-ತೋಟಗಾರಿಗೆ ಇಲಾಖೆಗೆ ನಿರ್ವಹಿಸುವಂತೆ ಹಾಗ ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿ ಕೈಬಿಡುವಂತೆ ಸೂಕ್ತ ಆದೇಶವಾಗಬೇಕು’ ಎಂದು ಒತ್ತಾಯಿಸಿದರು.

ShareSendTweetShare
ADVERTISEMENT
Previous Post

ಒಂದು ಗುಟ್ಟು | ರಹಸ್ಯ ಹೇಳದೇ ಸಾವನಪ್ಪಿದ ಗಣಪತಿ ಹೆಗಡೆ!

Next Post

ಮರಕ್ಕೆ ಬಡಿದ ಬಸ್ಸು: ಸಮಯ ಪ್ರಜ್ಞೆ ಮೆರೆದ ಆಂಬುಲೆನ್ಸ ಚಾಲಕರು!

Next Post

ಮರಕ್ಕೆ ಬಡಿದ ಬಸ್ಸು: ಸಮಯ ಪ್ರಜ್ಞೆ ಮೆರೆದ ಆಂಬುಲೆನ್ಸ ಚಾಲಕರು!

ಎಲ್ಲೆಂದರಲ್ಲಿ ಮೀನು ಮಾರಾಟ: ಪ್ರತಿಭಟನೆಗೆ ಬಗ್ಗಿದ ಪ ಪಂ ಅಧಿಕಾರಿಗಳು!

GST ಹೆಸರಿನಲ್ಲಿ ವಂಚನೆ: 9 ಬಾರಿ ವಂಚನೆಗೆ ಒಳಗಾದ ಮಾಜಿ ಸೈನಿಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.