6
  • Latest

ಜರ್ಮನ್ ತಂತ್ರಜ್ಞಾನ: ಈ ರೈಲು ಅಪಘಾತವಾದರೂ ಪ್ರಯಾಣಿಕರ ಪ್ರಾಣಕ್ಕಿಲ್ಲ ಕಂಟಕ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಜರ್ಮನ್ ತಂತ್ರಜ್ಞಾನ: ಈ ರೈಲು ಅಪಘಾತವಾದರೂ ಪ್ರಯಾಣಿಕರ ಪ್ರಾಣಕ್ಕಿಲ್ಲ ಕಂಟಕ!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಜನರಿಗೆ ಮುಂಬೈ ಪರಿಚಯಿಸಿದ್ದ ಮತ್ಸ್ಯಗಂಧ ಎಕ್ಸಪ್ರೆಸ್ ರೈಲು ಫೆ 17ರಿಂದ ಹಲವು ವಿಶೇಷತೆಗಳೊಂದಿಗೆ ಓಡಾಟ ನಡೆಸಲಿದೆ. ಹೊಸ ಬಣ್ಣ ಹಾಗೂ ಹೊಸ ಬೋಗಿಗಳಿಂದ ಈ ರೈಲು ಕಂಗೊಳಿಸಲಿದೆ.

ಅತ್ಯುನ್ನತ ಜರ್ಮನ್ ತಂತ್ರಜ್ಞಾನದಲ್ಲಿ ವಿಶೇಷ ಬೋಗಿಗಳನ್ನು ಈ ರೈಲಿಗಾಗಿ ನಿರ್ಮಿಸಲಾಗಿದೆ. ರೈಲು ಅಪಘಾತವಾದರೂ ಪ್ರಯಾಣಿಕರ ಪ್ರಾಣಕ್ಕೆ ಕಿಂಚಿತ್ತು ತೊಂದರೆಯಾಗುವುದಿಲ್ಲ. ಅಪಘಾತ ನಡೆದ ತಕ್ಷಣ ರೈಲಿನ ಬೋಗಿಗಳು ಜಿಗ್‌ಜಾಗ್ ರೀತಿ ವರ್ಗಿಕರಿಸಿ ಅಲ್ಲಿಯೇ ನಿಂತುಬಿಡುತ್ತವೆ. ಇನ್ನೂ ಈ ರೈಲಿನ ಶಬ್ದ ಮೊದಲಿನಂತೆ ಇರುವುದಿಲ್ಲ. ಶೌಚಾಲಯ ವ್ಯವಸ್ಥೆ ಸಹ ಆಧುನಿಕ ಶೈಲಿಯಲ್ಲಿರುತ್ತದೆ.

Advertisement. Scroll to continue reading.
ADVERTISEMENT
ADVERTISEMENT

ಮುಂಬೈ ಹಾಗೂ ಮಂಗಳೂರಿನ ನಡುವೆ ಸಂಪರ್ಕ ಬೆಸೆಯುವ ಮತ್ಸ್ಯಗಂಧ ರೈಲು ಕರಾವಳಿಯ 22 ನಿಲ್ದಾಣದ ಜನರನ್ನು ಕರೆದೊಯ್ಯುತ್ತದೆ. ನಿತ್ಯ ಸಾವಿರಕ್ಕೂ ಅಧಿಕ ಜನ ಈ ರೈಲಿನಲ್ಲಿ ಸಂಚರಿಸುತ್ತಾರೆ. 1998ರ ಮೇ 1ರಂದು ಈ ರೈಲು ಓಡಾಟ ಶುರು ಮಾಡಿದ್ದು, 28 ವರ್ಷಗಳಿಂದ ಅದೇ ಬೋಗಿಗಳಿವೆ. ಹೀಗಾಗಿ ಜನರ ಜೊತೆ ಈ ರೈಲು ಭಾವನಾತ್ಮಕವಾಗಿ ಬೆಸೆದುಕೊಂಡಿದೆ.

Advertisement. Scroll to continue reading.

ಸದ್ಯ ಹಳೆಯದಾದ ಬೋಗಿಗಳನ್ನು ಬದಲಿಸುವ ಕಾರ್ಯ ನಡೆದಿದೆ. ಅದರೊಂದಿಗೆ ಇನ್ನಷ್ಟು ಆಧುನಿಕತೆಯನ್ನು ಅಳವಡಿಸಿಕೊಳ್ಳಲಾಗಿದೆ.

ShareSendTweetShare
ADVERTISEMENT
Previous Post

ಡಿವೈಡರ್‌ಗೆ ಗುದ್ದಿದ ಗ್ಯಾಸ್ ಟ್ಯಾಂಕರ್

Next Post

ಅನ್ನದ ಋಣ ಮರೆಯಲಿಲ್ಲ ಈ ಯೋಧ!

Next Post

ಅನ್ನದ ಋಣ ಮರೆಯಲಿಲ್ಲ ಈ ಯೋಧ!

ಸುಕ್ರಿ ಗೌಡರ ಆರೋಗ್ಯದಲ್ಲಿ ಏರುಪೇರು: ಶಾಸಕ ಸತೀಶ್ ಸೈಲ್ ಚಿಕಿತ್ಸೆಗೆ ನೆರವು

ಭೂ ಕುಸಿತ | ಕಲ್ಬಂಡೆ ಸದ್ದಿಗೆ ಬೆಚ್ಚಿಬಿದ್ದ ಕೊಡ್ಲಗದ್ದೆ ಜನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page