6
  • Latest

ನಿವೃತ್ತಿಗೆ ಮೂರು ತಿಂಗಳ ಮೊದಲು ಸಿಕ್ಕಿಬಿದ್ದ: ಈ ಶಿಕ್ಷಕ ಅತಿ ದೊಡ್ಡ ಕಾಮುಕ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿವೃತ್ತಿಗೆ ಮೂರು ತಿಂಗಳ ಮೊದಲು ಸಿಕ್ಕಿಬಿದ್ದ: ಈ ಶಿಕ್ಷಕ ಅತಿ ದೊಡ್ಡ ಕಾಮುಕ!

AchyutKumar by AchyutKumar
in ಸ್ಥಳೀಯ

ಪಾಠ ಮಾಡುವ ವೇಳೆ ವಿದ್ಯಾರ್ಥಿನಿಯ ಮೈ-ಕೈ ಮುಟ್ಟುತ್ತಿದ್ದ ಶಿಕ್ಷಕನಿಗೆ ಪೊಲೀಸರು ಬೆಂಡೆತ್ತಿದ್ದಾರೆ. ಪಾಲಕರೊಬ್ಬರು ನೀಡಿದ ದೂರಿನ ಮೇರೆಗೆ ಶಿಕ್ಷಕ ಮನೋಹರ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹಳಿಯಾಳ ತಾಲೂಕಿನ ತೆರಗಾವ್ ಶಾಲೆಯಲ್ಲಿ ಮನೋಹರ ಶೆಟ್ಟಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 10 ವರ್ಷಗಳಿಂದ ಮನೋಹರ ಶೆಟ್ಟಿ ಅಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಈ ಹಿಂದೆ ಅವರ ವಿರುದ್ಧ ಗುಸು ಗುಸು ಮಾತು ಕೇಳಿದ್ದರೂ, ಅಧಿಕೃತ ದೂರು ನೀಡಿದವರು ಯಾರು ಇರಲಿಲ್ಲ. ಹೀಗಾಗಿ ಇನ್ನೂ ಮೂರು ತಿಂಗಳಿನಲ್ಲಿ ಅವರ ವೃತ್ತಿ ಜೀವನ ಮುಗಿಸಿ ಮನೆಗೆ ಹೋಗುವ ತಯಾರಿಯಲ್ಲಿದ್ದರು.

ಈ ನಡುವೆ ಮಂಗಳವಾರ ಮಧ್ಯಾಹ್ನ ಶಾಲಾ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮನೋಹರ ಶೆಟ್ಟಿ ಅವರ ವಿರುದ್ಧ ಕೇಳಿ ಬಂದಿತು. ಈ ಆರೋಪಕ್ಕೆ ಸಂಬoಧಿಸಿ ವಿದ್ಯಾರ್ಥಿನಿಯ ಪಾಲಕರು ಪೊಲೀಸ್ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾಮುಕ ಶಿಕ್ಷಕ ಮನೋಹರ ಶೆಟ್ಟಿ ಅವರನ್ನು ಬಂಧಿಸಿದರು.

ಅಮಾನತು:
ಶಿಕ್ಷಕನ ಕಾಮುಕ ವರ್ತನೆ ಬಗ್ಗೆ ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು. ಶಿಕ್ಷಕನ ಬಂಧನವಾಗಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದರು. ಶಿಕ್ಷಕನ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿದ್ದರು. `ಶಿಕ್ಷಣಾಧಿಕಾರಿಗಳ ವರದಿ ಆದರಿಸಿ ಶಿಕ್ಷಕ ಮನೋಹರ ಶೆಟ್ಟಿ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಡಿಡಿಪಿಐ ಪಾರಿ ಬಸವರಾಜು ಅವರು ತಿಳಿಸಿದರು.

ShareSendTweetShare
Previous Post

ಭೂ ಕುಸಿತ | ಕಲ್ಬಂಡೆ ಸದ್ದಿಗೆ ಬೆಚ್ಚಿಬಿದ್ದ ಕೊಡ್ಲಗದ್ದೆ ಜನ!

Next Post

ಬೆಟ್ಟಕ್ಕೆ ಹೋಗುವಾಗ ಹುಷಾರು: ಈ ರೋಗ ಬಂದರೆ ಔಷಧಿಯೇ ಇಲ್ಲ!

Next Post

ಬೆಟ್ಟಕ್ಕೆ ಹೋಗುವಾಗ ಹುಷಾರು: ಈ ರೋಗ ಬಂದರೆ ಔಷಧಿಯೇ ಇಲ್ಲ!

ಶರಾವತಿ ಸೇತುವೆಗೆ ಮತ್ತೊಂದು ಬಲಿ!

ನೇಣಿಗೆ ಶರಣಾದ ಹೆಸ್ಕಾಂ ಸಿಬ್ಬಂದಿ: ಕಾರಣ ಇನ್ನೂ ನಿಗೂಢ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.