6
  • Latest

ನೇಣಿಗೆ ಶರಣಾದ ಹೆಸ್ಕಾಂ ಸಿಬ್ಬಂದಿ: ಕಾರಣ ಇನ್ನೂ ನಿಗೂಢ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೇಣಿಗೆ ಶರಣಾದ ಹೆಸ್ಕಾಂ ಸಿಬ್ಬಂದಿ: ಕಾರಣ ಇನ್ನೂ ನಿಗೂಢ!

AchyutKumar by AchyutKumar
in ಸ್ಥಳೀಯ

ಕೆಲವೇ ದಿನಗಳಲ್ಲಿ ನಿವೃತ್ತರಾಗುತ್ತಿದ್ದ ಹೆಸ್ಕಾಂ ಸಿಬ್ಬಂದಿ ಬಾಬು ನಾಯ್ಕ (59) ನೇಣಿಗೆ ಶರಣಾಗಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

ಅಂಕೋಲಾ ತಾಲೂಕಿನ ಬಾವಿಕೇರಿಯವರಾಗಿದ್ದ ಬಾಬು ನಾಯ್ಕ ಅವರು ಗೋಕರ್ಣ – ಬರ್ಗಿ ವ್ಯಾಪ್ತಿಯಲ್ಲಿ ಲೈನ್‌ಮೆನ್ ಆಗಿದ್ದರು. ವಿದ್ಯುತ್ ಸಮಸ್ಯೆಗಳಿಗೆ ಅವರು ಸದಾ ಸ್ಪಂದಿಸುತ್ತಿದ್ದರು. ಫೆ 11ರಂದು ಅವರು ನೇಣಿಗೆ ಶರಣಾಗಿದ್ದಾರೆ.

ಕುರಿಗದ್ದೆ ಅರಣ್ಯ ಪ್ರದೇಶಕ್ಕೆ ತೆರಳಿದ ಅವರು ಅಲ್ಲಿನ ಕಾಡು ಗಿಡಕ್ಕೆ ಕುಣಿಕೆ ಹಾಕಿಕೊಂಡು ಸಾವನಪ್ಪಿದ್ದಾರೆ. ವೈಯಕ್ತಿಕ ಕಾರಣದಿಂದ ಅವರು ಆತ್ಮಹತ್ಯೆಯ ಹಾದಿ ತುಳಿದ ಬಗ್ಗೆ ಅವರ ಸಂಬAಧಿ ರವಿ ನಾಯ್ಕ ಪೊಲೀಸರಿಗೆ ವರದಿ ಒಪ್ಪಿಸಿದರು. ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
Previous Post

ಶರಾವತಿ ಸೇತುವೆಗೆ ಮತ್ತೊಂದು ಬಲಿ!

Next Post

ಹೆಬ್ಬರಳಿಗೆ ಕಚ್ಚಿದ ಹಾವು: ಮೂರು ಆಸ್ಪತ್ರೆ ಸುತ್ತಾಡಿದರೂ ಬದುಕದ ರೈತ!

Next Post

ಹೆಬ್ಬರಳಿಗೆ ಕಚ್ಚಿದ ಹಾವು: ಮೂರು ಆಸ್ಪತ್ರೆ ಸುತ್ತಾಡಿದರೂ ಬದುಕದ ರೈತ!

ಭಕ್ತಿ ಪ್ರವಾಸ | ಊರಿಗೆ ಮರಳಿದವರ ಆರೋಗ್ಯದಲ್ಲಿ ಏರುಪೇರು: ಆರೋಗ್ಯ ಅಧಿಕಾರಿಗಳ ದೌಡು!

ಮುಂದುವರೆದ ಗ್ರಾಮ ಲೆಕ್ಕಾಧಿಕಾರಿ ಮುಷ್ಕರ: ಶಾಲಾ ಮಕ್ಕಳು ಹೋರಾಟದಲ್ಲಿ ಭಾಗಿಯಾಗುವ ಸಾಧ್ಯತೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page