6
  • Latest

ಅಪಘಾತ | ರೋಗಿ ಚಿಕಿತ್ಸೆಗೆ ಒಪ್ಪದ ದೊಡ್ಡ ಆಸ್ಪತ್ರೆ: ಗಾಯಾಳು ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಪಘಾತ | ರೋಗಿ ಚಿಕಿತ್ಸೆಗೆ ಒಪ್ಪದ ದೊಡ್ಡ ಆಸ್ಪತ್ರೆ: ಗಾಯಾಳು ಸಾವು!

AchyutKumar by AchyutKumar
February 12, 2025
in ರಾಜ್ಯ
advt advt advt
ADVERTISEMENT

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಶಿವಮೊಗ್ಗದ ಆಸ್ಪತ್ರೆಯೊಂದು ಚಿಕಿತ್ಸೆ ನೀಡಲು ನಿರಾಕರಿಸಿದೆ. ಪರಿಣಾಮ ಸಿದ್ದಾಪುರದ ಹನುಮಂತ ನಾಯ್ಕ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

ಸಿದ್ದಾಪುರ ತಾಲೂಕಿನ ನಜ್ಜೂರು ಹಸುವಂತೆಯ ಹನುಮಂತ ನಾಯ್ಕ (60) ಅವರು ಫೆ 10ರಂದು ಸ್ಕೂಟಿ ಚಲಾಯಿಸಿಕೊಂಡು ಹೋಗುತ್ತಿದ್ದರು. ತಾಳಗುಪ್ಪ – ಜೋಗ ರಸ್ತೆಯಲ್ಲಿ ಜೋಗ ಮಾರ್ಗವಾಗಿ ತೆರಳುತ್ತಿದ್ದ ಅವರಿಗೆ ಮನೆಮನೆ ಕಟ್ಟಿಗೆ ಡಿಪೋ ಕ್ರಾಸಿನ ಬಳಿ ಲಾರಿ ಗುದ್ದಿತು. ಶಿವಮೊಗ್ಗದ ಶ್ರೀನಿವಾಸ ಎಂಬಾತ ಲಾರಿ ಗುದ್ದಿದ ಪರಿಣಾಮ ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಗಾಯಗೊAಡ ಹನುಮಂತ ನಾಯ್ಕರನ್ನು ಫೆ 10ರಂದು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಯವರು ಅಲ್ಲಿ ಅವರನ್ನು ದಾಖಲಿಸಿಕೊಳ್ಳಲು ಒಪ್ಪಲಿಲ್ಲ. ಹೀಗಾಗಿ ಮತ್ತೆ ಹನುಮಂತ ನಾಯ್ಕ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ತಂದು ಆರೈಕೆ ಮಾಡಲಾಯಿತು.

ಫೆ 11ರಂದು ಅವರು ಕೊನೆ ಉಸಿರೆಳೆದರು. ಈ ಬಗ್ಗೆ ಹನುಮಂತ ನಾಯ್ಕರ ಪುತ್ರ ರವಿ ನಾಯ್ಕ ಸಿದ್ದಾಪುರ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದಾರೆ. ಲಾರಿ ಚಾಲಕನ ಅತಿ ವೇಗದಿಂದ ಈ ಸಾವು ನಡೆದಿರುವುದಾಗಿ ಅವರು ಹೇಳಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
ADVERTISEMENT
Previous Post

ಸೈನಿಕರನ್ನು ಕೆಣಕಿದ ಶಿರಸಿ ನಗರಸಭೆ: ಅಧಿಕಾರಿಗಳ ತಪ್ಪಿಗೆ ಕ್ಷಮೆ ಯಾಚಿಸಿದ ಅಧ್ಯಕ್ಷೆ!

Next Post

ಡಬ್ಬಾ ಡಾಬಾಗಳಲ್ಲಿ ಮದ್ಯ ಮಾರಾಟ: ಪದೇ ಪದೇ ಅಪಘಾತಕ್ಕೆ ಇದು ಕಾರಣ!

Next Post

ಡಬ್ಬಾ ಡಾಬಾಗಳಲ್ಲಿ ಮದ್ಯ ಮಾರಾಟ: ಪದೇ ಪದೇ ಅಪಘಾತಕ್ಕೆ ಇದು ಕಾರಣ!

ಪಾರ್ವತಿ ಹೊಟೇಲಿನಲ್ಲಿ ನಶೆಯ ತೀರ್ಥ: ಡಬ್ಬಾ ಡಾಬಾ ಮೇಲೆ ಪೊಲೀಸರ ದಾಳಿ!

ಪದ್ಮಶ್ರೀ ಸುಕ್ರಿ ಗೌಡ ಇನ್ನೂ ಪರಲೋಕವಾಸಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.