6
  • Latest

ಉಳವಿ ಜಾತ್ರೆಗೆ ಜನ ಸಾಗರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉಳವಿ ಜಾತ್ರೆಗೆ ಜನ ಸಾಗರ!

AchyutKumar by AchyutKumar
February 13, 2025
in ರಾಜ್ಯ
advt advt advt
ADVERTISEMENT

ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಉಳವಿ ಚೆನ್ನಬಸವೇಶ್ವರ ಮಹಾರಥೋತ್ಸವ ಗುರುವಾರ ನಡೆದಿದ್ದು, ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಎಲ್ಲಡೆ `ಹರ ಹರ ಮಹಾದೇವ’ ಎಂಬ ಕೂಗು ಕೇಳಿ ಬಂದಿತು.

ಕೊಪ್ಪಳ, ಗದಗ, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಬಾಗಲಕೋಟ, ಹಾವೇರಿ, ಬೈಲಹೊಂಗಲ, ಹುಬ್ಬಳ್ಳಿ, ಉತ್ತರಕರ್ನಾಟಕದ ಬಹುತೇಕ ಜಿಲ್ಲೆಯ ಭಕ್ತರು ಜಾತ್ರೆಗೆ ಆಗಮಿಸಿದ್ದಾರೆ. ನೆರೆ ರಾಜ್ಯದಿಂದಲೂ ಸಾಕಷ್ಟು ಜನ ಬಂದಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪ್ರತಿ ವರ್ಷದಂತೆ ಈ ವರ್ಷವೂ ಭಕ್ತರು ಹಲವು ದಿನಗಳ ಮೊದಲೇ ಭಕ್ತರು ಚಕ್ಕಡಿ ಗಾಡಿಗಳ ಮೂಲಕ ಜಾತ್ರೆಗೆ ಬಂದಿದ್ದರು. ಕೆಲವು ಭಕ್ತರು ಮೊದಲೇ ಶ್ರೀ ದೇವರ ದರ್ಶನ ಪಡೆದು ತೆರಳಿದರು.

ಅನೇಕರು ಎತ್ತುಗಳನ್ನು ಸಿಂಗರಿಸಿ ದೇವರ ಮುಂದೆ ತಂದು ಪೂಜಿಸಿದರು. ಹರಕೆ ಪೂರೈಸಲು ಉರುಳುಗಾಯಿ ಬಿಟ್ಟರು. ಜೊತೆಗೆ ಧೀಡ ನಮಸ್ಕಾರ ಹಾಕಿದರು. ದಾಸೋಹವನ್ನು ನಡೆಸಿದರು. ವಿವಿಧ ಮಿಠಾಯಿ, ಅಲಂಕಾರಿಕ ವಸ್ತುಗಳು, ಆಟಿಕೆ ಸಾಮಾನುಗಳು, ಕೃಷಿಕರ ಸಾಮಗ್ರಿಗಳ ಮಳಿಗೆಗಲ್ಲಿ ಭಕ್ತರು ವ್ಯಾಪಾರ ನಡೆಸಿದರು.

ShareSendTweetShare
ADVERTISEMENT
Previous Post

ಸಾಕ್ಷಿ ಹೇಳಿದ ವಿಷಯ: ಜಹೀರ – ಅನೀಶ ನಡುವೆ ಮತ್ತೆ ಜಟಾಪಟಿ!

Next Post

ಕಂಪ್ಯುಟರ್ ಆಪರೇಟರ್‌ಗಳಿಗೆ ಆಗಿಲ್ಲ ಸಂಬಳ!

Next Post

ಕಂಪ್ಯುಟರ್ ಆಪರೇಟರ್‌ಗಳಿಗೆ ಆಗಿಲ್ಲ ಸಂಬಳ!

ಅಗ್ನಿ ಆಕಸ್ಮಿಕ: ಸುಟ್ಟು ಕರಕಲಾದ ಕೊಟ್ಟಿಗೆ

ಗಾಂಜಾ ವ್ಯಾಪಾರಕ್ಕೆ ಸ್ಮಶಾನವೇ ಮಳಿಗೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.