6
  • Latest

ನೌಕಾನೆಲೆ ರಹಸ್ಯ: ಪಾಕಿಸ್ತಾನದ ನಂಟು ಹೊಂದಿದ ದೇಶದ್ರೋಹಿಗಳ ಸೆರೆ!!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ನೌಕಾನೆಲೆ ರಹಸ್ಯ: ಪಾಕಿಸ್ತಾನದ ನಂಟು ಹೊಂದಿದ ದೇಶದ್ರೋಹಿಗಳ ಸೆರೆ!!

AchyutKumar by AchyutKumar
February 18, 2025
in ದೇಶ - ವಿದೇಶ
advt advt advt
ADVERTISEMENT

ಭಾರತೀಯ ನೌಕಾನೆಲೆ ರಹಸ್ಯವನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದ ಅಡಿ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಇಬ್ಬರನ್ನು ಬಂಧಿಸಿದೆ.

ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಮತ್ತು ಕಾರವಾರ ತಾಲೂಕಿನ ಮುದುಗಾದ ವೇತನ ತಾಂಡೇಲ್ ಹನಿಟ್ರಾಪ್ ಮೂಲಕ ನೌಕಾ ರಹಸ್ಯ ಬೇಧಿಸಿದ್ದರು. ಆ ರಹಸ್ಯ ಮಾಹಿತಿಯನ್ನು ಹಣದ ಆಸೆಗಾಗಿ ಪಾಕಿಸ್ತಾನಕ್ಕೆ ರವಾನಿಸಿದ್ದರು.‌

Advertisement. Scroll to continue reading.
ADVERTISEMENT
ADVERTISEMENT

ಹೈದರಾಬಾದ್‌ನ NIA ಅಧಿಕಾರಿಗಳ ತಂಡ ಸೋಮವಾರ ಕಾರವಾರದಲ್ಲಿ ತಂಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ರಾತ್ರಿತನಕ ಅಗತ್ಯ ದಾಖಲೆಗಳನ್ನು ಪರಿಶೀಲಿಸಿತು. ಬಳಿಕ, ಮಂಗಳವಾರ ಎರಡು ತಂಡಗಳ ಮೂಲಕ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆಯಿತು.

Advertisement. Scroll to continue reading.

ಅಂಕೋಲಾದಲ್ಲಿ ಬಂಧಿತನಾದ ಅಕ್ಷಯ ನಾಯ್ಕನನ್ನು ಅಲ್ಲಿಯೇ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಕಾರವಾರಕ್ಕೆ ತರಲಾದ ಮುಡಗ ವ್ಯಾತನ್ದಾಲನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ.

2024ರ ಆಗಸ್ಟ್ ತಿಂಗಳಲ್ಲಿ ನೌಕಾ ತಾಣದ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ನಂತರ ಅವರಿಗೆ ನೋಟಿಸ್ ನೀಡಿ ಬಿಡುಗಡೆ ಮಾಡಲಾಗಿತ್ತು. ಇದೀಗ ಅದೇ ಪ್ರಕರಣದ ಮುಂದುವರೆದ ತನಿಖೆಯ ಭಾಗವಾಗಿ ಇಬ್ಬರನ್ನು ಬಂಧಿಸಲಾಗಿದೆ.

ShareSendTweetShare
ADVERTISEMENT
Previous Post

ಮಾನವ ಹಕ್ಕು ಸದಸ್ಯರಿಂದ ಮಕ್ಕಳ ರಕ್ಷಣೆಯ ಪ್ರವಚನ!

Next Post

ತಹಶೀಲ್ದಾರ್‌ ಕಚೇರಿ | ಜನರ ಎದುರೇ ಅಧಿಕಾರಿಗಳ ಹೊಡೆದಾಟ!

Next Post

ತಹಶೀಲ್ದಾರ್‌ ಕಚೇರಿ | ಜನರ ಎದುರೇ ಅಧಿಕಾರಿಗಳ ಹೊಡೆದಾಟ!

ಅನಧಿಕೃತ ಆಸ್ತಿಗೂ ಇ-ಖಾತಾ!

ಕುಂಭಮೇಳ | ಭಕ್ತಿ ಪ್ರದರ್ಶನಕ್ಕೆ ರಾಜಕಾರಣಿಗಳ ಪೈಪೋಟಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.