6
  • Latest

ನೌಕಾನೆಲೆ ರಹಸ್ಯ: ಕಾಸಿನ ಆಸೆಗೆ ದೇಶದ್ರೋಹಿಗಳಾದವರ ಕಥೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ನೌಕಾನೆಲೆ ರಹಸ್ಯ: ಕಾಸಿನ ಆಸೆಗೆ ದೇಶದ್ರೋಹಿಗಳಾದವರ ಕಥೆ!

AchyutKumar by AchyutKumar
in ದೇಶ - ವಿದೇಶ

ಕಾಸಿನ ಆಸೆಗೆ ಭಾರತೀಯ ನೌಕಾನೆಲೆ ರಹಸ್ಯವನ್ನು ಪಾಕಿಸ್ತಾನಿ ಪ್ರಜೆಗಳಿಗೆ ನೀಡಿದ ಆರೋಪದ ಅಡಿ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಸಂಜೆಯವರೆಗೆ ಒಟ್ಟು 8 ಜನರನ್ನು ಬಂಧಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮುದುಗಾ ಬಳಿಯ ವೇತನ ತಾಂಡೇಲ ಹಾಗೂ ಅಂಕೋಲಾದ ಅಕ್ಷಯ ನಾಯ್ಕ ಸೇರಿ ಬಂಧಿತ 8 ಜನರ ವಿಚಾರಣೆ ಮುಂದುವರೆದಿದೆ. ಕೇರಳದ ಅಭಿಲಾಷ್ ಪಿ ಎ ಎಂಬಾತನ ಮೂಲಕ ಪಾಕಿಸ್ತಾನದ ಗುಪ್ತಚರ ಆಪರೇಟರ್‌ಗಳಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ರಹಸ್ಯ ವಿಷಯ ರವಾನೆಯಾಗುದ್ದ ವಿಷಯ ತನಿಖೆಯಿಂದ ಗೊತ್ತಾಗಿದೆ. ಭಾರತ ವಿರೋಧಿ ಸಂಚಿನ ಭಾಗವಾಗಿ ಭಾರತೀಯ ನೌಕಾಪಡೆಗೆ ಸಂಬAಧಿಸಿದ ಸೂಕ್ಷ್ಮ ಹಾಗೂ ಪ್ರಮುಖ ಮಾಹಿತಿ ಸೋರಿಕೆಗೆ ಸಂಬoಧಿಸಿದ ವಿಚಾರಣೆ ನಡೆಯುತ್ತಿದೆ.

ಈ ಬೇಹುಗಾರಿಕೆ ದಂಧೆಯಲ್ಲಿ ಪಾಕಿಸ್ತಾನಿ ಪ್ರಜೆ ಮೀರ್ ಬಾಲಾಜ್ ಖಾನ್ ಮತ್ತು ಆಕಾಶ್ ಸೋಲಂಕಿ ಎಂಬಾತರೊಬ್ಬರು ಭಾಗಿಯಾಗಿದ್ದರು ಎಂದು ಎನ್‌ಐಎ ತನಿಖೆಯಲ್ಲಿ ಗೊತ್ತಾಗಿದೆ. ಮೀರ್ ಬಾಲಾಜ್ ಮತ್ತು ಸೋಲಂಕಿ ಜೊತೆ ಪಿಐಒ ಅಲ್ವೆನ್, ಮನಮೋಹನ್ ಸುರೇಂದ್ರ ಪಾಂಡ ಮತ್ತು ಅಮಾನ್ ಸಲೀಂ ಶೇಖ್ ಎಂಬಾತರು ಸಹ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ.

ಆರೋಪಿತರೆಲ್ಲರೂ ಕೊಚ್ಚಿಯ ನೌಕಾನೆಲೆಯಲ್ಲಿ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು. ಜೊತೆಗೆ ಈ ಮಾಹಿತಿ ನೀಡಿದಕ್ಕಾಗಿ ಹಣವನ್ನು ಪಡೆಯುತ್ತಿದ್ದ ವಿಷಯವನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.

 

ShareSendTweetShare
Previous Post

ಕೈ ಕೊಟ್ಟ ಯುವತಿ: ಪತ್ರ ಬರೆದು ನೇಣಿಗೆ ಶರಣಾದ ಯುವಕ!

Next Post

ನಿಜವಾದ ಸುಳ್ಳುಗಾರ ಯಾರು?

Next Post

ನಿಜವಾದ ಸುಳ್ಳುಗಾರ ಯಾರು?

ಅಪಘಾತ: ಕಂದಮ್ಮನ ಜೊತೆ ಕೊನೆಯುಸಿರೆಳೆದ ತಾಯಿ

ಅರಣ್ಯವಾಸಿಗಳಿಗೆ ಕಾನೂನು ಅರಿವು: ಸಚಿವರ ಮೆಚ್ಚುಗೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.