6
  • Latest

ಇನ್ಸುರೆನ್ಸ ಆಸೆಗೆ ಸುಳ್ಳು ದೂರು ಕೊಡಿಸಿದ DYSP: ಪೊಲೀಸರ ವಿರುದ್ಧವೇ ಮೇಲಧಿಕಾರಿಗೆ ದೂರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಇನ್ಸುರೆನ್ಸ ಆಸೆಗೆ ಸುಳ್ಳು ದೂರು ಕೊಡಿಸಿದ DYSP: ಪೊಲೀಸರ ವಿರುದ್ಧವೇ ಮೇಲಧಿಕಾರಿಗೆ ದೂರು!

AchyutKumar by AchyutKumar
in ರಾಜ್ಯ

ಸೈಬರ್ ಕ್ರೆö ವಿಭಾಗದ ಡಿವೈಎಸ್‌ಪಿ ಅಶ್ವಿನಿ ಬಿ ಅವರ ಕುಟುಂಬದವರು ಚಲಿಸುತ್ತಿದ್ದ ಕಾರು ಮುಂಡಗೋಡದಲ್ಲಿ ಅಪಘಾತವಾಗಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದರೂ ಟಾಟಾ ಎಸ್ ವಾಹನ ಕಾರಿಗೆ ಗುದ್ದಿರುವ ಬಗ್ಗೆ ಪೊಲೀಸ್ ಪ್ರಕರಣ ದಾಖಲಿಸಿರುವ ಬಗ್ಗೆ ಪೊಲೀಸ್ ಮಹಾನಿರ್ದೇಶಕರಿಗೆ ಇದೀಗ ದೂರು ಸಲ್ಲಿಕೆಯಾಗಿದೆ!

ಸಾಪ್ಟವೇರ್ ಇಂಜಿನಿಯರ್ ಆಗಿರುವ ಅಶ್ವಿನಿ ಬಿ ಅವರ ಪತಿ ಪ್ರವೀಣಕುಮಾರ ಅವರು ಜನವರಿ 18ರಂದು ಮುಂಡಗೋಡು ಟಿಬೇಟಿಯನ್ ಕಾಲೋನಿಯ ಗೋಶಾಲೆಯ ಬಳಿ ಕಾರು ಚಲಾಯಿಸುತ್ತಿದ್ದಾಗ ಹಜರತ್‌ಅಲಿ ಚೋಪಿದಾರ್ ಎಂಬಾತ ಟಾಟಾ ಎಸ್ ವಾಹನ ಗುದ್ದಿದ ಬಗ್ಗೆ ಪ್ರವೀಣಕುಮಾರ ಅವರು ಪೊಲೀಸ್ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸ್ ಸಿಬ್ಬಂದಿ ಚಂದ್ರಕಾ0ತ ರಾತೋಡ್ ತನಿಖೆ ನಡೆಸುತ್ತಿದ್ದಾರೆ. ಆದರೆ, `ಹಜರತ್‌ಅಲಿ ಹಾಗೂ ಈ ಅಪಘಾತಕ್ಕೆ ಯಾವುದೇ ಸಂಬ0ಧವಿಲ್ಲ’ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ವಿಮಾ ಪರಿಹಾರ ಪಡೆಯುವುದಕ್ಕಾಗಿ ಅಮಾಯಕನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿರುವ ಬಗ್ಗೆ ಅವರು ದೂರಿದ್ದಾರೆ.

`ಆ ದಿನ ಅಶ್ವಿನಿ ಅವರ ತಂದೆ ಕಾರು ಓಡಿಸುತ್ತದ್ದರು. ಅವರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೆ ಒಳಗಾಗಿದ್ದಾರೆ. ಆ ಕಾರಿನ ವಿಮೆ ಮಾರ್ಚ 2023ರಲ್ಲಿಯೇ ಮುಕ್ತಾಯಗೊಂಡಿದ್ದು, ಅಪಘಾತದ ವಿಮೆ ಪರಿಹಾರ ಸಿಗುವ ಹಾಗಿರಲಿಲ್ಲ. ಹೀಗಾಗಿ ಟಾಟಾಎಸ್ ವಾಹನದ ವಿಮೆ ಪಡೆಯುವುದಕ್ಕಾಗಿ ತಪ್ಪು ಮಾಡದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಮಾಧವ ನಾಯಕ ದೂರಿದ್ದಾರೆ. `ಡಿವೈಎಸ್‌ಪಿ ಅಶ್ವಿನಿ ಅವರು ಅಧೀನ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇದರಿಂದ ಇನ್ಸುರೆನ್ಸ ಕಂಪನಿ ಹಾಗೂ ಸರ್ಕಾರಕ್ಕೆ ಮೋಸವಾಗಲಿದ್ದು, ತಪ್ಪು ಮಾಡಿದ ಎಲ್ಲಾ ಅಧಿಕಾರಿಗಳಿಗೂ ಶಿಕ್ಷೆಯಾಗಬೇಕು’ ಎಂದು ಮಾಧವ ನಾಯಕ ಆಗ್ರಹಿಸಿದ್ದಾರೆ.

ShareSendTweetShare
Previous Post

ಕಾಲಿಗೆ ಬಿದ್ದರೂ ಕರಗದ ಅಧಿಕಾರಿಯ ಮನ!

Next Post

ಆಸ್ಪತ್ರೆಯಲ್ಲಿ ಹೊಡೆದಾಟ.. ನ್ಯಾಯಕ್ಕಾಗಿ ಉಗ್ರ ಹೋರಾಟ!

Next Post

ಆಸ್ಪತ್ರೆಯಲ್ಲಿ ಹೊಡೆದಾಟ.. ನ್ಯಾಯಕ್ಕಾಗಿ ಉಗ್ರ ಹೋರಾಟ!

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

DC interested in empowering Anganwadis: Nutritional treatment for malnourished children!

PUC ಪರೀಕ್ಷೆ: ಸಿಬ್ಬಂದಿಗೆ ಐಡಿ ಕಾರ್ಡ - ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.