6
  • Latest

ಫಲ-ಪುಷ್ಪ ಪ್ರದರ್ಶನಕ್ಕೆ ಒಂದಾದ ಕೃಷಿ & ತೋಟಗಾರಿಕಾ ಇಲಾಖೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಫಲ-ಪುಷ್ಪ ಪ್ರದರ್ಶನಕ್ಕೆ ಒಂದಾದ ಕೃಷಿ & ತೋಟಗಾರಿಕಾ ಇಲಾಖೆ!

AchyutKumar by AchyutKumar
in ಸ್ಥಳೀಯ

ಶಿರಸಿಯ ತೋಟಗಾರಿಕಾ ಇಲಾಖೆ ಆವರಣದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ಫಲ-ಪುಷ್ಪ ಪ್ರದರ್ಶನ ನಡೆಸಲು ನಿರ್ಧರಿಸಲಾಗಿದೆ. ಈ ವೇಳೆ ಸಾವಯವ ಸಿರಿಧಾನ್ಯ ಮೇಳ ಸಹ ನಡೆಯಲಿದೆ.

ಮಾರ್ಚ 1ರಿಂದ 3ರವರೆಗೆ ಈ ಮೇಳ ಆಯೋಜಿಸಿರುವುದಾಗಿ ತೋಟಗಾರಿಕೆ ಉಪ ನಿರ್ದೇಶಕ ಬಿ ಪಿ ಸತೀಶ ಮಾಹಿತಿ ನೀಡಿದ್ದಾರೆ. ಜಿಲ್ಲಾ ಮಟ್ಟದ ಪ್ರದರ್ಶನ ಮೇಳ ಇದಾಗಲಿದ್ದು, ಬಗೆ ಬಗೆಯ ಫಲ-ಪುಷ್ಪಗಳು ಬರಲಿರುವ ನಿರೀಕ್ಷೆಯಿದೆ.

`ತೋಟಗಾರಿಕೆಗೆ ಪ್ರಾಧಾನ್ಯತೆ ಹೊಂದಿರುವ ಉತ್ತರಕನ್ನಡ ಜಿಲ್ಲೆಯಲ್ಲಿ ತೋಟಗಾರಿಕೆ ಮಹತ್ವದ ಬಗ್ಗೆ ರೈತ ಸಮುದಾಯಕ್ಕೆ ಹಾಗೂ ಜನ ಸಾಮಾನ್ಯರಿಗೆ ಅರಿವು ಮೂಡಿಸುವದಕ್ಕಾಗಿ ಈ ಮೇಳ ಆಯೋಜಿಸಲಾಗಿದೆ. ತೋಟಗಾರಿಕೆಯಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿ ಪ್ರೋತ್ಸಾಹಿಸುವುದು ತೋಟಗಾರಿಕಾ ಇಲಾಖೆಯ ಉದ್ದೇಶ’ ಎಂದು ಬಿ ಪಿ ಸತೀಶ ಹೇಳಿದ್ದಾರೆ.

ಇನ್ನೂ `ಸಿರಿಧಾನ್ಯಗಳ ಮಹತ್ವದ ಬಗ್ಗೆ ಅರಿವು ಮೂಡಿಸುವ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಮೂರು ದಿನಗಳ ಕಾಲ ಶಿರಸಿಯ ತೋಟಗಾರಿಕಾ ಕೃಷಿ ಇಲಾಖೆಯ ಉಪನಿರ್ದೇಶಕರ ಕಛೇರಿಯ ಆವರಣದಲ್ಲಿ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳವನ್ನು ಏರ್ಪಡಿಸಲಾಗಿದೆ’ ಎಂದವರು ಮಾಹಿತಿ ನೀಡಿದ್ದಾರೆ.

ತೋಟಗಾರಿಕಾ ಇಲಾಖೆ ಅಧಿಕಾರಿಗಳಾದ ಸತೀಶ ಹೆಗಡೆ, ಮಧುಕರ ನಾಯ್ಕ ಈ ವೇಳೆ ಇದ್ದರು.

ShareSendTweetShare
Previous Post

ವೃದ್ದಾಪ್ಯ ವೇತನಕ್ಕೂ ಕಲ್ಲು ಹೊಡೆದ ದುಷ್ಟ ಅಧಿಕಾರಿ!

Next Post

ಪಂಪನ ನಾಡಿನಲ್ಲಿ ಹಬ್ಬದ ಕಲರವ: ರಾಣಿ ನಿವಾಸದಲ್ಲಿ ಮತ್ತೊಂದು ಉತ್ಸವ!

Next Post

ಪಂಪನ ನಾಡಿನಲ್ಲಿ ಹಬ್ಬದ ಕಲರವ: ರಾಣಿ ನಿವಾಸದಲ್ಲಿ ಮತ್ತೊಂದು ಉತ್ಸವ!

ಯೂಟೂಬ್ ಪತ್ರಕರ್ತನಿಗೆ ಧರ್ಮದೇಟು!

Gambling in the name of Friends Club: 17 people sentenced to prison!

ಕೂಲಿ ಕಾರ್ಮಿಕರಿಗೆ ಜೂಜಾಟದ ವ್ಯಾಮೋಹ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.