6
  • Latest

ಬಸ್ಸಿನಲ್ಲಿ ನಡೀತು ಭೀಕರ ಕೊಲೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Sunday, July 26, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಸ್ಸಿನಲ್ಲಿ ನಡೀತು ಭೀಕರ ಕೊಲೆ!

AchyutKumar by AchyutKumar
in ರಾಜ್ಯ

ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಕೊಲೆ ನಡೆದಿದೆ. ಪ್ರಯಾಣಿಕರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಶನಿವಾರ ಸಂಜೆ ಅಂಕೋಲಾದಿoದ ಹೊರಟ ಬಸ್ಸು ದಾವಣಗೆರೆ ಮೂಲಕ ಬೆಂಗಳೂರು ತಲುಪಬೇಕಿತ್ತು. ಆ ಬಸ್ಸಿನಲ್ಲಿ ಸಾಗರದ ಗಂಗಾಧರ ಎಂಬಾತರು ತಮ್ಮ ಪತ್ನಿ ಜೊತೆ ಪ್ರಯಾಣ ಮಾಡುತ್ತಿದ್ದರು. ಶಿರಸಿ ಹೊಸ ಬಸ್ ನಿಲ್ದಾಣದಲ್ಲಿ ಅವರು ಬಸ್ಸು ಹತ್ತಿದ್ದು, ಇನ್ನೂ ಟಿಕೆಟ್ ಪಡೆದಿರಲಿಲ್ಲ. ಬಸ್ಸು ಜೂ ಸರ್ಕಲ್ ದಾಡಿ ಪಂಡಿತ್ ಆಸ್ಪತ್ರೆ ಬಳಿ ಬರುವ ವೇಳೆಗೆ ಶಿರಸಿ ದುಂಡಸಿನಗರದ ಪ್ರೀತಂ ಹಾಗೂ ಗಂಗಾಧರ ನಡುವೆ ಜಗಳ ಶುರುವಾಯಿತು.

ಈ ವೇಳೆ ಅಕ್ಕಪಕ್ಕದಲ್ಲಿದ್ದ ಪ್ರಯಾಣಿಕರು ಜಗಳ ಬಿಡಿಸುವ ಪ್ರಯತ್ನ ಮಾಡಿದರು. ಆದರೆ, ಅದು ಫಲ ಕೊಡಲಿಲ್ಲ. ಸಿಟ್ಟಾದ ಪ್ರೀತಂ ತಮ್ಮ ಬಳಿಯಿದ್ದ ಚಾಕುವಿನಿಂದ ಗಂಗಾಧರ ಅವರ ಎದೆಗೆ ಚುಚ್ಚಿದರು. ರಕ್ತದ ಮೊಡವಿನಲ್ಲಿ ಹೊರಳಾಡಿ ಗಂಗಾಧರ ಕೊನೆ ಉಸಿರೆಳೆದರು. ಇದಾದ ನಂತರ ಪ್ರೀತಂ ಬಸ್ಸಿನಿಂದ ಕೆಳಗೆ ಹಾರಿ ಓಡಿ ಹೋದರು. ಪೊಲೀಸರು ಆಗಮಿಸಿ ಕೊಲೆಗಾರನ ಹುಡುಕಾಟ ನಡೆಸಿದ್ದಾರೆ.

ShareSendTweetShare
Previous Post

ಸರಾಯಿ ಜೊತೆ ಕಳೆನಾಶಕ ಮಿಶ್ರಣ: ವ್ಯಸನಕ್ಕಿಳಿದ ರೈತ ಸಾವು!

Next Post

ಹೆಬ್ಬಾರರ ಗುಡುಗಿಗೆ ನಡುಗಿದ ವಿಮಾ ಕಂಪನಿ!

Next Post

ಹೆಬ್ಬಾರರ ಗುಡುಗಿಗೆ ನಡುಗಿದ ವಿಮಾ ಕಂಪನಿ!

ಮಿತಿಮೀರಿದ ಹುಚ್ಚುನಾಯಿ ಕಾಟ: ಮತ್ತೆ ಮೂವರಿಗೆ ಕಡಿತ!

ಸಾಕ್ಷಿ ಹೇಳಲು ಹೊರಟವನಿಗೆ ಕೊಲೆ ಬೆದರಿಕೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.