6
  • Latest

ಅಪರಿಚಿತ ವಾಹನ ಡಿಕ್ಕಿ: ಮಹಿಳೆ ಸಾವು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪರಿಚಿತ ವಾಹನ ಡಿಕ್ಕಿ: ಮಹಿಳೆ ಸಾವು!

AchyutKumar by AchyutKumar
in ಸ್ಥಳೀಯ

ಜೊಯಿಡಾದ ರಾಮನಗರದ ಬಳಿಯ ಗವೇಗಾಳಿಯಲ್ಲಿ ಅಪರಿಚಿತ ವಾಹನ ಬಡಿದ ಪರಿಣಾಮ ಗೋಪಿಕಾ ಗಾವಡೆ ಎಂಬಾತರು ಸಾವನಪ್ಪಿದ್ದಾರೆ. ಈ ಅಪಘಾತದ ಬಗ್ಗೆ ವಾಹನ ಚಾಲಕ ಪೊಲೀಸ್ ಠಾಣೆಗೂ ಮಾಹಿತಿ ನೀಡದೇ ಪರಾರಿಯಾಗಿದ್ದು, ಆತನ ಹುಡುಕಾಟ ನಡೆದಿದೆ.

ಜೊಯಿಡಾದ ಅಖೇತಿಯವರಾಗಿದ್ದ ಗೋಪಿಕಾ ಗಾವಡೆ (45) ಅವರು ಮಾನಸಿಕ ಅಸ್ವಸ್ಥರಾಗಿದ್ದರು. ಮನೆ ಬಿಟ್ಟು ಅವರು ಊರೂರು ಸುತ್ತುತ್ತಿದ್ದರು. ಫೆ 25ರಂದು ಅವರು ಗವೇಗಾಳಿಗೆ ತೆರಳಿದ್ದರು. ಬೆಳಗಾವಿ ಪಣಜಿ ಹೆದ್ದಾರಿಯಲ್ಲಿ ನಡೆದು ಹೋಗುತ್ತಿದ್ದರು. ಆಗ, ಅಪರಿಚಿತ ವಾಹನವೊಂದು ಅವರಿಗೆ ಡಿಕ್ಕಿಯಾಗಿದೆ.

ವಾಹನ ಡಿಕ್ಕಿಯಾದ ಬಗ್ಗೆ ಚಾಲಕ ಎಲ್ಲಿಯೂ ಹೇಳಿಲ್ಲ. ಗಾಯಾಳು ರಸ್ತೆ ಅಂಚಿನಲ್ಲಿ ಬಿದ್ದು ಒದ್ದಾಟ ನಡೆಸಿದರೂ ನೆರವು ನೀಡಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವ ಕೆಲಸವನ್ನು ಮಾಡಿಲ್ಲ. ಅಪಘಾತ ನಡೆದ ನಂತರ ವಾಹನಸಹಿತ ಆತ ಪರಾರಿಯಾಗಿದ್ದರಿಂದ ಗೋಪಿಕಾ ಗಾವಡೆ ಸಾವನಪ್ಪಿದ್ದಾರೆ.

ಈ ವಿಷಯ ಅರಿತ ಗೋಪಿಕಾ ಅವರ ಪತಿ ಗೋಪಾಳ ಗಾವಡೆ ರಾಮನಗರ ಪೊಲೀಸ್ ಠಾಣೆಗೆ ಆಗಮಿಸಿ ಅಳಲು ತೋಡಿಕೊಂಡರು. ಅಪರಿಚಿತ ವಾಹನ ಚಾಲಕನ ವಿರುದ್ಧ ಅವರು ಪ್ರಕರಣ ದಾಖಲಿಸಿದರು.

ShareSendTweetShare
Previous Post

ದನ ಬೆದರಿಸಲು ಹೋದವರ ಬೈಕ್ ನಾಪತ್ತೆ!

Next Post

ಟೆಂಪೋಗೆ ಗುದ್ದಿದ ಲಾರಿ: ಪ್ರಯಾಣಿಕನಿಗೆ ಗಾಯ

Next Post

ಟೆಂಪೋಗೆ ಗುದ್ದಿದ ಲಾರಿ: ಪ್ರಯಾಣಿಕನಿಗೆ ಗಾಯ

ಅಪಘಾತ: ಗಾಯಗೊಂಡವರಿಗೆ ನೆರವಾದ ಶಾಸಕ!

ಹೆಸ್ಕಾಂ ಮುಂದೆ ಅಪಘಾತ: ವಿದ್ಯುತ್ ಕಂಬಕ್ಕೆ ಸ್ಕೂಟಿ ಗುದ್ದಿದ ಐಟಿಐ ವಿದ್ಯಾರ್ಥಿ ದುರ್ಮರಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.