6
  • Latest

ಟೆಂಪೋಗೆ ಗುದ್ದಿದ ಲಾರಿ: ಪ್ರಯಾಣಿಕನಿಗೆ ಗಾಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಟೆಂಪೋಗೆ ಗುದ್ದಿದ ಲಾರಿ: ಪ್ರಯಾಣಿಕನಿಗೆ ಗಾಯ

AchyutKumar by AchyutKumar
February 26, 2025
in ಸ್ಥಳೀಯ
advt advt advt
ADVERTISEMENT

ಭಟ್ಕಳದಿಂದ ಹೊನ್ನಾವರ ಕಡೆ ಚಲಿಸುತ್ತಿದ್ದ ಟೆಂಪೋಗೆ ಹಿಂದಿನಿoದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಟೆಂಪೊದಲ್ಲಿದ್ದ ಪ್ರಯಾಣಿಕರೊಬ್ಬರು ಗಾಯಗೊಂಡಿದ್ದಾರೆ.

ಹೊನ್ನಾವರ ಮಂಕಿಯ ಸಿಂಗಾಣಿಹಿತ್ಲುವಿನ ಅಣ್ಣಪ್ಪ ನಾಯ್ಕ ಅವರು ಫೆ ೨೫ರಂದು ತಮ್ಮ ಟೆಂಪೋ ಓಡಿಸುತ್ತಿದ್ದರು. ಭಟ್ಕಳದಿಂದ ಹೊನ್ನಾವರ ಕಡೆ ಬರುತ್ತಿದ್ದ ಟೆಂಪೋ ಬೈಲೂರು ಕ್ರಾಸಿನ ಬಳಿ ನಿಂತಿತು. ಅಲ್ಲಿ ಇಳಿಯಬೇಕಾದ ಪ್ರಯಾಣಿಕರು ಇಳಿದಿದ್ದರು. ಟೆಂಪೋ ಹತ್ತುವ ಪ್ರಯಾಣಿಕರು ಕಾಯುತ್ತಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ವೇಳೆ ಕೇರಳದ ಬಿನೀಶ್ ಭಾಸ್ಕರನ್ ಜೋರಾಗಿ ಲಾರಿ ಓಡಿಸಿಕೊಂಡು ಬಂದರು. ಭಟ್ಕಳ – ಹೊನ್ನಾವರ ಮಾರ್ಗವಾಗಿ ಬಂದ ಅವರು ರಸ್ತೆ ಅಂಚಿನಲ್ಲಿ ನಿಂತಿದ್ದ ಟೆಂಪೋಗೆ ಹಿಂದಿನಿAದ ಡಿಕ್ಕಿ ಹೊಡೆದರು. ಪರಿಣಾಮ ಟೆಂಪೊದಲ್ಲಿದ್ದ ಹೊನ್ನಾವರ ಮಂಕಿಯ ನರೇಂದ್ರ ಗೌಡ ಗಾಯಗೊಂಡರು.

ಈ ಅಪಘಾತದ ಬಗ್ಗೆ ಅಣ್ಣಪ್ಪ ನಾಯ್ಕ ಅವರು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಶುರು ಮಾಡಿದರು.

ShareSendTweetShare
ADVERTISEMENT
Previous Post

ಅಪರಿಚಿತ ವಾಹನ ಡಿಕ್ಕಿ: ಮಹಿಳೆ ಸಾವು!

Next Post

ಅಪಘಾತ: ಗಾಯಗೊಂಡವರಿಗೆ ನೆರವಾದ ಶಾಸಕ!

Next Post

ಅಪಘಾತ: ಗಾಯಗೊಂಡವರಿಗೆ ನೆರವಾದ ಶಾಸಕ!

ಹೆಸ್ಕಾಂ ಮುಂದೆ ಅಪಘಾತ: ವಿದ್ಯುತ್ ಕಂಬಕ್ಕೆ ಸ್ಕೂಟಿ ಗುದ್ದಿದ ಐಟಿಐ ವಿದ್ಯಾರ್ಥಿ ದುರ್ಮರಣ!

ಮನೆಯಲ್ಲಿದ್ದ ವಿದ್ಯಾರ್ಥಿ ದುಷ್ಕರ್ಮಿಗಳ ದಾಳಿ: ದೂರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.