6
  • Latest

ಅಪಘಾತ: ಗಾಯಗೊಂಡವರಿಗೆ ನೆರವಾದ ಶಾಸಕ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಘಾತ: ಗಾಯಗೊಂಡವರಿಗೆ ನೆರವಾದ ಶಾಸಕ!

AchyutKumar by AchyutKumar
in ಸ್ಥಳೀಯ

ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೈಕಿನ ನಡುವೆ ಕುಮಟಾದ ಹಳ್ಳಕಾರದಲ್ಲಿ ಅಪಘಾತ ನಡೆದಿದೆ. ಈ ಅಪಘಾತ ನೋಡಿದ ಶಾಸಕ ದಿನಕರ ಶೆಟ್ಟಿ ತಕ್ಷಣ ಪೊಲೀಸರು ಹಾಗೂ ಆಂಬುಲೆನ್ಸ ಕರೆಯಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದರು.

ಫೆ 26ರಂದು ಮಂಗಳೂರಿನ ಶಿವಾಜಿ ಶಂಕರ್ ಅವರು ತಮ್ಮ ಪತ್ನಿ ಶ್ರೀದೇವಿ ಅವರ ಜೊತೆ ಇದೇ ವೇಳೆ ಬೈಕಿನಲ್ಲಿ ಬರುತ್ತಿದ್ದರು. ಅಘನಾಶಿನಿ ಕಡೆ ತೆರಳಲು ತಿರುಗಿದಾಗ ಆ ಬೈಕು ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿಯಾಯಿತು. ಹಳ್ಳಕಾರಿನ ಬಳಿ ಬೈಕಿನ ಜೊತೆ ಸವಾರರಿಬ್ಬರು ನೆಲಕ್ಕೆ ಬಿದ್ದರು.

ಅಪಘಾತದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಗಾಯಗೊಂಡರು. ಶಿವಾಜಿ ಅವರ ಕಾಲು ಮುರಿದಿದ್ದು, ಶ್ರೀದೇವಿ ಅವರು ಕೈ, ಮುಖಕ್ಕೆ ಪೆಟ್ಟು ಮಾಡಿಕೊಂಡರು. ಇದೇ ವೇಳೆ ಶಾಸಕ ದಿನಕರ ಶೆಟ್ಟಿ ಗೋಕರ್ಣ ಉತ್ಸವಕ್ಕೆ ಹೋಗುತ್ತಿದ್ದರು. ಅಪಘಾತವನ್ನು ನೋಡಿದ ಅವರು ತಮ್ಮ ಕಾರು ನಿಲ್ಲಿಸಿದರು. ಗಾಯಾಳುವಿನ ಕ್ಷೇಮ ವಿಚಾರಿಸಿ ಆಂಬುಲೆನ್ಸಿಗೆ ಫೋನ್ ಮಾಡಿದರು.

ಇಬ್ಬರನ್ನು ಆಸ್ಪತ್ರೆಗೆ ರವಾನಿಸಿದ ನಂತರ ಗೋಕರ್ಣಕ್ಕೆ ತೆರಳಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಚಿನ್ನದ ವ್ಯಾಪಾರಿ ಪ್ರಶಾಂತ ಪಾವಸ್ಕರ ದೂರು ನೀಡಿದ್ದಾರೆ. ಎಎಸ್‌ಐ ಮರಿಯಾಂಜಿ ಉಸ್ಮಾನ್ ಮಲಿಮ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
Previous Post

ಟೆಂಪೋಗೆ ಗುದ್ದಿದ ಲಾರಿ: ಪ್ರಯಾಣಿಕನಿಗೆ ಗಾಯ

Next Post

ಹೆಸ್ಕಾಂ ಮುಂದೆ ಅಪಘಾತ: ವಿದ್ಯುತ್ ಕಂಬಕ್ಕೆ ಸ್ಕೂಟಿ ಗುದ್ದಿದ ಐಟಿಐ ವಿದ್ಯಾರ್ಥಿ ದುರ್ಮರಣ!

Next Post

ಹೆಸ್ಕಾಂ ಮುಂದೆ ಅಪಘಾತ: ವಿದ್ಯುತ್ ಕಂಬಕ್ಕೆ ಸ್ಕೂಟಿ ಗುದ್ದಿದ ಐಟಿಐ ವಿದ್ಯಾರ್ಥಿ ದುರ್ಮರಣ!

ಮನೆಯಲ್ಲಿದ್ದ ವಿದ್ಯಾರ್ಥಿ ದುಷ್ಕರ್ಮಿಗಳ ದಾಳಿ: ದೂರು

ಉತ್ತರ ಕನ್ನಡ | ಇಲ್ಲಿಯೂ ಎರಡು ದಿನ ಬಿಸಿ ಗಾಳಿಯ ಎಚ್ಚರಿಕೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.