6
  • Latest

ಹೆಸ್ಕಾಂ ಮುಂದೆ ಅಪಘಾತ: ವಿದ್ಯುತ್ ಕಂಬಕ್ಕೆ ಸ್ಕೂಟಿ ಗುದ್ದಿದ ಐಟಿಐ ವಿದ್ಯಾರ್ಥಿ ದುರ್ಮರಣ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೆಸ್ಕಾಂ ಮುಂದೆ ಅಪಘಾತ: ವಿದ್ಯುತ್ ಕಂಬಕ್ಕೆ ಸ್ಕೂಟಿ ಗುದ್ದಿದ ಐಟಿಐ ವಿದ್ಯಾರ್ಥಿ ದುರ್ಮರಣ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ ಬಾಂಡಿಶೆಟ್ಟಾದ ಹೆಸ್ಕಾಂ ಎದುರಿನ ವಿದ್ಯುತ್ ಕಂಬಕ್ಕೆ ಸ್ಕೂಟಿ ಡಿಕ್ಕಿಯಾಗಿದ್ದರಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದ ಐಟಿಐ ವಿದ್ಯಾರ್ಥಿ ಸ್ವಯಂ ಬಿಣಗೆ (21) ಸಾವನಪ್ಪಿದ್ದಾರೆ.

ಬಿಣಗಾ ದತ್ತಾತ್ರೇಯ ದೇವಸ್ಥಾನ ಬಳಿ ಸ್ವಯಂ ಬಿಣಗೆ ವಾಸವಾಗಿದ್ದರು. ಫೆ 15ರ ರಾತ್ರಿ ಅವರು ಟೋಲನಾಕಾ ಕಡೆಯಿಂದ ಬಾಂಡಿಶೆಟ್ಟಾ ಕಡೆ ಸ್ಕೂಟಿ ಓಡಿಸಿಕೊಂಡು ಬಂದಿದ್ದರು. ಬಾಂಡಿಶಟ್ಟಾ ಹೆಸ್ಕಾಂ ಕಚೇರಿ ಎದುರಿನ ವಿದ್ಯುತ್ ಕಂಬಕ್ಕೆ ಸ್ಕೂಟಿ ಗುದ್ದಿದ ಪರಿಣಾಮ ಚರಂಡಿಗೆ ಬಿದ್ದರು. ಚರಂಡಿಯ ಸ್ಲಾಬಿಗೆ ತಲೆ ಬಡಿದಿದ್ದರಿಂದ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅವರನ್ನು ಕಾರವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗೋವಾದ ಮಡಗಾಂವಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸರಿ ಸುಮಾರು 10 ದಿನಗಳ ಕಾಲ ಚಿಕಿತ್ಸೆ ನೀಡಿದರೂ ಸ್ವಯಂ ಬಿಣಗೆ ಚೇತರಿಸಿಕೊಳ್ಳಲಿಲ್ಲ. ಫೆ 26ರಂದು ಅವರು ಸಾವನಪ್ಪಿದರು. ಕೋಡಿಬೀರ ದೇವಸ್ಥಾನ ಬಳಿಯ ಗಿರೀಶ ಹರಿಕಂತ್ರ ಈ ಬಗ್ಗೆ ಪೊಲೀಸರಿಗೆ ವರದಿ ಒಪ್ಪಿಸಿದ್ದು, ಕಾರವಾರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ShareSendTweetShare
ADVERTISEMENT
Previous Post

ಅಪಘಾತ: ಗಾಯಗೊಂಡವರಿಗೆ ನೆರವಾದ ಶಾಸಕ!

Next Post

ಮನೆಯಲ್ಲಿದ್ದ ವಿದ್ಯಾರ್ಥಿ ದುಷ್ಕರ್ಮಿಗಳ ದಾಳಿ: ದೂರು

Next Post

ಮನೆಯಲ್ಲಿದ್ದ ವಿದ್ಯಾರ್ಥಿ ದುಷ್ಕರ್ಮಿಗಳ ದಾಳಿ: ದೂರು

ಉತ್ತರ ಕನ್ನಡ | ಇಲ್ಲಿಯೂ ಎರಡು ದಿನ ಬಿಸಿ ಗಾಳಿಯ ಎಚ್ಚರಿಕೆ!

ಭತ್ತ ಸಂರಕ್ಷಿಸಿದ ರೈತನಿಗೆ ಸಂಶೋಧನಾ ಪ್ರಶಸ್ತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.