6
  • Latest

ಮನೆಯಲ್ಲಿದ್ದ ವಿದ್ಯಾರ್ಥಿ ದುಷ್ಕರ್ಮಿಗಳ ದಾಳಿ: ದೂರು

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆಯಲ್ಲಿದ್ದ ವಿದ್ಯಾರ್ಥಿ ದುಷ್ಕರ್ಮಿಗಳ ದಾಳಿ: ದೂರು

AchyutKumar by AchyutKumar
in ಸ್ಥಳೀಯ

ಭಟ್ಕಳದ ಮದೀನಾ ಕಾಲೋನಿಗೆ ನುಗ್ಗಿದ ಆರು ಜನ ದುಷ್ಕರ್ಮಿಗಳು ಆಕೀಪ್ ಅಧೀಮ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಬೆದರಿದ ವಿದ್ಯಾರ್ಥಿ ಆಕೀಪ್ 16 ದಿನದ ನಂತರ ಪೊಲೀಸ್ ದೂರು ನೀಡಿದ್ದಾರೆ.

ಮದೀನಾ ಕಾಲೋನಿಯ 2ನೇ ಕ್ರಾಸ್ ಆಕೀಪ್ ಅದೀಮ್ (19) ವಾಸವಾಗಿದ್ದಾರೆ. ಫೆ 10ರ ರಾತ್ರಿ 10.30ಕ್ಕೆ ಅವರ ಮನೆ ಬಳಿ ಆರು ಜನ ಆಗಮಿಸಿದ್ದು, ಏಕಾಏಕಿ ಹಲ್ಲೆ ಮಾಡಿದ್ದಾರೆ. ಆ ಆರು ಜನರಲ್ಲಿ ಮೂವರು ಪರಿಚಿತರಾಗಿದ್ದರು. ಉಳಿದ ಮೂವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.

ಹೀಗಾಗಿ ಪರಿಚಿತರಾದ ಭಟ್ಕಳದ ವಹಾಬ್, ಇರ್ಷಾದ್ ಹಾಗೂ ಉಜೈದ್ ಎಂಬಾತರ ಹೆಸರು ಉಲ್ಲೇಖಿಸಿ ಆಕೀಪ್ ಪೊಲೀಸ್ ದೂರು ನೀಡಿದ್ದಾರೆ. ಪರಿಚಯವಿಲ್ಲದ ಮತ್ತೆ 3 ಜನರೊಂದಿಗೆ ಆಗಮಿಸಿ ಹಲ್ಲೆ ನಡೆದ ಬಗ್ಗೆ ಅವರು ಆರೋಪಿಸಿದ್ದಾರೆ. ಈ ಹೊಡೆದಾಟಕ್ಕೆ ಕಾರಣ ಗೊತ್ತಾಗಿಲ್ಲ.

ಭಟ್ಕಳ ಶಹರ ಠಾಣೆ ಪೊಲೀಸರು ಫೆ 26ರಂದು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿತರ ಹುಡುಕಾಟ ನಡೆಸಿದ್ದಾರೆ. ತನಿಖೆ ಮುಂದುವರೆದಿದೆ.

ShareSendTweetShare
Previous Post

ಹೆಸ್ಕಾಂ ಮುಂದೆ ಅಪಘಾತ: ವಿದ್ಯುತ್ ಕಂಬಕ್ಕೆ ಸ್ಕೂಟಿ ಗುದ್ದಿದ ಐಟಿಐ ವಿದ್ಯಾರ್ಥಿ ದುರ್ಮರಣ!

Next Post

ಉತ್ತರ ಕನ್ನಡ | ಇಲ್ಲಿಯೂ ಎರಡು ದಿನ ಬಿಸಿ ಗಾಳಿಯ ಎಚ್ಚರಿಕೆ!

Next Post

ಉತ್ತರ ಕನ್ನಡ | ಇಲ್ಲಿಯೂ ಎರಡು ದಿನ ಬಿಸಿ ಗಾಳಿಯ ಎಚ್ಚರಿಕೆ!

ಭತ್ತ ಸಂರಕ್ಷಿಸಿದ ರೈತನಿಗೆ ಸಂಶೋಧನಾ ಪ್ರಶಸ್ತಿ!

ಲಾರಿಯನ್ನು ಭಕ್ಷಿಸಿದ ಗುಜುರಿ ಅಂಗಡಿಯ ಜ್ವಾಲೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.