6
  • Latest

ಉತ್ತರ ಕನ್ನಡ | ಇಲ್ಲಿಯೂ ಎರಡು ದಿನ ಬಿಸಿ ಗಾಳಿಯ ಎಚ್ಚರಿಕೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ | ಇಲ್ಲಿಯೂ ಎರಡು ದಿನ ಬಿಸಿ ಗಾಳಿಯ ಎಚ್ಚರಿಕೆ!

AchyutKumar by AchyutKumar
February 27, 2025
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಫೆ 27ರಿಂದ ಎರಡು ದಿನಗಳ ಕಾಲ ಬಿಸಿಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನಲೆ ಅಗತ್ಯ ಮುನ್ನಚ್ಚರಿಕೆವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕರೆ ನೀಡಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ವಯ ಎರಡು ದಿನಗಳ ಅವಧಿಗೆ ವಿಶೇಷವಾಗಿ ಮಧ್ಯಾಹ್ನ 12ಗಂಟೆಯಿoದ 3ಗಂಟೆಯವರೆಗೆ ಬಿಸಿಲಿನಲ್ಲಿ ಹೋಗುದಂತೆ ಸೂಚನೆ ನೀಡಲಾಗಿದೆ. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ನಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸುವಂತೆ ಸೂಚಿಸಲಾಗಿದೆ.

ADVERTISEMENT
ADVERTISEMENT

ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಯಾರಿಗಾದರೂ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ಓಆರ್‌ಎಸ್, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಮಾತ್ರ ಬಳಸಬೇಕು. ಇವು ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ ಎಂದು ವಿವರಿಸಲಾಗಿದೆ. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಬೇಕು ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ತಮ್ಮ ಮನೆಯನ್ನು ತಂಪಾಗಿ ಇರಿಸಿಕೊಳ್ಳಬೇಕು. ಪರದೆಗಳು, ಶಟರ್ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆದಿಡಬೇಕು ಎಂದು ಸಲಹೆ ನೀಡಲಾಗಿದೆ.

Advertisement. Scroll to continue reading.
Advertisement. Scroll to continue reading.

ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಕಂಡುಬoದಲ್ಲಿ ತುರ್ತು ಸಹಾಯಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ (1077) (08382-229857) ಸಂಪರ್ಕಿಸುವoತೆ ಕೋರಲಾಗಿದೆ.

 

ShareSendTweetShare
ADVERTISEMENT
Previous Post

ಮನೆಯಲ್ಲಿದ್ದ ವಿದ್ಯಾರ್ಥಿ ದುಷ್ಕರ್ಮಿಗಳ ದಾಳಿ: ದೂರು

Next Post

ಭತ್ತ ಸಂರಕ್ಷಿಸಿದ ರೈತನಿಗೆ ಸಂಶೋಧನಾ ಪ್ರಶಸ್ತಿ!

Next Post

ಭತ್ತ ಸಂರಕ್ಷಿಸಿದ ರೈತನಿಗೆ ಸಂಶೋಧನಾ ಪ್ರಶಸ್ತಿ!

ಲಾರಿಯನ್ನು ಭಕ್ಷಿಸಿದ ಗುಜುರಿ ಅಂಗಡಿಯ ಜ್ವಾಲೆ!

ಕಡಲ ರಾಜನಿಗೆ ಆಕರ್ಷಕ ಆರತಿಯ ಸಿಂಗಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.