6
  • Latest

ಲಾರಿಯನ್ನು ಭಕ್ಷಿಸಿದ ಗುಜುರಿ ಅಂಗಡಿಯ ಜ್ವಾಲೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಾರಿಯನ್ನು ಭಕ್ಷಿಸಿದ ಗುಜುರಿ ಅಂಗಡಿಯ ಜ್ವಾಲೆ!

AchyutKumar by AchyutKumar
in ಸ್ಥಳೀಯ

ಹೊನ್ನಾವರದ ಗುಣವಂತೆ ಬಳಿ ಗುರುವಾರ ಮಧ್ಯಾಹ್ನ ಅಗ್ನಿ ದುರಂತವೊoದು ನಡೆದಿದೆ. ವಿದ್ಯುತ್ ಶಾರ್ಟ ಸರ್ಕೀಟ್ ಪರಿಣಾಮ ಗುಜುರಿ ಅಂಗಡಿ ಹೊತ್ತಿ ಉರಿದಿದೆ. ಇದರೊಂದಿಗೆ ಹೆದ್ದಾರಿ ಅಂಚಿನಲ್ಲಿ ನಿಂತಿದ್ದ ಲಾರಿಯೂ ಅಗ್ನಿಗೆ ಆಹುತಿಯಾಗಿದೆ.

ಕೆರೆಮನೆ ಬಳಿಯ ರಾಷ್ಟಿಯ ಹೆದ್ದಾರಿ 66ರ ಅಂಚಿನಲ್ಲಿ ಮೊದಲಿನಿಂದಲೂ ಗುಜುರಿ ಅಂಗಡಿಯಿದ್ದು, ಅಲ್ಲಿ ಕಬ್ಬಿಣ-ಪ್ಲಾಸ್ಟಿಕ್ ರಾಶಿ ಹಾಕಲಾಗಿತ್ತು. ವಿದ್ಯುತ್ ಅವಘಡದಿಂದಾಗಿ ಆ ಗುಜುರಿ ಅಂಗಡಿಗೆ ಬೆಂಕಿ ತಗುಲಿತು. ಕ್ಷಣಮಾತ್ರದಲ್ಲಿಯೇ ಅಂಗಡಿ ಪೂರ್ತಿಯಾಗಿ ಹೊತ್ತಿ ಉರಿಯಿತು. ಈ ವೇಳೆ ಅಂಗಡಿಯಲ್ಲಿ ಯಾರೂ ಇರಲಿಲ್ಲ.

ಗುಜುರಿ ಅಂಗಡಿಗೆ ತಾಗಿ ಲಾರಿಯೊಂದನ್ನು ನಿಲ್ಲಿಸಲಾಗಿದ್ದು, ಆ ಲಾರಿಗೂ ಬೆಂಕಿಯ ಜ್ವಾಲೆ ವ್ಯಾಪಿಸಿತು. ಪರಿಣಾಮ ಲಾರಿ ಸಹ ಬೆಂಕಿಯಿAದ ಹೊತ್ತಿ ಉರಿಯಲು ಶುರು ಮಾಡಿತು. ಈ ಮಾರ್ಗದ ಹೆದ್ದಾರಿಯಲ್ಲಿ ಸಾಕಷ್ಟು ವಾಹನಗಳು ಓಡಾಡುತ್ತಿದ್ದವು. ದಟ್ಟ ಹೊಗೆಯನ್ನು ನೋಡಿದ ವಾಹನ ಸವಾರರು ಈ ಬಗ್ಗೆ ಅಗ್ನಿಶಾಮಕದಳಕ್ಕೆ ಫೋನ್ ಮಾಡಿದರು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ.

ದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿದ ಪರಿಣಾಮ ಅಕ್ಕ-ಪಕ್ಕದ ಪ್ರದೇಶದಲ್ಲಿಯೂ ಬಿಸಿ ಗಾಳಿ ಬೀಸುತ್ತಿದೆ. ಭಟ್ಕಳ ಹಾಗೂ ಕುಮಟಾದಿಂದಲೂ ಅಗ್ನಿಶಾಮಕ ವಾಹನ ಕರೆಯಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೆದ್ದಾರಿ ಪಕ್ಕ ಬೆಂಕಿ ಅನಾಹುತ ನಡೆದಿದ್ದರಿಂದ ಸಾಕಷ್ಟು ಮುನ್ನಚ್ಚರಿಕೆವಹಿಸಲಾಗಿದೆ. ಗ್ಯಾಸ್ ಟ್ಯಾಂಕರ್ ಸೇರಿ ಅಪಾಯಕಾರಿ ವಾಹನಗಳು ಸಮೀಪ ತೆರಳದಂತೆ ಎಚ್ಚರವಹಿಸಲಾಗಿದೆ.

ShareSendTweetShare
Previous Post

ಭತ್ತ ಸಂರಕ್ಷಿಸಿದ ರೈತನಿಗೆ ಸಂಶೋಧನಾ ಪ್ರಶಸ್ತಿ!

Next Post

ಕಡಲ ರಾಜನಿಗೆ ಆಕರ್ಷಕ ಆರತಿಯ ಸಿಂಗಾರ!

Next Post

ಕಡಲ ರಾಜನಿಗೆ ಆಕರ್ಷಕ ಆರತಿಯ ಸಿಂಗಾರ!

ಕಾರ್ಮಿಕರಿದ್ದ ವಾಹನ ಪಲ್ಟಿ: ಒಂದು ಸಾವು-ಹಲವರಿಗೆ ನೋವು!

ರೈತ ಮಕ್ಕಳಿಗೆ ತೋಟಗಾರಿಕಾ ತರಬೇತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.