6
  • Latest
Road accident The life of a young man is over!

ರಸ್ತೆ ಅಪಘಾತ: ಯುವಕನ ಬದುಕು ಅಂತ್ಯ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಅಪಘಾತ: ಯುವಕನ ಬದುಕು ಅಂತ್ಯ!

AchyutKumar by AchyutKumar
in ಸ್ಥಳೀಯ
Road accident The life of a young man is over!
advt advt advt
ADVERTISEMENT

ಯಲ್ಲಾಪುರದ ಎಲ್‌ಐಸಿ ಕಚೇರಿ ಎದುರು ಶುಕ್ರವಾರ ರಾತ್ರಿ ನಡೆದ ಅಪಘಾತದಲ್ಲಿ ಅಂಬೇಡ್ಕರ ನಗರದ ಪ್ರಸನ್ನಕುಮಾರ ಜಾದವ್ ಸಾವನಪ್ಪಿದ್ದಾರೆ. ಸ್ನೇಹಜೀವಿಯಾಗಿದ್ದ ಪ್ರಸನ್ನ ಜಾದವ್ ಅಂತಿಮ ದರ್ಶನಕ್ಕೆ ಅಪಾರ ಪ್ರಮಾಣದ ಜನ ಆಗಮಿಸುತ್ತಿದ್ದಾರೆ.

ಯಲ್ಲಾಪುರ ತಾಲೂಕಿನ ಇಡಗುಂದಿಯ ಪ್ರಸನ್ನಕುಮಾರ ಸಂತೋಷ ಜಾದವ್ (24) ಅಂಬೇಡ್ಕರ ನಗರದಲ್ಲಿ ವಾಸವಾಗಿದ್ದರು. ಪೇಂಟಿoಗ್ ಕೆಲಸ ಮಾಡಿಕೊಂಡಿದ್ದ ಅವರು ಅಪಾರ ಪ್ರಮಾಣದಲ್ಲಿ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರು ಕಷ್ಟದಲ್ಲಿದ್ದಾಗ ರಾತ್ರಿ ವೇಳೆಯಲ್ಲಿಯೂ ಎದ್ದು ಅವರ ನೆರವಿಗೆ ದಾವಿಸುತ್ತಿದ್ದರು. ಯಾವುದೇ ಕೆಲಸವನ್ನಾದರೂ ಲವಲವಿಕೆಯಿಂದ ಮಾಡಿಕೊಡುತ್ತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಶುಕ್ರವಾರ ರಾತ್ರಿ ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ಹೊರಟಿದ್ದ ಲಾರಿ ಯಲ್ಲಾಪುರ ಪಟ್ಟಣದ ಎಲ್‌ಐಸಿ ಕಚೇರಿ ಎದುರು ಪ್ರಸನ್ನಕುಮಾರ ಜಾದವ್ ಅವರಿಗೆ ಡಿಕ್ಕಿಯಾಯಿತು. ಡಿಕ್ಕಿಯ ರಭಸಕ್ಕೆ ಬೈಕಿನಿಂದ ಬಿದ್ದ ಪ್ರಸನ್ನ ಜಾದವ್ ನೆಲಕ್ಕೆ ಅಪ್ಪಳಿಸಿದರು. ತಲೆಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿತ್ತು. ಕಾಲಿಗೆ ಸಹ ಗಾಯವಾಗಿದ್ದು, ಅವರು ಮಾತನಾಡುತ್ತಿರಲಿಲ್ಲ. ಕುಟುಂಬದವರು ಪ್ರಸನ್ನಕುಮಾರ ಅವರನ್ನು ಆಂಬುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಈಗಾಗಲೇ ಪ್ರಸನ್ನಕುಮಾರ ಸಾವನಪ್ಪಿದ ಬಗ್ಗೆ ವೈದ್ಯರು ಘೋಷಿಸಿದರು.

Advertisement. Scroll to continue reading.

ಇನ್ನೂ ಲಾರಿಯನ್ನು ಎಡಬದಿಯಿಂದ ಚಲಾಯಿಸದೇ ತೀರಾ ಬಲಕ್ಕೆ ಬಂದು ಬೈಕಿಗೆ ಗುದ್ದಿದ ಪರಿಣಾಮ ಪ್ರಸನ್ನಕುಮಾರ ಸಾವನಪ್ಪಿರುವುದು ಮೇಲ್ನೋಟಕ್ಕೆ ಸಾಭೀತಾಗಿದೆ. ಹೀಗಾಗಿ ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಮಯ್ಯದ್ ಕೆ ಎಂ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಸನ್ನಕುಮಾರ ಜಾದವ್ ಅವರ ಅಕಾಲಿಕ ನಿಧನಕ್ಕೆ ಅವರ ಒಡನಾಡಿಗಳಾಗಿದ್ದ ವಿಜಯ ಮಿರಾಶಿ, ಸಂತೋಷ ನಾಯ್ಕ, ಸತೀಶ ನಾಯ್ಕ, ಶ್ಯಾಮ ರೇವಣಕರ್ ಸಂತಾಪ ಸೂಚಿಸಿದ್ದಾರೆ.

ShareSendTweetShare
ADVERTISEMENT
Previous Post

ವಕೀಲರಿಲ್ಲದೇ ವಾದ ಮಾಡಿದ ಮಹಿಳೆಗೆ ಬ್ಯಾಂಕ್ ನೌಕರಿ!

Next Post

ಗ್ರಾ ಪಂ ಅಧಿಕಾರದಲ್ಲಿ ಅನಗತ್ಯ ಹಸ್ತಕ್ಷೇಪ: ಸರ್ಕಾರದ ವಿರುದ್ಧ ಜನಪ್ರತಿನಿಧಿಗಳು ಗರಂ!

Next Post
Unnecessary interference in village authority

ಗ್ರಾ ಪಂ ಅಧಿಕಾರದಲ್ಲಿ ಅನಗತ್ಯ ಹಸ್ತಕ್ಷೇಪ: ಸರ್ಕಾರದ ವಿರುದ್ಧ ಜನಪ್ರತಿನಿಧಿಗಳು ಗರಂ!

Agni Avaghada Livestock fodder went up in smoke!

ಅಗ್ನಿ ಅವಘಡ: ಹೊಗೆಯಾಗಿ ಹಾರಿಹೋದ ಜಾನುವಾರು ಮೇವು!

Legal Awareness for Forest Dwellers: Jatha in Mirjan

ಅರಣ್ಯವಾಸಿಗಳಿಗೆ ಕಾನೂನು ಅರಿವು: ಮಿರ್ಜಾನ್‌ನಲ್ಲಿ ಜಾಥಾ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.