6
  • Latest
Fisheries Minister encroached on the forest!

ಅರಣ್ಯ ಅತಿಕ್ರಮಿಸಿದ ಮೀನುಗಾರಿಕಾ ಸಚಿವ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯ ಅತಿಕ್ರಮಿಸಿದ ಮೀನುಗಾರಿಕಾ ಸಚಿವ!

AchyutKumar by AchyutKumar
in ರಾಜ್ಯ
Fisheries Minister encroached on the forest!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸಹ ಅರಣ್ಯ ಅತಿಕ್ರಮಣ ನಡೆಸಿದ್ದಾರೆ. ತಮ್ಮ ಒಡೆತನದ ಶಿಕ್ಷಣ ಸಂಸ್ಥೆ ಪಕ್ಕದ 1 ಎಕರೆಯಷ್ಟು ಅರಣ್ಯವನ್ನು ಸಚಿವರು ಒತ್ತುವರಿ ಮಾಡಿದ್ದು, ಅರಣ್ಯ ಇಲಾಖೆಯವರು ಬೇರೆಯವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಭಟ್ಕಳದ ಮಾವಳ್ಳಿ ಬಳಿಯ ಬೈಲೂರಿನಲ್ಲಿ ಸಚಿವ ಮಂಕಾಳು ವೈದ್ಯ ಅವರು ತಮ್ಮ ಪುತ್ರಿ ಬೀನಾ ವೈದ್ಯ ಅವರ ಹೆಸರಿನಡಿ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. `ಬೀನಾ ವೈದ್ಯ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್’ ಪಕ್ಕದ ಅರಣ್ಯ ಪ್ರದೇಶ 2024ರ ಮೇ 18ರಂದು ಒತ್ತುವರಿಯಾಗಿದೆ. ಭಟ್ಕಳದ ಶಂಕರ್ ನಾಯ್ಕ, ನಾಗೇಂದ್ರ ನಾಯ್ಕ ಹಾಗೂ ನಾಗೇಶ್ ನಾಯ್ಕ ಎಂಬಾತರು ಇದನ್ನು ಪತ್ತೆ ಮಾಡಿದ್ದು, ರಾಜ್ಯಪಾಲರನ್ನು ಒಳಗೊಂಡು ವಿವಿಧ ಕಡೆ ದೂರು ಸಲ್ಲಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಭಟ್ಕಳ ತಾಲೂಕಿನ ಬೈಲೂರಿನ ಸರ್ಕಾರಿ ಅರಣ್ಯ ಜಾಗದ ಸರ್ವೆ ನಂ 600ರಲ್ಲಿ ಅಕ್ರಮವಾಗಿ ಮಣ್ಣು ತೆಗೆಯಲಾಗಿದೆ. ಒಂದು ಎಕರೆ ಜಾಗವನ್ನು ಶಿಕ್ಷಣ ಸಂಸ್ಥೆ ಬಳಕೆಗಾಗಿ ಸಚಿವರೇ ಒತ್ತುವರಿ ಮಾಡಿದ್ದಾರೆ. ಬಡವರ ಅರಣ್ಯ ಅತಿಕ್ರಮಣ ವಿಷಯವನ್ನು ಗಂಭೀರವಾಗಿ ಪರಿಗಣಿಸುವ ಅರಣ್ಯ ಸಚಿವ ಈಶ್ವರ ಖಂಡ್ರೇ, ಮೀನುಗಾರಿಕಾ ಸಚಿವರ ಅರಣ್ಯ ಒತ್ತುವರಿ ಅರಿವಿದ್ದರೂ ಮೌನವಾಗಿದ್ದಾರೆ’ ಎಂಬುದು ದೂರುದಾರರ ಆರೋಪ.

`ಸಚಿವರು ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಅರಣ್ಯಾಧಿಕಾರಿಗಳು ಈ ಪ್ರಕರಣದಲ್ಲಿ ಬೇರೆಯವರನ್ನು ಸಿಲುಕಿಸಿದ್ದಾರೆ. ಸಚಿವರು ತಮ್ಮ ಪ್ರಭಾವ ಬೀರಿ ಪ್ರಕರಣದಲ್ಲಿ ಶಾಲೆ ಹಾಗೂ ತಮ್ಮ ಹೆಸರು ಬಾರದಂತೆ ನೋಡಿಕೊಂಡಿದ್ದಾರೆ. ಎಸಿಎಫ್ ಗಿರೀಶ್ ಪಿ ಸಹ ಸುಳ್ಳು ದಾಖಲೆ ಸೃಷ್ಠಿಸಿದ್ದಾರೆ’ ಎಂದು ದೂರಲಾಗಿದೆ.

ShareSendTweetShare
ADVERTISEMENT
Previous Post

ಅರಣ್ಯವಾಸಿಗಳಿಗೆ ಕಾನೂನು ಅರಿವು: ಮಿರ್ಜಾನ್‌ನಲ್ಲಿ ಜಾಥಾ

Next Post

ಕಂಡವರ ಪಾಲಾದ ಉಪನ್ಯಾಸಕನ ಕಾಸು!

Next Post

ಕಂಡವರ ಪಾಲಾದ ಉಪನ್ಯಾಸಕನ ಕಾಸು!

ನೀರಿನ ನಾಲಾದಲ್ಲಿತ್ತು ಚಾಲಕನ ಶವ!

50 ಸಾವಿರ ಸಾಲ: ಬಾವಿಗೆ ಹಾರಿ ಪ್ರಾಣಬಿಟ್ಟ ಯುವ ರೈತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.