6
  • Latest

ಕಂಡವರ ಪಾಲಾದ ಉಪನ್ಯಾಸಕನ ಕಾಸು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಂಡವರ ಪಾಲಾದ ಉಪನ್ಯಾಸಕನ ಕಾಸು!

AchyutKumar by AchyutKumar
in ಸ್ಥಳೀಯ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರೊಬ್ಬರ ಮನೆಯಲ್ಲಿ ಕಳ್ಳತನ ನಡೆದಿದೆ. ಬಂಗಾರದ ಆಭರಣ, ಬೆಳ್ಳಿಯ ಕಾಲುಂಗರ, 10 ಸಾವಿರ ರೂ ಹಣದ ಜೊತೆ ಲ್ಯಾಪ್‌ಟಾಪ್’ನ್ನು ಕಳ್ಳರು ದೋಚಿದ್ದಾರೆ.

ಯಲ್ಲಾಪುರ ತಾಲೂಕಿನ ಬಾಳಗಿಮನೆ ಕಪ್ಪೆಗದ್ದೆ ಏರಿಯಾದಲ್ಲಿ ಮಹಾಬಲೇಶ್ವರ ಗೇರಗದ್ದೆ ವಾಸವಾಗಿದ್ದಾರೆ. ಅವರು ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರಾಗಿದ್ದು, ಅವರ ಮನೆಯೊಳಗೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಫೆ 28ರ ಬೆಳಗ್ಗಿನ ಅವಧಿಯಲ್ಲಿಯೇ ಈ ಕಳ್ಳತನ ನಡೆದಿದೆ.

ಮಹಾಬಲೇಶ್ವರ ಗೇರಗದ್ದೆ ಅವರ ಮನೆಯ ಹಿಂದಿನ ಬಾಗಿಲಿನ ಚಿಲಕ ಒಡೆದ ಕಳ್ಳರು ನೇರವಾಗಿ ಬೆಡ್ ರೂಂ ಪ್ರವೇಶಿಸಿದ್ದಾರೆ. ಅಲ್ಲಿದ್ದ ಕಪಾಟುಗಳನ್ನು ಗಮನಿಸಿ ಒಳಗಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿಯಾಗಿ ಮಾಡಿದ್ದಾರೆ. ಅದಾದ ನಂತರ ಎರಡು ಕಪಾಟಿನಲ್ಲಿದ್ದ 9.80 ಲಕ್ಷ ರೂ ಮೌಲ್ಯದ ಬಂಗಾರದ ಆಭರಣಗಳನ್ನು ಅಪಹರಿಸಿದ್ದಾರೆ. ಇದರೊಂದಿಗೆ 5 ಜೊತೆ ಬೆಳ್ಳಿಯ ಕಾಲುಂಗರವನ್ನು ದೋಚಿದ್ದಾರೆ.

ಬೆಳಗ್ಗೆ 9.45ರ ಸುಮಾರಿಗೆ ಮನೆಗೆ ಬೀಗ ಹಾಕಿ ಹೋಗಿದ್ದ ಉಪನ್ಯಾಸಕರು ಮಧ್ಯಾಹ್ನ 12 ಗಂಟೆಗೆ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಮನೆಯಲ್ಲಿದ್ದ 10 ಸಾವಿರ ರೂ ಹಣದ ಜೊತೆ 25 ಸಾವಿರ ರೂ ಮೌಲ್ಯದ ಡೆಲ್ ಕಂಪನಿಯ ಲಾಪ್‌ಟಾಪ್ ಸಹ ಕಾಣದ ಬಗ್ಗೆ ಅವರು ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ಅರಣ್ಯ ಅತಿಕ್ರಮಿಸಿದ ಮೀನುಗಾರಿಕಾ ಸಚಿವ!

Next Post

ನೀರಿನ ನಾಲಾದಲ್ಲಿತ್ತು ಚಾಲಕನ ಶವ!

Next Post

ನೀರಿನ ನಾಲಾದಲ್ಲಿತ್ತು ಚಾಲಕನ ಶವ!

50 ಸಾವಿರ ಸಾಲ: ಬಾವಿಗೆ ಹಾರಿ ಪ್ರಾಣಬಿಟ್ಟ ಯುವ ರೈತ!

Folklore award to Ganapu Gowda

ಗಣಪು ಗೌಡರಿಗೆ ಜಾನಪದ ಪ್ರಶಸ್ತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.