6
  • Latest
Encroachment fight in Mirjan Along with legal awareness march

ಮಿರ್ಜಾನಿನಲ್ಲಿ ಅತಿಕ್ರಮಣದಾರರ ಹೋರಾಟ: ಜೊತೆಗೆ ಕಾನೂನು ಅರಿವು ಜಾಥಾ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಿರ್ಜಾನಿನಲ್ಲಿ ಅತಿಕ್ರಮಣದಾರರ ಹೋರಾಟ: ಜೊತೆಗೆ ಕಾನೂನು ಅರಿವು ಜಾಥಾ

AchyutKumar by AchyutKumar
in ಸ್ಥಳೀಯ
Encroachment fight in Mirjan Along with legal awareness march

ಉತ್ತರ ಕನ್ನಡ ಜಿಲ್ಲೆಯ 163 ಗ್ರಾಮ ಪಂಚಾಯತಗಳಲ್ಲಿ ಅರಣ್ಯ ಅರಿವು ಜಾಥಾ ನಡೆಯುತ್ತಿದ್ದು, ಸೋಮವಾರ ಕುಮಟಾದ ಮಿರ್ಜಾನ್ ಭಾಗದಲ್ಲಿ ಜಾಥಾ ಆಯೋಜಿಸಲಾಗಿತ್ತು. ಅಜ್ಞಾನ ಹಾಗೂ ಕಾನೂನು ತಿಳುವಳಿಕೆ ಕೊರತೆಯಿಂದ ಭೂಮಿ ಹಕ್ಕಿನಿಂದ ವಂಚಿತರಾದವರಿಗೆ ಕಾನೂನು ಅರಿವು ಮೂಡಿಸುವ ಕೆಲಸ ನಡೆಯಿತು.

`ಅರಣ್ಯವಾಸಿಗಳಿಗೆ ಕಾನೂನು ಜಾಗೃತಿ ಮೂಡಿಸುವ ಜಾಥಾ ರಾಜ್ಯದ ಎಲ್ಲಡೆ ನಡೆಯಲಿದೆ’ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು. `ದೇಶದಲ್ಲಿ ಅರಣ್ಯವಾಸಿ ಮತ್ತು ಅರಣ್ಯ ಪ್ರದೇಶದ ಪ್ರಮಾಣದಲ್ಲಿ ಕರ್ನಾಟಕ ಮೊದ¯ನೇ 5 ಸ್ಥಾನದಲ್ಲಿದೆ.ಅರಣ್ಯ ಹಕ್ಕು ಅನುಷ್ಠಾನದಲ್ಲಿ 15ನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 2,94,000 ಅರ್ಜಿಗಳಲ್ಲಿ ಕೇವಲ 17,561 ಅರ್ಜಿಗಳಿಗೆ ಮಾತ್ರ ಮಾನ್ಯತೆ ದೊರಕಿದೆ’ ಎಂದವರು ವಿವರಿಸಿದರು.

ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ ನಾಗೂರು ವಹಿಸಿದ್ದರು. ಈ ಸಭೆಯಲ್ಲಿ ಯಾಕುಬ್ ಸಾಬ ಮಿರ್ಜಾನ್, ಸೀತಾರಾಮ ನಾಯ್ಕ, ಮಹೇಂದ್ರ ನಾಯ್ಕ, ಶಂಕರ ಗೌಡ, ಪ್ರಕಾಶ ನಾಯ್ಕ ಕತಗಾರ,ರಾಜು ಗೌಡ, ಶಾಂತಿ ಆರೇರ, ಕಮಲಾಕ್ಷಿ ಹಿರೆಗುತ್ತಿ, ಜಗದೀಶ ಹರಿಕಾಂತ, ರಾಘವೇಂದ್ರ ನಾಯ್ಕ ಕವಂಚೂರು ಇತರರು ಇದ್ದರು.

ShareSendTweetShare
Previous Post

ಸ್ವರ್ಣವಲ್ಲಿ ಶ್ರೀಗಳಿಂದ ಧರ್ಮ ಜಾಗೃತಿ ಸಂದೇಶ

Next Post

ಅಪಘಾತ | ಶಾಲಾ ವಾಹನದಲ್ಲಿದ್ದವರಿಗೆ ಗಾಯ!

Next Post
accident Those who were in the school vehicle were injured!

ಅಪಘಾತ | ಶಾಲಾ ವಾಹನದಲ್ಲಿದ್ದವರಿಗೆ ಗಾಯ!

NSS | ಲವಲವಿಕೆಯಿಂದಿದ್ದ ವಿದ್ಯಾರ್ಥಿನಿ ದಿಢೀರ್ ಸಾವು!

A raucous sound that is silent!

ಸದ್ದಿಲ್ಲದೇ ಸೈಲೆಂಟ್ ಆದ ಕರ್ಕಶ ಸದ್ದು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.