6
  • Latest
Hare Rama Raghaveshwara Sri is still at peace!

ಹರೇ ರಾಮ | ರಾಘವೇಶ್ವರ ಶ್ರೀ ಇನ್ನೂ ನಿರಾಳ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹರೇ ರಾಮ | ರಾಘವೇಶ್ವರ ಶ್ರೀ ಇನ್ನೂ ನಿರಾಳ!

AchyutKumar by AchyutKumar
in ರಾಜ್ಯ
Hare Rama Raghaveshwara Sri is still at peace!

ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ಇದೀಗ ನಿರಾಳರಾಗಿದ್ದಾರೆ. ಕಾರಣ ಅವರ ಮೇಲಿದ್ದ ಎರಡನೇ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ ವಜಾ ಮಾಡಿದೆ.

2006ರಲ್ಲಿ ಮಠದಲ್ಲಿ 10ನೇ ತರಗತಿ ಓದುತ್ತಿರುವಾಗ ನಡೆದ ಚಾತುರ್ಮಾಸ್ಯದ ಅವಧಿಯಲ್ಲಿ ಅತ್ಯಾಚಾರ ನಡೆದ ಬಗ್ಗೆ ಸಂತ್ರಸ್ತೆ ದೂರಿದ್ದರು. 2012ರ ಅಗಸ್ಟ್ನಲ್ಲಿ ಚಾತುರ್ಮಾಸ್ಯ ನಡೆಯುತ್ತಿದ್ದಾಗ ಬೆಂಗಳೂರಿನ ಗಿರಿನಗರದಲ್ಲಿಯೂ ಅತ್ಯಾಚಾರ ನಡೆದ ಬಗ್ಗೆ ದೂರಿದ್ದರು.

ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಿ 2018ರ ಸೆಪ್ಟೆಂಬರ್ 7ರಂದು ದೋಷಾರೋಪಣ ಪಟ್ಟಿ ಸಲ್ಲಿಸಿತ್ತು. ದುರು ಹಾಗೂ ದೋಷಾರೋಪಣ ಪಟ್ಟಿ ರದ್ಧು ಕೋರಿ ರಾಘವೇಶ್ವರ ಭಾರತೀ ಸ್ವಾಮೀಜಿ ಹೈಕೋರ್ಟಿನ ಮೊರೆ ಹೋಗಿದ್ದರು.

11 ಜೂನ್ 2024ರಂದು ಈ ಪ್ರಕರಣದ ವಿಚಾರಣೆ ನಡೆದಿತ್ತು. ಸುಮಾರು ಎಂಟು ತಿಂಗಳ ಕಾಲ ಆದೇಶವನ್ನು ರಹಸ್ಯವಾಗಿರಿಸಲಾಗಿತ್ತು. ಶುಕ್ರವಾರ ನ್ಯಾಯಮೂರ್ತಿ ಎಂನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆ ಆದೇಶವನ್ನು ಪ್ರಕಟಿಸಿದೆ.

ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತ್ರಸ್ತೆಯ ಪತಿ ಮಂಜುನಾಥ್ ಹೆಬ್ಬಾರ್ ವಿರುದ್ಧದ ಪ್ರಕರಣಗಳನ್ನು ಸಹ 2021ರ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟು ರದ್ಧುಪಡಿಸಿದೆ. ಮಠದ ಪರವಾಗಿ ಪಿ ಎನ್ ಮನಮೋಹನ್ ನ್ಯಾಯಾಲಯದಲ್ಲಿ ವಾದಿಸಿದ್ದರು.

ShareSendTweetShare
Previous Post

ಆನೆ ಕಾಡಿನಲ್ಲಿ ಹುಲಿ ಸಂಚಾರ!

Next Post

ನುಡಿದಂತೆ ನಡೆದ ಜಿಲ್ಲಾಧಿಕಾರಿ: ಹೇಳಿದ ಕೆಲಸ ಮಾಡಿ ತೋರಿಸಿದ ನಗರಸಭೆ ಅಧಿಕಾರಿ!

Next Post
The District Magistrate did as he was told A municipal officer who did what he was told!

ನುಡಿದಂತೆ ನಡೆದ ಜಿಲ್ಲಾಧಿಕಾರಿ: ಹೇಳಿದ ಕೆಲಸ ಮಾಡಿ ತೋರಿಸಿದ ನಗರಸಭೆ ಅಧಿಕಾರಿ!

That's a JCB digging the soil.. This is a lorry carrying iron A hawker is bluffing the police!

ಅದು ಮಣ್ಣು ಅಗೆದ ಜೆಸಿಬಿ.. ಇದು ಕಬ್ಬಿಣ ಸಾಗಿಸಿದ ಲಾರಿ: ಪೊಲೀಸರಿಗೆ ಯಾಮಾರಿಸುತ್ತಿರುವ ಗುಜುರಿ ವ್ಯಾಪಾರಿ!

Part-time service in an aided school High Court makes woman's job permanent!

ಅನುದಾನಿತ ಶಾಲೆಯಲ್ಲಿ ಅರೆಕಾಲಿಕ ಸೇವೆ: ಮಹಿಳೆಯ ಕೆಲಸ ಖಾಯಂ ಮಾಡಿದ ಹೈಕೋರ್ಟ ನ್ಯಾಯಮೂರ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.