6
  • Latest
Welcome.. Welcome CPI's Sridhar returns to Uttara Kannada!

ಸ್ವಾಗತ.. ಸುಸ್ವಾಗತ: ಉತ್ತರ ಕನ್ನಡಕ್ಕೆ ಮರಳಿದ ಸಿಪಿಐ ಶ್ರೀಧರ್!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ವಾಗತ.. ಸುಸ್ವಾಗತ: ಉತ್ತರ ಕನ್ನಡಕ್ಕೆ ಮರಳಿದ ಸಿಪಿಐ ಶ್ರೀಧರ್!

AchyutKumar by AchyutKumar
in ಸ್ಥಳೀಯ
Welcome.. Welcome CPI's Sridhar returns to Uttara Kannada!

ಆದರ್ಶ ಪೊಲೀಸ್ ಅಧಿಕಾರಿಗಳ ಪಟ್ಟಿಯಲ್ಲಿ ಅಗ್ರಗಣ್ಯ ಸ್ಥಾನದಲ್ಲಿರುವ ಶ್ರೀಧರ್ ಎಸ್ ಆರ್ ಅವರು ಮತ್ತೆ ಉತ್ತರ ಕನ್ನಡ ಜಿಲ್ಲೆಗೆ ಬರಲಿದ್ದಾರೆ.

ಸದ್ಯ ಕುಮಟಾ ವ್ಯಾಪ್ತಿಯ ಗೋಕರ್ಣ ಸಿಪಿಐ ಆಗಿ ಅವರು ನೇಮಕವಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಶ್ರೀಧರ ಅವರು ಸೇವೆ ಸಲ್ಲಿಸಿದ್ದಾರೆ. ಮಾನವೀಯ ವ್ಯಕ್ತಿತ್ವದ ಅವರು ಜನಸ್ನೇಹಿ ಪೊಲೀಸ್ ಆಗಿ ಗುರುತಿಸಿಕೊಂಡಿದ್ದಾರೆ.

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಅನುಭವ ಹೊಂದಿರುವ ಅವರು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಸಿಪಿಐ ಆಗಿದ್ದರು. ಆ ವೇಳೆ ಗೋಕರ್ಣ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಯಾಗಿ ಕೆಲಸ ಮಾಡಿದ್ದರಿಂದ ಇಲ್ಲಿನ ಆಗು-ಹೋಗುಗಳ ಬಗ್ಗೆ ಶ್ರೀಧರ್ ಅವರಿಗೆ ಸ್ಪಷ್ಠ ಅರಿವಿದೆ. ಕರಾವಳಿ ಕಾವಲು ಪಡೆಯಲ್ಲಿಯೂ ಶ್ರೀಧರ್ ಅವರು ಕರ್ತವ್ಯ ನಿಭಾಯಿಸಿದ್ದರು.

ಅದಾದ ನಂತರ ಹಾವೇರಿ ಜಿಲ್ಲೆಗೆ ವರ್ಗವಾದ ಅವರು ತಮ್ಮದಲ್ಲದ ತಪ್ಪಿಗೆ ಅಮಾನತು ಆಗಿದ್ದರು. ನಂತರ ಅವರನ್ನು ಚಿಕ್ಕಮಗಳೂರು ಕಡೂರಿನ ಪೊಲೀಸ ತರಬೇತಿ ಶಾಲೆಗೆ ವರ್ಗಾಯಿಸಲಾಗಿತ್ತು. ಇದೀಗ ಅಲ್ಲಿಂದ ಅವರನ್ನು ಗೋಕರ್ಣ ಪೊಲೀಸ್ ಠಾಣೆಯ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ShareSendTweetShare
Previous Post

ನಗೆ ಗ್ರಾಮಸ್ಥರ ಮೊಗದಲ್ಲಿ ನಗು: ಕೈಗಾ ಅಧಿಕಾರಿಗಳಿಗೆ ಪ್ರೀತಿಯ ಸನ್ಮಾನ!

Next Post

ಕತ್ತಲ ಕಾಡಿನಲ್ಲಿ ಅಂದರ್ ಬಾಹರು: ಸಿಕ್ಕಿ ಬಿದ್ದವರೆಲ್ಲರೂ ಕೂಲಿ ಕಾರ್ಮಿಕರು!

Next Post
Gambling in the name of Friends Club: 17 people sentenced to prison!

ಕತ್ತಲ ಕಾಡಿನಲ್ಲಿ ಅಂದರ್ ಬಾಹರು: ಸಿಕ್ಕಿ ಬಿದ್ದವರೆಲ್ಲರೂ ಕೂಲಿ ಕಾರ್ಮಿಕರು!

Encroachment on government land Everything was razed in a sudden operation!

ಸರ್ಕಾರಿ ಜಾಗದಲ್ಲಿ ಅತಿಕ್ರಮಣದಾರರ ಮನೆ: ದಿಢೀರ್ ಕಾರ್ಯಾಚರಣೆಯಿಂದ ಎಲ್ಲವೂ ನೆಲಸಮ!

Chandrakath Kochharkar's demand to protect the interests of forest encroachers

ಅರಣ್ಯ ಅತಿಕ್ರಮಣದಾರರ ಹಿತ ಕಾಪಾಡಲು ಚಂದ್ರಕಾoತ ಕೊಚರೇಕರ ಆಗ್ರಹ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.