6
  • Latest
Uttara Kannada More birds die from electric shock than from fever!

ಉತ್ತರ ಕನ್ನಡ | ಜ್ವರಕ್ಕಿಂತ ವಿದ್ಯುತ್ ಆಘಾತದಿಂದ ಸಾವನಪ್ಪಿದ ಹಕ್ಕಿಗಳೇ ಹೆಚ್ಚು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ | ಜ್ವರಕ್ಕಿಂತ ವಿದ್ಯುತ್ ಆಘಾತದಿಂದ ಸಾವನಪ್ಪಿದ ಹಕ್ಕಿಗಳೇ ಹೆಚ್ಚು!

AchyutKumar by AchyutKumar
March 10, 2025
in ರಾಜ್ಯ
Uttara Kannada More birds die from electric shock than from fever!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೂ ಒಂದೇ ಒಂದು ಹಕ್ಕಿ ಜ್ವರದ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಹಕ್ಕಿ ಜ್ವರಕ್ಕಿಂತಲೂ ವಿದ್ಯುತ್ ಅವಘಡದಿಂದ ಸಾವನಪ್ಪಿದ ಪಕ್ಷಿಗಳ ಸಂಖ್ಯೆಯೇ ಇಲ್ಲಿ ಹೆಚ್ಚಿದೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 160 ಕೋಳಿ ಪಾರಂ’ಗಳಿವೆ. ಹಕ್ಕಿ ಜ್ವರದ ಆತಂಕದ ಹಿನ್ನಲೆ ಅಧಿಕಾರಿಗಳು ಈ ಪಾರಂ’ಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಅಲ್ಲಿ ಸಾವನಪ್ಪಿದ ಹಕ್ಕಿಗಳ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಆದರೆ, ಯಾವ ಹಕ್ಕಿಯೂ ಈ ಜ್ವರದಿಂದ ಸಾವನಪ್ಪಿದ ನಿದರ್ಶನಗಳು ಸಿಕ್ಕಿಲ್ಲ. ಬದಲಾಗಿ ಅಲ್ಲಲ್ಲಿ ವಿದ್ಯುತ್ ಅವಘಡದಿಂದಾಗಿ ಹಕ್ಕಿಗಳು ಸಾವನಪ್ಪಿದ ಉದಾಹರಣೆಗಳು ದೊರೆತಿದೆ.

Advertisement. Scroll to continue reading.
ADVERTISEMENT
ADVERTISEMENT

`ಹಕ್ಕಿ ಜ್ವರವು ವೈರಸ್‌ನಿಂದ ಹರಡುವ ರೋಗವಾಗಿದೆ. ಇದು ಟರ್ಕಿ ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಪಕ್ಷಿಗಳಿಂದ ಬರುವ ಸಾಂಕ್ರಾಮಿಕ ಖಾಯಿಲೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿ0ದ ಮನುಷರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುಲಿದೆ. ರೋಗ ಪೀಡಿತ ಕೋಳಿ ಅಥವಾ ಹಕ್ಕಿಯ ಮಾಂಸವನ್ನು ಸರಿಯಾಗಿ ಬೇಯಿಸದೆ ತಿನ್ನುವುದರಿಂದ ಹಾಗೂ ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಈ ರೋಗ ಹರಡುತ್ತದೆ. ಕೋಳಿ ಹಿಕ್ಕೆಗಳು ಕುಡಿಯುವ ನೀರಿನ ಜೊತೆ ಬೆರತಾಗಲೂ ರೋಗ ಹರಡುತ್ತದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement. Scroll to continue reading.

`ರೋಗ ಪೀಡಿತರಲ್ಲಿ ಜ್ವರ, ಕೆಮ್ಮು, ಶೀತ, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ-ಭೇದಿಯ ಸಾಧ್ಯತೆಗಳಿವೆ. ಉಸಿರಾಟದಲ್ಲಿ ತೊಂದರೆ ಸಾಮಾನ್ಯ. ಈ ಲಕ್ಷಣಗಳು ಕಾಣಿಸಿದ ಕೂಡಲೇ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಬೇಕು. ಹಕ್ಕಿಜ್ವರವು ಮುನ್ನೆಚರಿಕೆಯಿಂದ ತಡೆಯಬಲ್ಲ ಖಾಯಿಲೆಯಾಗಿದೆ’ ಎಂದು ತಜ್ಞರು ಹೇಳಿದ್ದಾರೆ.

ಇನ್ನೂ ಕೋಳಿ ಪಾರಂ’ಗೆ ಭೇಟಿ ನೀಡಿದ ಅಧಿಕಾರಿಗಳು ಹಕ್ಕಿ ಜ್ವರದ ಕುರಿತುವಹಿಸಬೇಕಾದ ಮುನ್ನಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಮೂಹಿಕ ಹಕ್ಕಿಗಳ ಸಾವಿನ ಬಗ್ಗೆ ಅರಿವಿಗೆ ಬಂದ ತಕ್ಷಣ ಮಾಹಿತಿ ನೀಡುವಂತೆ ಕೋರಿಕೊಂಡಿದ್ದಾರೆ. `ಪಶು ಪಾಲನಾ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಪರಿಶೀಲಿಸಬೇಕು. ಸಾವಿನ ಕಾರಣ ಪತ್ತೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಸೋಮವಾರ ಸಭೆ ನಡೆಸಿ ಸೂಚನೆ ರವಾನಿಸಿದ್ದಾರೆ.

ShareSendTweetShare
ADVERTISEMENT
Previous Post

ಚಾಕು ತಿವಿದ ಚೆನ್ನಯ್ಯನಿಗೆ 10 ವರ್ಷ ಜೈಲು!

Next Post

ಬೈಕಿಗೆ ಗುದ್ದಿದ ಲಾರಿ: ಬಾಳಿ ಬದುಕಬೇಕಿದ್ದವನ ಜೀವನ ಅಂತ್ಯ!

Next Post

ಬೈಕಿಗೆ ಗುದ್ದಿದ ಲಾರಿ: ಬಾಳಿ ಬದುಕಬೇಕಿದ್ದವನ ಜೀವನ ಅಂತ್ಯ!

Uttara Kannada | No suitable candidate for Anganwadi centers!

ಉತ್ತರ ಕನ್ನಡ | ಅಂಗನವಾಡಿ ಕೇಂದ್ರಗಳಿಗೆ ಇಲ್ಲ ಯೋಗ್ಯ ಅಭ್ಯರ್ಥಿ!

ಎಲ್ಲರನ್ನು ಬಿಟ್ಟು ಎಲ್ಲಿ ಹಾರಿದ ಈ ಹನುಮಂತ?

ಎಲ್ಲರನ್ನು ಬಿಟ್ಟು ಎಲ್ಲಿ ಹಾರಿದ ಈ ಹನುಮಂತ?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.