6
  • Latest
A tractor tire with a broken head is deflated!

ಟಾಕ್ಟರ್ ಟೈಯರ್ ಸ್ಪೋಟ: ಆಸ್ಪತ್ರೆ ಸೇರಿದ ಗಾಯಾಳು ಸಾವು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಟಾಕ್ಟರ್ ಟೈಯರ್ ಸ್ಪೋಟ: ಆಸ್ಪತ್ರೆ ಸೇರಿದ ಗಾಯಾಳು ಸಾವು!

AchyutKumar by AchyutKumar
in ರಾಜ್ಯ
A tractor tire with a broken head is deflated!

ಶಿರಸಿಯಲ್ಲಿ ಗುಜುರಿ ಸಾಮಗ್ರಿ ಒಯ್ಯುವ ಟಾಕ್ಟರ್ ಟೈಯರ್ ಸ್ಪೋಟಗೊಂಡ ಪರಿಣಾಮ ಸೋಮವಾರ ಸಂಜೆ ಇಬ್ಬರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಆ ಪೈಕಿ ಒಬ್ಬರು ಸಾವನಪ್ಪಿದ್ದಾರೆ.

`ನಾಗಲಿಂಗ ಟ್ರೇರ‍್ಸ’ ಎಂಬ ಟಾಕ್ಟರಿನವರು ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿರುವ ಸುಂಕದ ವಾಲ್ಕ್ ನೈಸಿಂಗ್ ಅಂಗಡಿಗೆ ಬಂದಿದ್ದರು. ಟಾಕ್ಟರ್ ಟೈಯರಿಗೆ ಗಾಳಿ ತುಂಬಿದ ನಂತರ ಗಾಳಿಯ ಪ್ರಮಾಣ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಟಾಕ್ಟರಿನ ಟೈಯರ್ ಸ್ಪೋಟಗೊಂಡಿತ್ತು.

ಪರಿಣಾಮ ಹಾನಗಲ್’ನ ಶಶಿಕುಮಾರ ಕೊಂಡೋಜಿ ಹಾಗೂ ಸಿದ್ದಪ್ಪ ಎಂಬಾತರು ಗಾಯಗೊಂಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿರುವ ಗಾಯಾಳು ನೋಡಿದ ಜನ ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಈ ದಿನ ಶಶಿಕುಮಾರ್ ಕೊಂಡೋಜಿ ಸಾವನಪ್ಪಿದ್ದಾರೆ.

`ಸಂಕದ ಟೈರ‍್ಸ ಮಾಲಕ ಮಹ್ಮದ್ ಅಸ್ಲಂ ಸರಿಯಾದ ಸಮಯಕ್ಕೆ ಟಾಕ್ಟರ್ ಚಕ್ರಕ್ಕೆ ಗಾಳಿ ತುಂಬಲು ಬರಲಿಲ್ಲ. ಶಶಿಕುಮಾರ್ ಬಳಿ ಗಾಳಿ ತುಂಬಿಕೊಳ್ಳಲು ಸೂಚಿಸಿದ್ದು, ಅದರ ಪರಿಣಾಮ ಸ್ಪೋಟ ಸಂಭವಿಸಿದೆ’ ಎಂದು ಗುಜುರಿ ಕೆಲಸ ಮಾಡುವ ಅಕ್ಷಯ ಗೋಸಾವಿ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

 

ShareSendTweetShare
Previous Post

ಕಾರವಾರ ಇದೀಗ ದಗ ದಗ!

Next Post

ಕಬ್ಬಿಣ ಕದ್ದ ಪ್ರಕರಣ: ಪೊಲೀಸರ ಮೇಲಿದೆಯಾ ಪ್ರಭಾವಿಗಳ ಒತ್ತಡ?!!

Next Post
Iron theft case Is there pressure from influential people to divert the investigation!!

ಕಬ್ಬಿಣ ಕದ್ದ ಪ್ರಕರಣ: ಪೊಲೀಸರ ಮೇಲಿದೆಯಾ ಪ್ರಭಾವಿಗಳ ಒತ್ತಡ?!!

The environment is in the grip of influential people The illegal sand mafia is running rampant!

ಪ್ರಭಾವಿಗಳ ಹಿಡಿತದಲ್ಲಿ ನಲುಗಿದ ಪರಿಸರ: ಎಗ್ಗಿಲ್ಲದೇ ಸಾಗುತ್ತಿದೆ ಅಕ್ರಮ ಮರಳು ಮಾಫಿಯಾ!

Advana from half-hearted work Government grants for private land!

ಅರೆಬರೆ ಕೆಲಸದಿಂದ ಅದ್ವಾನ: ಖಾಸಗಿ ಜಾಗಕ್ಕೆ ಸರ್ಕಾರಿ ಅನುದಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.