6
  • Latest
Iron theft case Is there pressure from influential people to divert the investigation!!

ಕಬ್ಬಿಣ ಕದ್ದ ಪ್ರಕರಣ: ಪೊಲೀಸರ ಮೇಲಿದೆಯಾ ಪ್ರಭಾವಿಗಳ ಒತ್ತಡ?!!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಬ್ಬಿಣ ಕದ್ದ ಪ್ರಕರಣ: ಪೊಲೀಸರ ಮೇಲಿದೆಯಾ ಪ್ರಭಾವಿಗಳ ಒತ್ತಡ?!!

AchyutKumar by AchyutKumar
in ರಾಜ್ಯ
Iron theft case Is there pressure from influential people to divert the investigation!!

ಶಿರಸಿಗೆ ಕುಡಿಯುವ ನೀರು ಪೂರೈಸುತ್ತಿದ್ದ ಕಬ್ಬಿಣದ ಪೈಪ್ ಕಳ್ಳತನ ವಿಷಯ ಸಾಕಷ್ಟು ಚರ್ಚೆ ನಡೆಯುತ್ತಿದೆ. `ತನಿಖೆಯ ದಿಕ್ಕು ತಪ್ಪಿಸಲು ಪೊಲೀಸರಿಗೆ ಪ್ರಭಾವಿಗಳ ಒತ್ತಡವಿದೆ’ ಎಂಬ ಗುಸು ಗುಸು ನಗರದಲ್ಲಿ ದಟ್ಟವಾಗಿದೆ. ಈ ಹಿನ್ನಲೆ `ನಮಗೆ ಯಾರ ಒತ್ತಡವೂ ಇಲ್ಲ. ಯಾವ ಒತ್ತಡಕ್ಕೂ ಮಣಿಯುವುದಿಲ್ಲ’ ಎಂದು ಡಿವೈಎಸ್ಪಿ ಕೆ ಎಲ್ ಗಣೇಶ ಸ್ಪಷ್ಠಪಡಿಸಿದ್ದಾರೆ.

ADVERTISEMENT

ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಗರಸಭೆಯ ಕೆಲ ಕಾಂಗ್ರೆಸ್ ಸದಸ್ಯರು ಬುಧವಾರ ಧಿಡೀರ್ ಭೇಟಿ ನೀಡಿದರು. ಕುಡಿಯುವ ನೀರಿನ ಕೆಂಗ್ರೆ ನಾಲಾದ ಬೀಡು ಕಬ್ಬಿಣದ ಹಳೆಯ ಪೈಪುಗಳು ಕಳವು ಆದ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ಪ್ರಶ್ನಿಸಿದರು. ಕಾಂಗ್ರೆಸ್ ಮುಖಂಡ ಜಗದೀಶ ಗೌಡ ಮಾತನಾಡಿ ಎಫ್‌ಐಆರ್ ಆಗಿ ಒಂದು ವಾರ ಕಳೆದರೂ ತಪ್ಪಿತಸ್ಥರನ್ನು ಬಂಧಿಸದ ಬಗ್ಗೆ ಅನುಮಾನವ್ಯಕ್ತಪಡಿಸಿದರು.

ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನ ನಡೆದಿದೆಯಾ? ಪ್ರಭಾವಿ ರಾಜಕಾರಣಿಗಳ ಒತ್ತಡ ನಿಮ್ಮ ಮೇಲೆ ಇದೆಯಾ? ಕೇವಲ ಕಳ್ಳತನಕ್ಕೆ ಬಳಸಿದ ಜೆಸಿಬಿ ಮತ್ತು ಕ್ರೇನ್ ವಶಪಡಿಸಿಕೊಂಡು ಪ್ರಮುಖ ಆರೋಪಿಗಳನ್ನು ಬಂಧಿಸಿದೇ ಬಿಟ್ಟಿರುವುದೇತಕೆ? ಎಂದು ಅಲ್ಲಿದ್ದವರು ಪ್ರಶ್ನಿಸಿದರು.

Advertisement. Scroll to continue reading.

ಆಗ ಉತ್ತರಿಸಿದ ಕೆ ಎಲ್ ಗಣೇಶ ಅವರು `ಒಂದು ಪ್ರಾಥಮಿಕ ತನಿಖೆ ಮಾಡಬೇಕಾದರೆ 14 ದಿನಗಳ ಕಾಲ ಕಾಲಾವಕಾಶ ಬೇಕಾಗುತ್ತದೆ. ಆದರೆ ನಾವು ಒಂದೇ ದಿನದಲ್ಲಿ ಪ್ರಾಥಮಿಕ ತನಿಖೆ ಮಾಡಿದ್ದೇವೆ. ಸರಕಾರಕ್ಕೆ ಸಂಬAಧಿಸಿದ ವಿಚಾರವಾಗಿರುವುದರಿಂದ ಮಾರನೇ ದಿನವೇ ಎಫ್‌ಐಆರ್ ಮಾಡಲಾಗಿದ್ದು, ತನಿಖೆಗೆ ಎರಡು ತಂಡ ರಚಿಸಲಾಗಿದೆ’ ಎಂಬ ಮಾಹಿತಿ ನೀಡಿದರು. `ಒಂದು ತಂಡ ಶಿವಮೊಗ್ಗದಲ್ಲಿ ಹಾಗೂ ಇನ್ನೊಂದು ತಂಡ ಕೃಷ್ಣಗಿರಿಯಲ್ಲಿ ಕೆಲಸ ಮಾಡುತ್ತಿದೆ’ ಎಂಬ ವಿಷಯ ವಿವರಿಸಿದರು.

Advertisement. Scroll to continue reading.

`ಎರಡು ಜೆಸಿಬಿ, ಒಂದು ಕ್ರೇನ್’ನ್ನು ವಶಕ್ಕೆ ಪಡೆಯಲಾಗಿದೆ. ಇನ್ನೊಂದು ಲಾರಿ ಅಲ್ಲಿದ್ದು, ಅದನ್ನು ಹುಡುಕಿ ಕೃಷ್ಣಗಿರಿಗೆ ತೆರಳಲಾಗಿದೆ. ಬೇಡರ ವೇಷ ಮುಗಿದ ನಂತರ ಮತ್ತೆರಡು ತಂಡ ರಚನೆ ಮಾಡಿ ತನಿಖೆ ನಡೆಸಲಿದ್ದು, ಇನ್ನೂ ಮೂರು ದಿನದಲ್ಲಿ ಇನ್ನಷ್ಟು ವಿಷಯ ಹೊರಬರಲಿದೆ’ ಎಂದು ಅಲ್ಲಿದ್ದವರನ್ನು ಸಮಾಧಾನ ಮಾಡಿದರು.

ಕಾಂಗ್ರೆಸ್ ಮುಖಂಡ ಸಂತೋಷ ಶೆಟ್ಟಿ, ಅನಂತ ಆರ್ ನಾಯ್ಕ, ಮಹೇಶ ಶೆಟ್ಟಿ, ಗಣೇಶ ದಾವಣಗೇರಿ, ಖಾಧರ ಆನವಟ್ಟಿ, ಮಧು ಬಿಲ್ಲವ, ಗೀತಾ ಶೆಟ್ಟಿ, ಅಪೂರ್ವ ನಾಯ್ಕ, ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಸಂತೋಷ ಕುಮಾರ ಎಮ್, ಎಎಸ್‌ಐ ಸಂತೋಷ ಕಮಟಗೇರಿ ಇತರರಿದ್ದರು.

Previous Post

ಟಾಕ್ಟರ್ ಟೈಯರ್ ಸ್ಪೋಟ: ಆಸ್ಪತ್ರೆ ಸೇರಿದ ಗಾಯಾಳು ಸಾವು!

Next Post

ಪ್ರಭಾವಿಗಳ ಹಿಡಿತದಲ್ಲಿ ನಲುಗಿದ ಪರಿಸರ: ಎಗ್ಗಿಲ್ಲದೇ ಸಾಗುತ್ತಿದೆ ಅಕ್ರಮ ಮರಳು ಮಾಫಿಯಾ!

Next Post
The environment is in the grip of influential people The illegal sand mafia is running rampant!

ಪ್ರಭಾವಿಗಳ ಹಿಡಿತದಲ್ಲಿ ನಲುಗಿದ ಪರಿಸರ: ಎಗ್ಗಿಲ್ಲದೇ ಸಾಗುತ್ತಿದೆ ಅಕ್ರಮ ಮರಳು ಮಾಫಿಯಾ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ