6
  • Latest
Forest Department: There is a drone... but no one is flying it!

ಅರಣ್ಯ ಇಲಾಖೆ: ಡ್ರೋಣ್ ಇದೆ.. ಹಾರಿಸುವವರಿಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯ ಇಲಾಖೆ: ಡ್ರೋಣ್ ಇದೆ.. ಹಾರಿಸುವವರಿಲ್ಲ!

AchyutKumar by AchyutKumar
March 15, 2025
in ರಾಜ್ಯ
Forest Department: There is a drone... but no one is flying it!
advt advt advt
ADVERTISEMENT

ಅಗ್ನಿ ಅವಘಡ ಪತ್ತೆಗಾಗಿ ಮುಂಡಗೋಡು ಅರಣ್ಯ ವಲಯಕ್ಕೆ ಸರ್ಕಾರ ಡ್ರೋಣ್ ಕ್ಯಾಮರಾ ನೀಡಿದೆ. ಆದರೆ, ಡ್ರೋಣ್ ಕ್ಯಾಮರಾ ಹಾರಿಸಲು ಪರಿಣಿತಿಪಡೆದ ಸಿಬ್ಬಂದಿ ಇಲಾಖೆಯಲ್ಲಿಲ್ಲ!

ಅರಣ್ಯ ಸುರಕ್ಷತೆಗೆ ನೆರವಾಗಲು ಅರಣ್ಯ ಇಲಾಖೆಗೆ ಗುಣಮಟ್ಟದ ಡ್ರೋಣ್ ನೀಡಲಾಗಿದೆ. ಬೇಸಿಗೆ ಸಮಯದಲ್ಲಿ ಅರಣ್ಯದಲ್ಲಿ ಬೆಂಕಿ ಬೀಳುವುದು ಸಾಮಾನ್ಯವಾಗಿದ್ದು, ಅದರ ಪತ್ತೆಗಾಗಿ ಈ ಡ್ರೋಣ್ ಬಳಕೆಯಾಗಬೇಕಿದೆ. ಆದರೆ, ಡ್ರೋಣ್ ಹಾರಾಟಕ್ಕೆ ಅರಣ್ಯ ಸಿಬ್ಬಂದಿಗೆ ತರಬೇತಿ ನೀಡಿದವರಿಲ್ಲ. ತರಬೇತಿ ಇಲ್ಲದೇ ಡ್ರೋಣ್ ಹಾರಿಸಿ ಅವಘಡವಾದರೆ ಯಾರು ಹೊಣೆ? ಎಂದು ಸಿಬ್ಬಂದಿ ಸಹ ಅದರ ಬಳಕೆ ಮಾಡುತ್ತಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಗುಂಜಾವತಿ ಗುಡ್ಡಕ್ಕೆ ಬೆಂಕಿ ಬಿದ್ದಾಗ ಈ ಡ್ರೋಣ್ ಬಳಕೆಯಾಗಿಲ್ಲ. ಗಣೇಶ ನಗರದ ಲಕ್ಷ್ಮಿಗುಡಿ ಹಿಂದಿನ ಅರಣ್ಯಕ್ಕೆ ಬೆಂಕಿ ತಗುಲಿದಾಗಲೂ ಡ್ರೋಣ್ ಕೆಲಸಕ್ಕೆ ಬಂದಿಲ್ಲ. ಒಮ್ಮೆ ಮಾತ್ರ ಟೆಕ್ನಿಶಿಯನ್ ಆಗಮಿಸಿ ಡ್ರೋಣ್ ಹಾರಾಟ ನಡೆಸಿದ್ದಾರೆ. ಅದನ್ನು ನೋಡಿ ಎಲ್ಲರೂ ಚಪ್ಪಾಳೆ ತಟ್ಟಿದ್ದಾರೆ. ಅದಾಗಿ ಒಂದು ತಿಂಗಳು ಕಳೆದರೂ ಡ್ರೋಣ್ ಬಳಸುವ ವಿಧಾನದ ಬಗ್ಗೆ ತರಬೇತಿ ನೀಡಲು ಯಾರೂ ತಲೆಕೆಡಿಸಿಕೊಂಡಿಲ್ಲ.

Advertisement. Scroll to continue reading.

`ಅತ್ತಿವೇರಿ ಪಕ್ಷಿಧಾಮದಲ್ಲಿ ವಲಸೆ ಬರುವ ಪಕ್ಷಿಗಳ ಚಲನ-ವಲನ ನೋಡಲು ಒಮ್ಮೆ ಡ್ರೋಣ್ ಬಳಕೆ ಕಾರ್ಯ ನಡೆದಿತ್ತು. ಆಗ ಸಹ ಟೆಕ್ನಿಶಿಯನ್ ಆಗಮಿಸಿ ಡ್ರೋಣ್ ಹಾರಿಸಿದ್ದರು. ಈ ವಾರ ಮತ್ತೆ ಅವರು ಆಗಮಿಸಿ, ತರಬೇತಿ ನೀಡಲಿದ್ದಾರೆ’ ಎಂಬುದು ಅಧಿಕಾರಿಗಳ ಮಾತು.

ShareSendTweetShare
ADVERTISEMENT
Previous Post

ನ್ಯಾಯ ಎಲ್ಲಿದೆ? ವಿದ್ಯಾರ್ಥಿನಿ ಸಾವಿನ ಬಗ್ಗೆ ಮುಖ್ಯಮಂತ್ರಿಗೆ ಪ್ರಶ್ನೆ!

Next Post

ಸರಾಯಿ ಮಾರಾಟ-ಗಾಂಜಾ ಸೇವನೆ: ವ್ಯಸನಿಗಳ ವಿರುದ್ಧ ಕಠಿಣ ಕ್ರಮ

Next Post

ಸರಾಯಿ ಮಾರಾಟ-ಗಾಂಜಾ ಸೇವನೆ: ವ್ಯಸನಿಗಳ ವಿರುದ್ಧ ಕಠಿಣ ಕ್ರಮ

Festival celebrated using dung and ash The color of Holi here is not important at all!

ಸಗಣಿ-ಬೂದಿ ಬಳಸಿ ಹಬ್ಬ ಆಚರಣೆ: ಇಲ್ಲಿನ ಹೋಳಿಗೆ ಬಣ್ಣ ಮುಖ್ಯವೇ ಅಲ್ಲ!

Protecting religion while worshipping art Many praise the work of the youth group

ಧರ್ಮ ರಕ್ಷಣೆ ಜೊತೆ ಕಲಾ ಆರಾಧನೆ: ಯುವ ಬಳಗದ ಕಾರ್ಯಕ್ಕೆ ಹಲವರ ಮೆಚ್ಚುಗೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.