6
  • Latest

ಮದ್ಯ ಮಾರಾಟವೇ ಆಕೆಯ ಕಾಯಕ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದ್ಯ ಮಾರಾಟವೇ ಆಕೆಯ ಕಾಯಕ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರದ ಚಿತ್ತಾಕುಲದ ಬಳಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆ ವಿರುದ್ಧ ಪೊಲೀಸರು ಕ್ರಮ ಜರುಗಿಸಿದ್ದಾರೆ. ಪರವಾನಿಗೆ ಪಡೆಯದೇ ಮದ್ಯ ಸರಬರಾಜು ಮಾಡಿದ ಕಾರಣ ರುಕ್ಮಾ ಹರಿಕಂತ್ರ ಎಂಬಾತರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.

ಚಿತ್ತಾಕುಲದ ಸೀಬರ್ಡ ಕಾಲೋನಿಯ ಮನೆಯಲ್ಲಿ ರುಕ್ಮಾ ಹರಿಕಂತ್ರ ಅವರು ಮದ್ಯ ದಾಸ್ತಾನು ಮಾಡಿದ್ದರು. ಆ ಮದ್ಯವನ್ನು ಮನೆ ಮುಂದೆ ಮಾರಾಟ ಮಾಡಿ, ಹಣಗಳಿಸುತ್ತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ರುಕ್ಮಾ ಹರಿಕಂತ್ರರ ವಿರುದ್ಧ ವ್ಯಕ್ತಿಯೊಬ್ಬರು ಚಿತ್ತಾಕುಲ ಪೊಲೀಸ್ ಠಾಣೆಗೆ ದೂರು ನೀಡಿದರು. ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವುದರ ಬಗ್ಗೆ ದೂರು ಆಲಿಸಿದ ಪಿಎಸ್‌ಐ ನರಸಿಂಹಲು ದಾಳಿ ನಡೆಸಿದರು.

Advertisement. Scroll to continue reading.

ಮಾರ್ಚ 16ರ ಸಂಜೆ ಪೊಲೀಸ್ ಸಿಬ್ಬಂದಿ ಜೊತೆ ಅಲ್ಲಿ ತೆರಳಿದ ನರಸಿಂಹಲು ಅವರಿಗೆ ಮದ್ಯ ಮಾರಾಟ ನಡೆದಿರುವುದು ಖಚಿತವಾಯಿತು.
ಅಲ್ಲಿದ್ದ ಮದ್ಯ ಹಾಗೂ ಇನ್ನಿತರ ಸಾಮಗ್ರಿಗಳನ್ನು ವಶಕ್ಕೆಪಡೆದು ಪೊಲೀಸ್ ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಸತ್ತರೂ ಸ್ವರ್ಗ ಸೇರದ ಹಸು!

Next Post

ಮದ್ಯದ ಅಮಲು: ಭದ್ರತಾ ಸಿಬ್ಬಂದಿಗೆ ಗುದ್ದಿದ ಕಾರು!

Next Post

ಮದ್ಯದ ಅಮಲು: ಭದ್ರತಾ ಸಿಬ್ಬಂದಿಗೆ ಗುದ್ದಿದ ಕಾರು!

The gold jewelry in Grandma's pillow case: Disappeared before dawn!

ಅಜ್ಜಿ ದಿಂಬಿನ ಅಡಿಗೆ ಚಿನ್ನದ ಆಭರಣ: ರಾತ್ರಿ ಕಳೆದು ಬೆಳಗಾಗುವದರೊಳಗೆ ಮಾಯ!

The girl did not survive even after arriving at the hospital!

ಆಸ್ಪತ್ರೆಗೆ ಬಂದರೂ ಬದುಕದ ಬಾಲಕಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page