6
  • Latest
DC interested in empowering Anganwadis: Nutritional treatment for malnourished children!

ಅನ್ನಭಾಗ್ಯ: ಅಕ್ಕಿ ಕೊಡದಿದ್ದರೆ ಇಲ್ಲಿ ಫೋನ್ ಮಾಡಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅನ್ನಭಾಗ್ಯ: ಅಕ್ಕಿ ಕೊಡದಿದ್ದರೆ ಇಲ್ಲಿ ಫೋನ್ ಮಾಡಿ!

AchyutKumar by AchyutKumar
March 18, 2025
in ರಾಜ್ಯ
DC interested in empowering Anganwadis: Nutritional treatment for malnourished children!
advt advt advt
ADVERTISEMENT

`2025ರ ಫೆಬ್ರವರಿ ಹಾಗೂ ಮಾರ್ಚ ತಿಂಗಳ ಅಕ್ಕಿಯನ್ನು ಸರ್ಕಾರ ಒಟ್ಟಿಗೆ ಕೊಡಲು ನಿರ್ಧರಿಸಿದ್ದು, ಪಡಿತರ ಅಂಗಡಿಯಲ್ಲಿ ಅಕ್ಕಿ ಕೊಡದೇ ಇದ್ದರೆ 1967ಗೆ ಫೋನ್ ಮಾಡಿ’ ಎಂದು ಉತ್ತರ ಕನ್ನಡ ಜಿಲ್ಲಾಡಳಿತ ಹೇಳಿದೆ. ಪಡಿತರ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾದರೂ ದೂರು ನೀಡುವಂತೆ ಫಲಾನುಭವಿಗಳಿಗೆ ಸೂಚಿಸಲಾಗಿದೆ.

`ಗಡಿಭಾಗದಲ್ಲಿ ಅಕ್ಕಿ ಅನಧಿಕೃತ ಸಾಗಾಟ, ಅಕ್ರಮ ಮಾರಾಟ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆಯೂ ಗಮನಹರಿಸಿ’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. `ಪಡಿತರ ಚೀಟಿದಾರರಿಗೆ ವಿತರಿಸಿದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಅನಧಿಕೃತವಾಗಿ ದಾಸ್ತಾನು-ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಆದೇಶಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ಅಕ್ಕಿ ವಿತರಣೆ ಕುರಿತಂತೆ ಪಡಿತರ ಅಂಗಡಿಗಳಲ್ಲಿ ಪ್ರತಿ ದಿನದ ವಿತರಣೆಯ ವಿವರ ಮತ್ತು ದಾಸ್ತಾನು ವಿವರಗಳನ್ನು ಪರಿಶೀಲಿಸಬೇಕು. ಪಡಿತರ ವಿತರಣೆಯ ತಂತ್ರಾAಶ ಕಾರ್ಯನಿರ್ವಹಣೆಗೆ ಇಂರ್ಟನೆಟ್ ಸಮಸ್ಯೆಯಿದಲ್ಲಿ ಬಿ ಎಸ್ ಎನ್ ಎಲ್ ಮೂಲಕ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗಡಿಬಾಗದಲ್ಲಿ ಅನಧಿಕೃವಾಗಿ ಅಕ್ಕಿಯ ಮಾರಾಟ ಮತ್ತು ಸಾಗಾಟದ ಬಗ್ಗೆ ನಿಗಾ ವಹಿಸಬೇಕು’ ಎಂದವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement. Scroll to continue reading.

`ಪಡಿತರ ಚೀಟಿಯ ಕೆವೈಸಿಯಲ್ಲಿ ಶೇ 97ರಷ್ಟು ಪ್ರಗತಿಯಾಗಿದ್ದು, ಮಾರ್ಚ್ ತಿಂಗಳ ಕೊನೆಯವರೆಗೆ ಬೆಳಿಗ್ಗೆ 7ರಿಂದ ರಾತ್ರಿ 8ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಕಾರ್ಯ ನಡೆಯಲಿದೆ. ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡದೇ ಕೆವೈಸಿ ಮಾಡಿಸಿಕೊಳ್ಳಬೇಕು. ಪಡಿತರ ಚೀಟಿದಾರರು ತಮ್ಮ ಬಯೋ ಮೆಟ್ರಿಕ್ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು’ ಎಂದವರು ಕರೆ ನೀಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣ್‌ಕರ್ ಹಾಗೂ ವಿವಿಧ ತಾಲೂಕಿನ ಆಹಾರ ನಿರೀಕ್ಷಕರು ಸಭೆಯಲ್ಲಿದ್ದರು.

ShareSendTweetShare
ADVERTISEMENT
Previous Post

ಗ್ರಾಮೀಣ ಶಾಲೆಗೆ ಬಂದ ರಾಷ್ಟ್ರೀಯ ಚೆಸ್ ಆಟಗಾರ!

Next Post

ಅಕ್ರಮ ಆಟಕ್ಕೆ ಪರಜಿಲ್ಲೆಯವರ ಪ್ರವೇಶ: ಮೀಸೆ ಮೂಡದ ಹುಡುಗರಿಗೆ ಜೂಜಾಟದ ಹುಚ್ಚು!

Next Post
The play of the sun and moon on a dark night The evil forces are driven away by the sight of khaki!

ಅಕ್ರಮ ಆಟಕ್ಕೆ ಪರಜಿಲ್ಲೆಯವರ ಪ್ರವೇಶ: ಮೀಸೆ ಮೂಡದ ಹುಡುಗರಿಗೆ ಜೂಜಾಟದ ಹುಚ್ಚು!

Movie song at Devi Utsav: Stabbed with a knife because the song stopped!

ಪತ್ನಿ ಜೊತೆ ಪರ ಪುರುಷ: ಪ್ರಶ್ನಿಸಿದ ಪತಿಗೆ ಗೂಸಾ!

A curse on a friend who doesn't cook!

ಬಿಯರ್ ಬಾಟಲಿ ಒಡೆದವನ ವಿರುದ್ಧ ಪೊಲೀಸ್ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.