6
  • Latest
Swamiji protests in front of the police station!

ಪೊಲೀಸ್ ಠಾಣೆ ಎದುರು ಸ್ವಾಮೀಜಿ ಪ್ರತಿಭಟನೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪೊಲೀಸ್ ಠಾಣೆ ಎದುರು ಸ್ವಾಮೀಜಿ ಪ್ರತಿಭಟನೆ!

AchyutKumar by AchyutKumar
in ರಾಜ್ಯ
Swamiji protests in front of the police station!

ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿದ್ದ ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯದ ಆದೇಶ ಹೊರಡಿಸಿದರೂ ಮೌನವಾಗಿರುವ ಪೊಲೀಸರ ವಿರುದ್ಧ ಪ್ರಣವಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ. ಅಂಕೋಲಾ ಪೊಲೀಸ ಠಾಣೆ ಎದುರು ಅವರು ಮಂಗಳವಾರ ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಬ್ರಹ್ಮರ್ಷಿ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಆಕ್ರೋಶದ ಬೆನ್ನಲ್ಲೆ ಪೊಲೀಸರು ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿದರು. `ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿ 24 ದಿನ ಕಳೆದರೂ ಪೊಲೀಸರು ಎಫ್‌ಐಆರ್ ದಾಖಲಿಸಿರಲಿಲ್ಲ’ ಎಂದು ಸ್ವಾಮೀಜಿ ಅಸಮಧಾನವ್ಯಕ್ತಪಡಿಸಿದರು.

`ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ದೊರೆತಿಲ್ಲ. ಅವೈಜ್ಞಾನಿಕ ಕಾಮಗಾರಿ ಕೈಗೊಂಡು ಗುಡ್ಡ ಕುಸಿತಕ್ಕೆ ಕಾರಣವಾಗಿದ್ದ ಐಆರ್‌ಬಿ ಕಂಪನಿ ವಿರುದ್ಧ ಕ್ರಮವಾಗಿಲ್ಲ. ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಮೆಟ್ಟಿಲೇರಿದರು ಅವರು ಸ್ಪಂದಿಸಿಲ್ಲ. ಆದ್ದರಿಂದ ನ್ಯಾಯಾಲಯದ ಮೊರೆ ಹೋದೆವು. ಅಲ್ಲಿ ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸುವಂತೆ ಆದೇಶ ನೀಡಿದ್ದರೂ ಯಾವುದೇ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ’ ಎಂದು ಮಾಧ್ಯಮದ ಎದುರು ವಿವರಿಸಿದರು.

`ಹಿಂದುಳಿದ ವರ್ಗದ ಮುಖ್ಯಮಂತ್ರಿ ಎನಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಎಂದು ಹೇಳಿಕೊಳ್ಳುವ ಗೃಹಮಂತ್ರಿ ಜಿ ಪರಮೇಶ್ವರ ಅವರಿಂದಲೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಅಸಾಧ್ಯವೇ? ಎಂದು ಪ್ರಶ್ನಿಸಿದರು. `ನ್ಯಾಯಾಲಯದ ಅದೇಶದಿಂದ ಗುಡ್ಡ ಕುಸಿತ ಪ್ರಕರಣದಲ್ಲಿ ನೋಂದವರಿಗೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿಸಿದೆ. ಶಿರೂರು ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರಿಗೆ ನ್ಯಾಯ ಕೊಡಿಸಿಯೇ ತಿರುತ್ತೇನೆ’ ಎಂದು ಘೋಷಿಸಿದರು.

ShareSendTweetShare
Previous Post

ಮಾ 30ಕ್ಕೆ ಯುಗಾದಿ ಮೆರವಣಿಗೆ: ಮನೆ ಮನೆಗೂ ಅಕ್ಷತೆ-ಭಗವಾನ್ ಧ್ವಜ!

Next Post

ಪೊಲೀಸ್ ಅಧಿಕಾರಿಯ ದುರಂತ ಸಾವು: ಮನೆ ಪ್ರವೇಶ ಸಡಗರದಲ್ಲಿರುವಾಗಲೇ ಸೂತಕ!

Next Post

ಪೊಲೀಸ್ ಅಧಿಕಾರಿಯ ದುರಂತ ಸಾವು: ಮನೆ ಪ್ರವೇಶ ಸಡಗರದಲ್ಲಿರುವಾಗಲೇ ಸೂತಕ!

Yellapur Fair Rs 11.88 lakhs illegally exposed in 9 days!

ಯಲ್ಲಾಪುರ ಜಾತ್ರೆ: 9 ದಿನದಲ್ಲಿ 11.88 ಲಕ್ಷ ರೂ ಅಕ್ರಮ!

Resolution of the PMO meeting Water supply committee for each ward

ಪ ಪಂ ಸಭೆಯ ನಿರ್ಣಯ: ಪ್ರತಿ ವಾರ್ಡಿಗೂ ನೀರು ಸರಬರಾಜು ಸಮಿತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.