6
  • Latest

ಪೊಲೀಸ್ ಅಧಿಕಾರಿಯ ದುರಂತ ಸಾವು: ಮನೆ ಪ್ರವೇಶ ಸಡಗರದಲ್ಲಿರುವಾಗಲೇ ಸೂತಕ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸ್ ಅಧಿಕಾರಿಯ ದುರಂತ ಸಾವು: ಮನೆ ಪ್ರವೇಶ ಸಡಗರದಲ್ಲಿರುವಾಗಲೇ ಸೂತಕ!

AchyutKumar by AchyutKumar
in ಸ್ಥಳೀಯ

ಕಾರವಾರದ ಸದಾಶಿವಗಡದಲ್ಲಿ ಹೊಸ ಮನೆ ನಿರ್ಮಿಸಿಕೊಂಡಿದ್ದ ನಿವೃತ್ತ ಪೊಲೀಸ್ ಅಧಿಕಾರಿ ರಮೇಶ ರಾಣೆ, ಅದೇ ಮನೆ ಮಹಡಿಯಿಂದ ಬಿದ್ದು ಸಾವನಪ್ಪಿದ್ದಾರೆ.

ರಮೇಶ ರಾಣೆ ಅವರು ಮಹಾರಾಷ್ಟದಲ್ಲಿ ಪೊಲೀಸ್ ಉಪನಿರೀಕ್ಷಕರಾಗಿದ್ದರು. ಎರಡು ವರ್ಷದ ಹಿಂದೆ ಅವರು ನಿವೃತ್ತರಾಗಿದ್ದರು. ನಿವೃತ್ತಿ ನಂತರ ಊರಾದ ಸದಾಶಿವಗಡದ ಮಾನೆವಾಡಕ್ಕೆ ಮರಳಿದ ಅವರು ಅಲ್ಲಿ ಹೊಸದಾಗಿ ಮನೆ ನಿರ್ಮಿಸಿದ್ದರು.

ಮನೆ ಗೃಹಪ್ರವೇಶ ಮುಗಿಸಿದ ಅವರು ಮಾರ್ಚ 13ರಂದು ಮನೆಗೆ ಕಟ್ಟಿದ ಮಾವಿನ ತೋರಣ ತೆಗೆಯುತ್ತಿದ್ದರು. ಮಹಡಿ ಮೇಲಿಂದ ಆಯತಪ್ಪಿ ನೆಲಕ್ಕೆ ಬಿದ್ದ ಅವರು ಪೆಟ್ಟು ಮಾಡಿಕೊಂಡರು. ತಲೆ ಹಾಗೂ ಎದೆಗೆ ಗಂಭೀರ ಪ್ರಮಾಣದಲ್ಲಿ ಗಾಯವಾಗಿತ್ತು.

ಕೂಡಲೇ ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಪ್ರಥಮ ಚಿಕಿತ್ಸೆ ನಂತರ ಗೋವಾದ ಬಾಂಬೋಲಿ ಆಸ್ಪತ್ರೆಗೆ ರವಾನಿಸಲಾಯಿತು. ಐದು ದಿನಗಳ ಕಾಲ ಅಲ್ಲಿ ನರಳಾಡಿದ ಅವರು ಮಂಗಳವಾರ ಕೊನೆ ಉಸಿರೆಳೆದರು. ಸದಾಶಿವಗಡ ದೇವಾವಾಡದಲ್ಲಿರುವ ರಮೇಶ ರಾಣೆ ಅವರ ಭಾವ ಪ್ರದೀಪ ಕದಂ ಈ ಬಗ್ಗೆ ಚಿತ್ತಾಕುಲ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

ShareSendTweetShare
Previous Post

ಪೊಲೀಸ್ ಠಾಣೆ ಎದುರು ಸ್ವಾಮೀಜಿ ಪ್ರತಿಭಟನೆ!

Next Post

ಯಲ್ಲಾಪುರ ಜಾತ್ರೆ: 9 ದಿನದಲ್ಲಿ 11.88 ಲಕ್ಷ ರೂ ಅಕ್ರಮ!

Next Post
Yellapur Fair Rs 11.88 lakhs illegally exposed in 9 days!

ಯಲ್ಲಾಪುರ ಜಾತ್ರೆ: 9 ದಿನದಲ್ಲಿ 11.88 ಲಕ್ಷ ರೂ ಅಕ್ರಮ!

Resolution of the PMO meeting Water supply committee for each ward

ಪ ಪಂ ಸಭೆಯ ನಿರ್ಣಯ: ಪ್ರತಿ ವಾರ್ಡಿಗೂ ನೀರು ಸರಬರಾಜು ಸಮಿತಿ

Two areca nut thieves arrested!

ಅಡಿಕೆ ಕಳ್ಳರಿಬ್ಬರು ಅರೆಸ್ಟ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.