6
  • Latest
He's not the ultimate thief.. If he sees society he won't leave!

ಅಂತಿ0ಥ ಕಳ್ಳ ಅವನಲ್ಲ.. ಸೊಸೈಟಿ ಕಂಡರೆ ಆತ ಬಿಡಲ್ಲ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂತಿ0ಥ ಕಳ್ಳ ಅವನಲ್ಲ.. ಸೊಸೈಟಿ ಕಂಡರೆ ಆತ ಬಿಡಲ್ಲ!

AchyutKumar by AchyutKumar
in ಸ್ಥಳೀಯ
He's not the ultimate thief.. If he sees society he won't leave!
advt advt advt
ADVERTISEMENT

ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಸೊಸೈಟಿಗೆ ನುಗ್ಗಿ 1.70 ಲಕ್ಷ ರೂ ದೋಚಿದ್ದ ಮಹಮದ್ ರಾಯಿಕ್ ಎಂಬಾತನನ್ನು ಬಂಧಿಸಿದ್ದಾರೆ.

2024ರ ಜೂನ್ 14ರಂದು ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಎಂದಿನoತೆ ನಡೆದಿತ್ತು. ಸಂಜೆ ಸಿಬ್ಬಂದಿ ಬಾಗಿಲಿಗೆ ಬೀಗ ಹಾಕಿ ಹೋಗಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಸೊಸೈಟಿಯಲ್ಲಿ ಕಳ್ಳತನ ನಡೆದಿರುವುದು ಅರಿವಿಗೆ ಬಂದಿತ್ತು. ಸೊಸೈಟಿಯಲ್ಲಿದ್ದ 170968ರೂ ಕಣ್ಮರೆಯಾಗಿತ್ತು.

ADVERTISEMENT
ADVERTISEMENT

ಈ ಬಗ್ಗೆ ಸೊಸೈಟಿಯವರು ಪೊಲೀಸ್ ದೂರು ನೀಡಿದ್ದರು. ಆದರೆ, ಕಳ್ಳ ಮಾತ್ರ ಈವರೆಗೂ ಸಿಕ್ಕಿರಲಿಲ್ಲ. ಅನೇಕ ತಿಂಗಳಿನಿAದ ಈ ಪ್ರಕರಣ ಬಾಕಿಯಿರುವ ಬಗ್ಗೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ವಿಚಾರಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಪೊಲೀಸ್ ಉಪಾಧ್ಯಕ್ಷ ಮಹೇಶ ಎಂ ಕೆ ಸಹ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದರು.

ಭಟ್ಕಳದ ಸಿಪಿಐ ಸಂತೋಷ ಕಾಯ್ಕಿಣಿ, ಪಿಎಸ್‌ಐ ನವೀನ ನಾಯ್ಕ, ಶಾಂತಿನಾಥ ಪಾಸಾನೆ ನೇತ್ರತ್ವದಲ್ಲಿ ಕಳ್ಳತನ ಪ್ರಕರಣ ಬೇದಿಸಲು ತಂಡ ರಚಿಸಿದರು. ಪೊಲೀಸ್ ಸಿಬ್ಬಂದಿ ನಾರಾಯಣ ನಾಯ್ಕ, ದಿನೇಶ ನಾಯಕ, ಅರುಣ ಪಿಂಟೋ ಕಳ್ಳತನ ನಡೆದ ಸ್ಥಳ ಪರಿಶೀಲನೆ ಮಾಡಿದರು. ದೀಪಕ ನಾಯ್ಕ, ಮದರಸಾಬ್ ಚಿಕ್ಕೇರಿ, ಕಿರಣಕುಮಾರ ನಾಯ್ಕ ಸೇರಿ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ಮಾಡಿದರು. 2025ರ ಮಾರ್ಚ 18ರಂದು ನಾಗರಾಜ ಮೊಗೇರ್, ಕೃಷ್ಣ ಎನ್ ಜಿ, ಲೋಕೇಶ ಕತ್ತಿ ಕಾರ್ಯಾಚರಣೆ ನಡೆಸಿ ಮಹಮದ್ ರಾಯಿಕ್ ಎಂಬಾತನನ್ನು ವಶಕ್ಕೆಪಡೆದರು.

Advertisement. Scroll to continue reading.
Advertisement. Scroll to continue reading.

ಭಟ್ಕಳ ಕಿದ್ವಾಯಿ ಮುಖ್ಯರಸ್ತೆಯ 2ನೇ ತಿರುವಿನಲ್ಲಿ ವಾಸವಾಗಿದ್ದ 24 ವರ್ಷದ ಮಹಮದ್ ರಾಯಿಕ್ ಆ ದಿನ ಸೊಸೈಟಿಯ ಲಾಕರ್‌ಸಹಿತ ಹಣ ಕದ್ದು ಪರಾರಿಯಾಗಿರುವುದನ್ನು ಪೊಲೀಸ್ ಸಿಬ್ಬಂದಿ ಜಗದೀಶ ನಾಯ್ಕ, ಮಹಾಂತೇಶ ಹೀರೆಮಠ್ ಕಂಡು ಹಿಡಿದರು. ಮಹಮದ್ ರಾಯಿಕ್ ಈ ಹಿಂದೆ 16ಕ್ಕೂ ಅಧಿಕ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಪೊಲೀಸ್ ಸಿಬ್ಬಂದಿ ಕಾಶಿನಾಥ ಕೊಟಗೊಣಸಿ ಹಾಗೂ ಕಿರಣ ಪಾಟೀಲ ಪತ್ತೆ ಹಚ್ಚಿದರು.

ಈ ಎಲ್ಲಾ ಪೊಲೀಸರು ಸೇರಿ ಕಳ್ಳ ಮಹಮದ್ ರಾಯಿಕ್ ಬಳಿಯಿದ್ದ 40 ಸಾವಿರ ರೂ ಹಣವನ್ನು ವಶಕ್ಕೆಪಡೆದರು. ಮಹಮದ್ ರಾಯಿಕ್ ಪ್ರಕರಣದ ಬಗ್ಗೆ ನ್ಯಾಯಾಧೀಶರಿಗೆ ಮನವರಿಕೆ ಮಾಡಿ, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ShareSendTweetShare
ADVERTISEMENT
Previous Post

ಅಡಿಕೆ ಕಳ್ಳರಿಬ್ಬರು ಅರೆಸ್ಟ್!

Next Post

ಅರಣ್ಯ ಅಕ್ರಮ: ಶ್ರೀಗಂಧ ಕಡಿದವರ ಬಂಧನ!

Next Post
Forestry illegality Sandalwood cutters arrested!

ಅರಣ್ಯ ಅಕ್ರಮ: ಶ್ರೀಗಂಧ ಕಡಿದವರ ಬಂಧನ!

Meena Mesha for 50 thousand compensation: Court orders confiscation of P&P office!

50 ಸಾವಿರ ಪರಿಹಾರಕ್ಕೆ ಮೀನಾಮೇಷ: ಪ ಪಂ ಕಚೇರಿ ಜಪ್ತಿಗೆ ನ್ಯಾಯಾಲಯದ ಆದೇಶ!

Society that gave loans beyond the rules: Complaint filed in court!

ನಿಯಮ ಮೀರಿ ಸಾಲ ನೀಡಿದ ಸೊಸೈಟಿ: ನ್ಯಾಯಾಲಯಕ್ಕೆ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.