6
  • Latest
ಬಸ್ ನಿಲ್ದಾಣ: ಶೌಚಕ್ಕೆ ಹೋಗುವವರಿಗೆ ಬಿಸ್ಲರಿ ಬಾಟಲಿಯೇ ಗತಿ!

ಬಸ್ ನಿಲ್ದಾಣ: ಶೌಚಕ್ಕೆ ಹೋಗುವವರಿಗೆ ಬಿಸ್ಲರಿ ಬಾಟಲಿಯೇ ಗತಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಸ್ ನಿಲ್ದಾಣ: ಶೌಚಕ್ಕೆ ಹೋಗುವವರಿಗೆ ಬಿಸ್ಲರಿ ಬಾಟಲಿಯೇ ಗತಿ!

AchyutKumar by AchyutKumar
March 23, 2025
in ಸ್ಥಳೀಯ
advt advt advt
ADVERTISEMENT

ಮುಂಡಗೋಡ ಪಟ್ಟಣದ ಮುಖ್ಯ ಬಸ್ ನಿಲ್ದಾಣದಲ್ಲಿ ನೀರಿನ ಕೊರತೆ ಎದುರಾಗಿದೆ. ಹೀಗಾಗಿ ಇಲ್ಲಿ ಶೌಚಾಲಯಕ್ಕೆ ತೆರಳುವವರಿಗೆ ಸಹ ಬಾಟಲಿ ನೀರು ಅನಿವಾರ್ಯವಾಗಿದೆ!

ಕಳೆದ ಕೆಲ ದಿನಗಳಿಂದ ಮುಂಡಗೋಡು ಬಸ್ ನಿಲ್ದಾಣದಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ಇಲ್ಲಿನ ಕ್ಯಾಂಟಿನ್ ಗೋಡೆಗೆ ನೀರಿನ ಕೊರತೆಯಿಂದ ಕ್ಯಾಂಟಿನ್ ಬಂದ್ ಮಾಡಿರುವುದಾಗಿ ಬರೆಯಲಾಗಿದೆ. ಕೆಲ ದಿನಗಳ ಕಾಲ ಬಸ್ ನಿಲ್ದಾಣ ಬಳಿಯ ಶೌಚಾಲಯ ತೆರೆದಿದ್ದರೂ ಅಲ್ಲಿ ನೀರಿನ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಶೌಚಾಲಯಕ್ಕೆ ಸಹ ಇದೀಗ ಬಾಗಿಲು ಹಾಕಲಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮುಂಡಗೋಡ ಬಸ್ ನಿಲ್ದಾಣಕ್ಕೆ ಹುಬ್ಬಳ್ಳಿ-ಶಿರಸಿ, ಯಲ್ಲಾಪುರ, ಕಲಘಟಗಿ, ಬಂಕಾಪುರ, ಶಿಗ್ಗಾಂವ್ ಸೇರಿ ಬೇರೆ ಬೇರೆ ಭಾಗದ ಬಸ್ಸುಗಳು ಬರುತ್ತವೆ. ಆ ಬಸ್ಸಿನ ಪ್ರಯಾಣಿಕರಿಗೆ ಇಲ್ಲಿ ನಿತ್ಯ ಸಮಸ್ಯೆಯಾಗುತ್ತಿದೆ. ಅದಾಗಿಯೂ, ಅಗತ್ಯವಿರುವಷ್ಟು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸಹ ನಿಗಮ ಆಸಕ್ತಿವಹಿಸಿಲ್ಲ. ಹೀಗಾಗಿ ಅನಿವಾರ್ಯ ಕಾರಣದಿಂದ ಪ್ರಯಾಣಿಕರು ಬಸ್ ನಿಲ್ದಾಣದ ಆಜು-ಬಾಜು ಬಾಟಲಿ ಹಿಡಿದು ಅಲೆದಾಡುತ್ತಿದ್ದಾರೆ!

ಬಯಲು ಮಲ ವಿಸರ್ಜನೆಯನ್ನು ನಿಷೇಧಿಸಿರುವುದಾಗಿ ಸ್ಥಳೀಯ ಆಡಳಿತ ಹೇಳುತ್ತದೆ. ಆದರೆ, ಶೌಚಾಲಯ ವ್ಯವಸ್ಥೆಯನ್ನು ಸರಿಯಾಗಿರಿಸಿಲ್ಲ. ಶನಿವಾರ ಒಂದು ಟ್ಯಾಂಕರ್ ಮೂಲಕ ಶೌಚಾಲಯಕ್ಕೆ ನೀರು ಸರಬರಾಜು ಮಾಡಲಾಗಿದ್ದು, ಲಭ್ಯತೆಗೆ ಅನುಸಾರವಾಗಿ ನೀರು ಸಿಗದ ಕಾರಣ ಆ ಪರಿಸರ ಗಬ್ಬೆದ್ದಿದೆ. ಪರ ಊರಿನಿಂದ ಬರುವ ಮಹಿಳಾ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಕಾಟಾಚಾರಕ್ಕೆ ನಡೆಯಿತು ವಿಶ್ವ ಕಪ್ಪೆ ದಿನ!

Next Post

ಕಸದಗುಡ್ಡೆ ಕಡೆ ಬೆಂಕಿ ಬಿರುಗಾಳಿ!

Next Post
Firestorm at the garbage dump!

ಕಸದಗುಡ್ಡೆ ಕಡೆ ಬೆಂಕಿ ಬಿರುಗಾಳಿ!

Selling fake ghee is now a big business!

ನಕಲಿ ತುಪ್ಪ ಮಾರಾಟವೂ ಇದೀಗ ದೊಡ್ಡ ಉದ್ಯಮ!

ಆತ್ಮಹತ್ಯೆ ಬೆದರಿಕೆ ಒಡ್ಡಿದವ ನೇಣಿಗೆ ಶರಣು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.