ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಒಟ್ಟು 3 ಬೆರಳಚ್ಚುಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದ್ದು, ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು. ಕಂಪ್ಯುಟರ್ ಜ್ಞಾನವೂ ಅಗತ್ಯ. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟಿಸ್ ಡಿಪ್ಲೋಮಾ ಪರೀಕ್ಷೆಯಲ್ಲಿ ಪಾಸಾಗಿರಬೇಕು ಎಂಬ ನಿಯಮಗಳಿವೆ.
ನ್ಯಾಯಾಲಯದ ವೆಬ್: https://uttarakannada.dcourts.
Discussion about this post