6
  • Latest
Red bus hits a tree!

ಮರಕ್ಕೆ ಗುದ್ದಿದ ಕೆಂಪು ಬಸ್ಸು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮರಕ್ಕೆ ಗುದ್ದಿದ ಕೆಂಪು ಬಸ್ಸು!

AchyutKumar by AchyutKumar
in ರಾಜ್ಯ
Red bus hits a tree!

ಶಿರಸಿಯಿಂದ ಹುಬ್ಬಳ್ಳಿ ಕಡೆ ಸಂಚರಿಸುತ್ತಿದ್ದ ಬಸ್ಸು ಮಂಗಳವಾರ ಸಂಜೆ ಬೆಣಗಿ ಬಸ್ ನಿಲ್ದಾಣದ ತಿರುವಿನಲ್ಲಿದ್ದ ನೇರಲೆ ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ 14ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಆನ0ದ ಹಳ್ಳೂರು ಎಂಬಾತರು ಈ ಬಸ್ಸನ್ನು ಓಡಿಸುತ್ತಿದ್ದರು. ಹುಂಡೈಲಕೊಪ್ಪದ ಬಳಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿತು. ರಸ್ತೆ ಅಂಚಿನ ಮರಕ್ಕೆ ಬಸ್ಸು ಡಿಕ್ಕಿಯಾಯಿತು. ಪರಿಣಾಮ ಬಸ್ಸಿನ ಚಾಲಕ ಆನಂದ ಹಳ್ಳೂರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡರು. ಉಳಿದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಆನಂದ ಹಳ್ಳೂರು ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಗೋಡಿನ ಜನ ಹೆಚ್ಚಿನ ಸಂಖ್ಯೆಯಲ್ಲಿ ಈ ಬಸ್ಸಿನೊಳಗಿದ್ದರು. ಮುಂಡಗೋಡಿನ ಪೊಲೀಸ್ ಸಿಬ್ಬಂದಿ ರೈಫೈಭಾಷಾ ಬಸ್ಸು ಅಪಘಾತದ ಬಗ್ಗೆ ಬನವಾಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.

ShareSendTweetShare
Previous Post

ಮಾಧವರ ಮನವಿ ಆಲಿಸಿದ ಗೃಹ ಸಚಿವ: ಜೇನುತುಪ್ಪದ ಜೊತೆ ಅಪ್ಪೆಮಿಡಿ ಉಡುಗರೆ!

Next Post

ಬೆಟ್ಟ ಕಟಾವು ಆಕ್ಷೇಪಿಸಿ ಸರ್ಕಾರಕ್ಕೆ ದೂರು!

Next Post
Hillside harvesting | Late night raid by officials: Two JCBs seized!

ಬೆಟ್ಟ ಕಟಾವು ಆಕ್ಷೇಪಿಸಿ ಸರ್ಕಾರಕ್ಕೆ ದೂರು!

Driver went to drink tea A lorry followed him!

ಚಹ ಕುಡಿಯಲು ಹೋದ ಚಾಲಕ: ಆತನನ್ನು ಹಿಂಬಾಲಿಸಿದ ಲಾರಿ!

A woman was killed by a moving machine!

ಮಹಿಳೆಯನ್ನು ಬಲಿಪಡೆದ ಚಾಲಿ ಸಲಿಯುವ ಯಂತ್ರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.