6
  • Latest
A woman was killed by a moving machine!

ಮಹಿಳೆಯನ್ನು ಬಲಿಪಡೆದ ಚಾಲಿ ಸಲಿಯುವ ಯಂತ್ರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಹಿಳೆಯನ್ನು ಬಲಿಪಡೆದ ಚಾಲಿ ಸಲಿಯುವ ಯಂತ್ರ!

AchyutKumar by AchyutKumar
in ಸ್ಥಳೀಯ
A woman was killed by a moving machine!

ಶಿರಸಿಯ ಹೊಸಬಾಳೆಯಲ್ಲಿ ಅಡಿಕೆ ಸುಲಿಯುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ.

ಹೊಸಬಾಳೆಯ ಶೋಭಾ ಹೆಗಡೆ ಸಾವನಪ್ಪಿದವರು. ಶೋಭಾ ಹೆಗಡೆ ಅವರು ಕಾಂಗ್ರೆಸ್ ಮುಖಂಡ ವೆಂಕಟೇಶ ಹೆಗಡೆ ಅವರ ಪತ್ನಿ.

ಬುಧವಾರ ಮಧ್ಯಾಹ್ನ ಶೋಭಾ ಹೆಗಡೆ ಅವರು ಕೃಷಿ ಕಾಯಕದಲ್ಲಿ ತೊಡಗಿದ್ದರು. ಅವರ ಮನೆ ಬಳಿ ಚಾಲಿ ಅಡಿಕೆ ಸಲಿಯುವ ಕೆಲಸ ನಡೆಯುತ್ತಿತ್ತು. ಅಡಿಕೆ ಸುಲಿಯುವ ಯಂತ್ರದ ಬಳಿ ಅವರು ಸುಳಿದಾಡುತ್ತಿದ್ದರು.

ಈ ವೇಳೆ ಅವರ ಸೀರೆ ಅಡಿಕೆ ಯಂತ್ರಕ್ಕೆ ಸಿಲುಕಿದೆ. ಅದರಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆದರೂ ಪ್ರಯೋಜನವಾಗಿಲ್ಲ. ಸೀರೆಯ ಜೊತೆ ಯಂತ್ರದೊಳಗೆ ತಲೆ ಸಿಲುಕಿ ಅವರು ಸ್ಥಳದಲ್ಲಿಯೇ ಕೊನೆ ಉಸಿರೆಳೆದಿದ್ದಾರೆ. ಪೊಲೀಸರು ಸೇರಿ ಅನೇಕರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

 

ShareSendTweetShare
Previous Post

ಚಹ ಕುಡಿಯಲು ಹೋದ ಚಾಲಕ: ಆತನನ್ನು ಹಿಂಬಾಲಿಸಿದ ಲಾರಿ!

Next Post

ಕಾಂಗ್ರೆಸ್ ಶಾಸಕರನ್ನು ಅಭಿನಂದಿಸಿದ ಬಿಜೆಪಿ ಮುಖಂಡ!

Next Post
BJP leader congratulates Congress MLAs!

ಕಾಂಗ್ರೆಸ್ ಶಾಸಕರನ್ನು ಅಭಿನಂದಿಸಿದ ಬಿಜೆಪಿ ಮುಖಂಡ!

A huge tree fell on a bus!

ಬಸ್ಸಿನ ಮೇಲೆ ಬಿತ್ತು ಬೃಹತ್ ಮರ!

Wind and rain Tree falls on school Student injured!

ಗಾಳಿ ಮಳೆ | ಶಾಲೆ ಮೇಲೆ ಬಿದ್ದ ಮರ: ವಿದ್ಯಾರ್ಥಿಗೆ ಗಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.