6
  • Latest
BJP leader congratulates Congress MLAs!

ಕಾಂಗ್ರೆಸ್ ಶಾಸಕರನ್ನು ಅಭಿನಂದಿಸಿದ ಬಿಜೆಪಿ ಮುಖಂಡ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕಾಂಗ್ರೆಸ್ ಶಾಸಕರನ್ನು ಅಭಿನಂದಿಸಿದ ಬಿಜೆಪಿ ಮುಖಂಡ!

AchyutKumar by AchyutKumar
in ರಾಜಕೀಯ
BJP leader congratulates Congress MLAs!
advt advt advt
ADVERTISEMENT

ಕಳೆದ ಆರು ತಿಂಗಳಿನಿoದ ಶಿರಸಿ ಶಾಸಕ ಭೀಮಣ್ಣ ನಾಯ್ಕರ ವಿರುದ್ಧ ಕಿಡಿಕಾರುತ್ತಿದ್ದ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಇದೀಗ ಅವರನ್ನು ಅಭಿನಂದಿಸುವುದಾಗಿ ಹೇಳಿದ್ದಾರೆ.

ನಾಲ್ಕುವರೆ ತಿಂಗಳ ನಂತರವಾದರೂ ಶಿರಸಿ ಬಸ್ ನಿಲ್ದಾಣ ಉದ್ಘಾಟನೆ ಮಾಡುತ್ತಿರುವುದಕ್ಕಾಗಿ ಅವರಿಗೆ ಅಭಿನಂದಿಸುವುದಾಗಿ ಅನಂತಮೂರ್ತಿ ಹೆಗಡೆ ಹೇಳಿಕೆ ನೀಡಿದ್ದಾರೆ. ಜೊತೆಗೆ ತಮ್ಮ ಹೋರಾಟದ ಎಚ್ಚರಿಕೆ ಪರಿಣಾಮ ಶಿರಸಿ ಬಸ್ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ ಎಂದವರು ತಿಳಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಯತ್ನದಿಂದ ಶಿರಸಿ ಬಸ್ ನಿಲ್ದಾಣ ಕೆಲಸ ನಡೆದಿದ್ದು, ಕಾಮಗಾರಿ ಮುಗಿದು 4 ತಿಂಗಳ ನಂತರ ಅದನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸುತ್ತಿರುವುದನ್ನು ಸ್ವಾಗತಿಸುವೆ’ ಎಂದು ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಪ್ರಕಟಣೆ ಹೊರಡಿಸಿದ್ದಾರೆ. `ವಿಧಾನಸಭೆಯ ಮಾಜಿ ಅಧ್ಯಕ್ಷರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸತತ ಪ್ರಯತ್ನದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸ್ ನಿಲ್ದಾಣ ಕಾಮಗಾರಿ ಮಂಜೂರಿಯಾಯಿತು. ಹಾಲಿ ಶಾಸಕ ಭೀಮಣ್ಣ ನಾಯ್ಕ ಅವಧಿಯಲ್ಲಿ ಪೂರ್ಣಗೊಂಡಿದೆ. ದಾಖಲೆಗಳ ಪ್ರಕಾರ 6 ನವೆಂಬರ್ 2024ರಂದು ಕಾಮಗಾರಿ ಮುಗಿದರೂ ನಾಲ್ಕುವರೆ ತಿಂಗಳ ನಂತರ ಉದ್ಘಾಟನೆ ಮಾಡಲಾಗುತ್ತಿದೆ’ ಎಂದವರು ವಿವರಿಸಿದ್ದಾರೆ.

Advertisement. Scroll to continue reading.

`ಉದ್ಘಾಟನೆಗೆ ತಡವಾಗಿದ್ದರಿಂದ ಬೇಸಿಗೆಯಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಅದಾಗಿಯೂ ಆಳುವವರಿಗೆ ಜನರ ಸಮಸ್ಯೆ ಕಾಣಲಿಲ್ಲ. ಮಾರ್ಚ 18ರಂದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ ನಂತರ ಶಾಸಕ ಭೀಮಣ್ಣ ನಾಯ್ಕ ಉದ್ಘಾಟನೆಗೆ ಸಜ್ಜಾಗಿದ್ದಾರೆ. ಹೀಗಾಗಿ ಪ್ರತಿಭಟನೆ ಕೈ ಬಿಡಲಾಯಿತು’ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.

`ಬಸ್ ನಿಲ್ದಾಣ ಉದ್ಘಾಟನೆ ಮಾಡುತ್ತಿರುವುದು ಸಮಾಧಾನ ತಂದಿದೆ. ಆದರೆ, ಅಭಿವೃದ್ಧಿ ವಿಷಯದಲ್ಲಿ ಶಾಸಕರ ನಿಷ್ಕಾಳಜಿ ಸಹಿಸುವುದಿಲ್ಲ’ ಎಂದು ಅನಂತಮೂರ್ತಿ ಹೆಗಡೆ ಎಚ್ಚರಿಸಿದ್ದಾರೆ. `ಬಸ್ ನಿಲ್ದಾಣ ಕಾಮಗಾರಿ ಉದ್ಘಾಟಿಸಲು ಮನಸ್ಸು ಮಾಡಿದಕ್ಕಾಗಿ ಅವರು ಭೀಮಣ್ಣ ನಾಯ್ಕರನ್ನು ಅಭಿನಂದಿಸುವೆ’ ಎಂದು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಮಹಿಳೆಯನ್ನು ಬಲಿಪಡೆದ ಚಾಲಿ ಸಲಿಯುವ ಯಂತ್ರ!

Next Post

ಬಸ್ಸಿನ ಮೇಲೆ ಬಿತ್ತು ಬೃಹತ್ ಮರ!

Next Post
A huge tree fell on a bus!

ಬಸ್ಸಿನ ಮೇಲೆ ಬಿತ್ತು ಬೃಹತ್ ಮರ!

Wind and rain Tree falls on school Student injured!

ಗಾಳಿ ಮಳೆ | ಶಾಲೆ ಮೇಲೆ ಬಿದ್ದ ಮರ: ವಿದ್ಯಾರ್ಥಿಗೆ ಗಾಯ!

Home Minister Param.. Goa is fighting against addiction!

ಗೃಹ ಸಚಿವ ಪರಂ.. ಗೋವಾ ವ್ಯಸನದ ವಿರುದ್ಧ ಗರಂ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.