6
  • Latest
Bhatkal Market Police Narayan in Ramzan!

ರಂಜಾನ್ ಪೇಟೆ ಸುತ್ತಿದ ಪೊಲೀಸ್ ನಾರಾಯಣ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಂಜಾನ್ ಪೇಟೆ ಸುತ್ತಿದ ಪೊಲೀಸ್ ನಾರಾಯಣ!

AchyutKumar by AchyutKumar
in ಸ್ಥಳೀಯ
Bhatkal Market Police Narayan in Ramzan!

ಭಟ್ಕಳದ ಪ್ರಸಿದ್ಧ ರಂಜಾನ್ ಬಜಾರ್‌ಗೆ ಭೇಟಿ ನೀಡಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅಲ್ಲಿನ ಮಾರುಕಟ್ಟೆ ಸುತ್ತಾಟ ನಡೆಸಿದ್ದಾರೆ.

ಮುಸ್ಲಿಂ ಮುಖಂಡರೊAದಿಗೆ ಸಮಾಲೋಚನೆ ನಡೆಸಿದ ಅವರು ಪೊಲೀಸ್ ಭದ್ರತಾ ವ್ಯವಸ್ಥೆಗಳ ಪರಿಶೀಲನೆ ಮಾಡಿದ್ದಾರೆ. ಭಟ್ಕಳ ಮಜ್ಲಿಸ್-ಎ-ಇಸ್ಲಾ-ಒ-ತಂಜೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ರಬಿತಾ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಅತಿಕುರ್ ರೆಹಮಾನ್ ಮುನಿರಿ ಮತ್ತು ಭಟ್ಕಳ ಪುರಸಭೆಯ ಉಸ್ತುವಾರಿ ಅಧ್ಯಕ್ಷ ಅಲ್ತಾಫ್ ಖರುರಿ ಮೊದಲಾದವರು ಪೊಲೀಸ್ ವರಿಷ್ಠಾಧಿಕಾರಿಗಳನ್ನು ಬರಮಾಡಿಕೊಂಡರು.

ಮಾರುಕಟ್ಟೆಯಲ್ಲಿನ ವ್ಯಾಪಾರ, ಅಗತ್ಯವಿರುವ ಕಡೆ ಸಿಸಿ ಕ್ಯಾಮರಾ ಅಳವಡಿಕೆ ಸೇರಿ ಸುರಕ್ಷತೆಯ ಬಗ್ಗೆ ಅಲ್ಲಿನವರು ಮಾಹಿತಿ ನೀಡಿದರು.`ಮಿನಿ ದುಬೈ ಎಂದು ಕರೆಯಿಸಿಕೊಳ್ಳುವ ಭಟ್ಕಳ ಮಾರುಕಟ್ಟೆಯಲ್ಲಿ ಎಲ್ಲಾ ಸಮುದಾಯದವರು ವ್ಯಾಪಾರ ನಡೆಸುತ್ತಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನಚ್ಚರಿಕೆವಹಿಸಲಾಗಿದೆ’ ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ಹೇಳಿದರು.

ShareSendTweetShare
Previous Post

ಮುಖ್ಯಮಂತ್ರಿ ಕಚೇರಿ ಕಡೆ ಭೀಮಸೇನೆ ಘರ್ಜನೆ!

Next Post

ಮುತ್ತೋಟ ಫೈನಾನ್ಸ್: ಕದ್ದ ಚಿನ್ನಕ್ಕೂ ಸಾಲ ಕೊಟ್ಟ ಕಂಪನಿ!

Next Post
Muthota Finance This is a company that even lends stolen gold!

ಮುತ್ತೋಟ ಫೈನಾನ್ಸ್: ಕದ್ದ ಚಿನ್ನಕ್ಕೂ ಸಾಲ ಕೊಟ್ಟ ಕಂಪನಿ!

Inappropriate behavior with female staff Forest Department driver poured petrol on her for questioning her!

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಪ್ರಶ್ನಿಸಿದಕ್ಕಾಗಿ ಪೆಟ್ರೋಲ್ ಸುರಿದುಕೊಂಡ ಅರಣ್ಯ ಇಲಾಖೆ ಚಾಲಕ!

ಕಿರವತ್ತಿಯ ವ್ಯಕ್ತಿ ಕುಮಟಾದಲ್ಲಿ ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.