6
  • Latest

ಕೊಲೆ ಯತ್ನ: ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೊಲೆ ಯತ್ನ: ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

AchyutKumar by AchyutKumar
April 1, 2025
in ಸ್ಥಳೀಯ
advt advt advt
ADVERTISEMENT

ಜಮೀನು ವ್ಯಾಜ್ಯದ ವಿಷಯವಾಗಿ ವ್ಯಕ್ತಿಯೊಬ್ಬರ ಕೊಲೆಗೆ ಪ್ರಯತ್ನಿಸಿದ ಆರೋಪಿ ಪರಮೇಶ್ವರ ಪಿಳ್ಳೆ ಅಪರಾಧಿ ಎಂದು ಸಾಭೀತಾಗಿದೆ. ಈ ಹಿನ್ನಲೆ ನ್ಯಾಯಾಲಯ ಪರಮೇಶ್ವರ ಪಿಳ್ಳೆ ಅವರಿಗೆ ಶಿಕ್ಷೆಯನ್ನು ಪ್ರಕಟಿಸಿದೆ.

ಶಿರಸಿ ಮರಾಠಿಕೊಪ್ಪದ ನಿವಾಸಿ ಪರಮೇಶ್ವರ ಕನ್ನಾ ಪಿಳ್ಳೆ ಹಾಗೂ ಈಶ್ವರ ಕೃಷ್ಣಾ ದೇವಾಡಿಗ ನಡುವೆ ವೈಮನಸ್ಸಿತ್ತು. ಭೂ ವಿಷಯವಾಗಿ ಶುರುವಾದ ದ್ವೇಷ ತಾರಕಕ್ಕೇರಿದ್ದು, ಪರಮೇಶ್ವರ ಪಿಳ್ಳೆ ಅವರು ಈಶ್ವರ ದೇವಾಡಿಗ ಅವರನ್ನು ಕೊಲೆ ಮಾಡುವ ಪ್ರಯತ್ನ ನಡೆಸಿದ್ದರು. ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿ ತನಿಖೆ ನಡೆಯಿತು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಸರ್ಕಾರಿ ಅಭಿಯೋಜಕ ರಾಜೇಶ ಎಂ ಮಳಗಿಕರ್ ಅವರು ಈಶ್ವರ ದೇವಾಡಿಗ ಅವರ ಪರವಾಗಿ ವಕಾಲತು ಮಾಡಿದರು. ಕೊಲೆ ಯತ್ನ ನಡೆದ ಅವಧಿಯಲ್ಲಿ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿದ್ದ ಪಿಎಸ್‌ಐ ಭೀಮಾಶಂಕರ ಸಿನ್ನೂರ್ ಸಂಗಣ್ಣ ಅವರು ನೀಡಿದ ವರದಿ ಹಾಗೂ ದಾಖಲೆಗಳ ಬಗ್ಗೆ ನ್ಯಾಯಾಲಯಕ್ಕೆ ಮನವರಕೆ ಮಾಡಿದರು. ಪಿಎಸ್‌ಐ ರತ್ನಾ ಕುರಿ, ಪೊಲೀಸ್ ಸಿಬ್ಬಂದಿ ಹನುಮಂತ ರಾಜಪ್ಪ ಬೋವಿ ಹಾಗೂ ರಮೇಶ ಮುಚ್ಚಂಡಿ ಅವರು ನ್ಯಾಯಾಲಯಕ್ಕೆ ಪ್ರಮುಖ ದಾಖಲಾತಿ ಒದಗಿಸಿದರು.

Advertisement. Scroll to continue reading.

ವಾದ ಆಲಿಸಿದ ನ್ಯಾಯಾಲಯ ಜಮೀನು ಪಾಲಿನ ವಿಷಯದಲ್ಲಿ ನಡೆದ ಜಗಳದಲ್ಲಿ ಈಶ್ವರ ದೇವಾಡಿಗ ಅವರಿಗೆ ಪರಮೇಶ್ವರ್ ಪಿಳ್ಳೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದು ಸತ್ಯ ಎಂದು ಘೋಷಿಸಿತು. ಪರಮೇಶ್ವರ ಪಿಳ್ಳೆ ಅವರಿಗೆ 5 ಸಾವಿರ ರೂ ದಂಡವನ್ನು ವಿಧಿಸಿದ್ದು, ತಪ್ಪಿದರೆ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಸಿತು.

ShareSendTweetShare
ADVERTISEMENT
Previous Post

ರಂಜಾನ್ ಜೊತೆ ಯುಗಾದಿ: ಹಿಂದು – ಮುಸ್ಲಿಂ ಬಾಯಿ ಬಾಯಿ!

Next Post

ಚಾಕಲೇಟು ಆಸೆ ತೋರಿಸಿ ಅತ್ಯಾಚಾರ: ಒಂದನೇ ತರಗತಿ ಕೂಸಿನ ಬದುಕು ನರಕ!

Next Post
Rape for wanting chocolate: First grader's life is hell!

ಚಾಕಲೇಟು ಆಸೆ ತೋರಿಸಿ ಅತ್ಯಾಚಾರ: ಒಂದನೇ ತರಗತಿ ಕೂಸಿನ ಬದುಕು ನರಕ!

May Ambedkar Jayanti be meaningfu

`ಅರ್ಥಪೂರ್ಣವಾಗಿರಲಿ ಅಂಬೇಡ್ಕರ್ ಜಯಂತಿ'

Forest rights Hearing in Supreme Court on April 2

ಅರಣ್ಯವಾಸಿಗಳ ಪರವಾಗಿ 144 ಸಂಘಟನೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.