6
  • Latest
Shelter for drunkards.. This bus stop!

ಕುಡುಕರ ಆಶ್ರಯತಾಣ.. ಈ ಬಸ್ ನಿಲ್ದಾಣ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಡುಕರ ಆಶ್ರಯತಾಣ.. ಈ ಬಸ್ ನಿಲ್ದಾಣ!

AchyutKumar by AchyutKumar
April 2, 2025
in ಸ್ಥಳೀಯ
Shelter for drunkards.. This bus stop!
advt advt advt
ADVERTISEMENT

ಹೊನ್ನಾವರ ಬಳಿಯ ರಾಮತೀರ್ಥ ಬಸ್ ನಿಲ್ದಾಣ ಪಡ್ಡೆ ಹುಡುಗರು ಹಾಗೂ ಮದ್ಯ ವ್ಯಸನಿಗಳಿಗೆ ಆಶ್ರಯತಾಣವಾಗಿ ಬದಲಾಗಿದೆ. ಸಂಪ್ರದಾಯಸ್ತ ಕುಟುಂಬದವರು ಇಲ್ಲಿ ತೆರಳಲು ಮುಜುಗರ ಅನುಭವಿಸುವ ಸ್ಥಿತಿ ಎದುರಾಗಿದೆ.

ಬಸ್ ನಿಲ್ದಾಣದ ಒಳಭಾಗ ಹಾಗೂ ಸುತ್ತಲಿನ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಸರಾಯಿ ಬಾಟಲಿಗಳನ್ನು ಒಡೆಯಲಾಗಿದೆ. ಪರಿಸರ ಮಾಲಿನ್ಯದ ಜೊತೆ ಇದು ಅಪಾಯವನ್ನು ಸೃಷ್ಠಿಸಿದೆ. ಬಸ್ ನಿಲ್ದಾಣದ ಅವ್ಯವಸ್ಥೆ, ಅಧಿಕಾರಿಗಳ ಬೇಜವಬ್ದಾರಿಯ ಬಗ್ಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಗಮನ ಸೆಳೆದಿದ್ದಾರೆ. ಪ್ರವಾಸಿ ಕ್ಷೇತ್ರವಾದ ರಾಮತೀರ್ಥದಲ್ಲಿ ಮಾಲಿನ್ಯಕ್ಕೆ ಅವಕಾಶ ಕೊಡಬಾರದು ಎಂದು ಅವರು ಆಗ್ರಹಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಸ್ವಚ್ಛತೆ ಕಾಪಾಡುವುದಕ್ಕಾಗಿ ಸ್ಥಳೀಯ ಆಡಳಿತಕ್ಕೆ ಸರ್ಕಾರ ಸ್ವಚ್ಛ ವಾಹಿನಿ ನೀಡಿದೆ. ಅಕ್ರಮ ತಡೆಗೆ ಬೀಟ್ ಪೊಲೀಸ್ ವ್ಯವಸ್ಥೆಯನ್ನು ಜಾರಿ ಮಾಡಿದೆ. ಅದಾಗಿಯೂ ರಾಮತೀರ್ಥದಲ್ಲಿ ಅಕ್ರಮ ಚಟುವಟಿಕೆಗಳ ಮೂಲಕ ಪರಿಸರ ಹಾಳಾಗುತ್ತಿದೆ’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಹೇಳಿದ್ದಾರೆ. `ಪೊಲೀಸರು ಹಾಗೂ ಸ್ಥಳೀಯ ಆಡಳಿತದವರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಇಲ್ಲವಾದಲ್ಲಿ ಅಶುಚಿತ್ವ ಹಾಗೂ ಅಕ್ರಮ ಚಟುವಟಿಕೆ ವಿರುದ್ಧ ದೂರು ನೀಡುವುದು ಅನಿವಾರ್ಯ’ ಎಂದು ಅವರು ಎಚ್ಚರಿಸಿದ್ದಾರೆ.

ಬಸ್ ನಿಲ್ದಾಣ ಆವರದಲ್ಲಿನ ತ್ಯಾಜ್ಯ

ಬಸ್ ನಿಲ್ದಾಣದ ಮಾಲಿನ್ಯದ ಬಗ್ಗೆ ಆ ಊರಿನ ಎಸ್ ಐ ಹೆಗಡೆ ಹಾಗೂ ಸುಬ್ರಾಯ ಭಟ್ ಸಹ ಅಸಮಧಾನವ್ಯಕ್ತಪಡಿಸಿದ್ದಾರೆ. `ಸ್ವಚ್ಛತೆ ಇಲ್ಲದಿರುವುದು ಹಾಗೂ ಭಯದ ವಾತಾವರಣದ ಕಾರಣ ಇಲ್ಲಿ ಪ್ರವಾಸಿಗರು ಬರಲು ಹಿಂದೇಟು ಹಾಕುತ್ತಿದ್ದಾರೆ’ ಎಂದವರು ವಿವರಿಸಿದ್ದಾರೆ.

ShareSendTweetShare
ADVERTISEMENT
Previous Post

ಪ್ರತ್ಯೇಕ ಜಿಲ್ಲೆ | ಮನೆ ಮನೆಗೂ ಬರ್ತಾರಂತೆ ಅನಂತಮೂರ್ತಿ: ಸಹಿ ಹಾಕಿ ನಿಮ್ಮ ಅಭಿಪ್ರಾಯ ದಾಖಲಿಸಿ!

Next Post

ಮಾರಕಾಸ್ತ್ರ ನೋಡಿ ಬೆದರಿದ ಎಲೆಕ್ಟ್ರಿಷಿಯನ್: ರಕ್ಷಣೆಗಾಗಿ ಪೊಲೀಸ್ ಮೊರೆ!

Next Post
Movie song at Devi Utsav: Stabbed with a knife because the song stopped!

ಮಾರಕಾಸ್ತ್ರ ನೋಡಿ ಬೆದರಿದ ಎಲೆಕ್ಟ್ರಿಷಿಯನ್: ರಕ್ಷಣೆಗಾಗಿ ಪೊಲೀಸ್ ಮೊರೆ!

Violence against a girl The rapist is not a minor!

ಬಾಲಕಿ ಮೇಲೆ ದೌರ್ಜನ್ಯ: ಆ ಅತ್ಯಾಚಾರಿ ಅಪ್ರಾಪ್ತನಲ್ಲ!

If you want work you have to come to bed!

ಕೆಲಸ ಬೇಕು ಎಂದಾದರೆ ಮಂಚಕ್ಕೆ ಬರಬೇಕು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.