6
  • Latest
Traffic police station in Sirsi Police operation begins!

ಶಿರಸಿಯಲ್ಲಿ ಸಂಚಾರಿ ಠಾಣೆ: ಶುರುವಾದ ಪೊಲೀಸ್ ಕಾರ್ಯಾಚರಣೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Wednesday, July 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿಯಲ್ಲಿ ಸಂಚಾರಿ ಠಾಣೆ: ಶುರುವಾದ ಪೊಲೀಸ್ ಕಾರ್ಯಾಚರಣೆ!

AchyutKumar by AchyutKumar
in ಸ್ಥಳೀಯ
Traffic police station in Sirsi Police operation begins!

ಶಿರಸಿಯಲ್ಲಿ ಹೊಸದಾಗಿ ಸಂಚಾರಿ ಪೊಲೀಸ್ ಠಾಣೆ ತೆರೆಯಲಾಗಿದ್ದು, ಈ ಠಾಣೆಯ ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.

ಬಿಳಿ ಬಣ್ಣದ ಸಮವಸ್ತ್ರ ಧರಿಸಿದ ಪೊಲೀಸರು ಗುರುವಾರ ಶಿರಸಿಯ ವಿವಿಧ ವೃತ್ತಗಳ ಬಳಿ ಕಾಣಿಸಿದರು. ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಅವರು ಮನವರಿಕೆ ಮಾಡಿದರು. ಜೊತೆಗೆ ಕಾರು ಚಾಲಕರಿಗೂ ಸೀಟ್‌ಬೆಲ್ಟ್ ಧರಿಸುವಂತೆ ಸೂಚಿಸಿದರು.

`ಸಂಚಾರಿ ನಿಯಮ ಉಲ್ಲಂಘಿಸಬೇಡಿ’ ಎಂದು ಜನರಲ್ಲಿ ಅರಿವು ಮೂಡಿಸಿದರು. ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಿದ್ದರಿಂದ ಆಗುವ ಅಪಾಯಗಳ ಬಗ್ಗೆ ಮನವರಿಕೆ ಮಾಡಿದರು. ನಿಯಮ ಉಲ್ಲಂಘನೆಯಿAದ ಆಗುವ ಅನಾಹುತಗಳ ಬಗ್ಗೆ ವಿವರಿಸಿದರು.

ಅದಾದ ನಂತರ ಸಂಚಾರಿ ನಿಯಮ ಉಲ್ಲಂಘಿಸಿದರೆ ನೀಡುವ ಶಿಕ್ಷೆ ಹಾಗೂ ದಂಡದ ಪ್ರಮಾಣದ ಬಗ್ಗೆಯೂ ಜನರಿಗೆ ಮಾಹಿತಿ ನೀಡಿದರು. ಟ್ರಾಫಿಕ್ ಪಿಎಸ್‌ಐ ಮಾಂತೇಶ ಕುಂಬಾರ ನೇತ್ರತ್ವದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.

ShareSendTweetShare
Previous Post

ಮಗುವಿನ ಮೇಲೆ ಅತ್ಯಾಚಾರ: ಅಸ್ಲಾಂ ವಿರುದ್ಧ ಸಿಡಿದೆದ್ದ ಸಾವಿರಾರು ಜನ!

Next Post

ಉತ್ತರ ಕನ್ನಡ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ: ಕಳವಳ!

Next Post
Uttara Kannada Increase in the number of child pregnancies Concern!

ಉತ್ತರ ಕನ್ನಡ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ: ಕಳವಳ!

The fire brigade saved Punyakoti's life!

ಪುಣ್ಯಕೋಟಿಯ ಪ್ರಾಣ ಕಾಪಾಡಿದ ಅಗ್ನಿಶಾಮಕ ದಳ!

Heart attack Body of laborer found in field

ಹೃದಯಘಾತ: ಗದ್ದೆಯಲ್ಲಿ ಸಿಕ್ಕಿತು ಕೂಲಿ ಕಾರ್ಮಿಕನ ಶವ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.