6
  • Latest
Lorry drivers' strike Huge support in Uttara Kannada!

ಲಾರಿ ಮಾಲಕ-ಚಾಲಕರ ಮುಷ್ಕರ: ಉತ್ತರ ಕನ್ನಡದಲ್ಲಿ ಭಾರೀ ಬೆಂಬಲ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಲಾರಿ ಮಾಲಕ-ಚಾಲಕರ ಮುಷ್ಕರ: ಉತ್ತರ ಕನ್ನಡದಲ್ಲಿ ಭಾರೀ ಬೆಂಬಲ!

AchyutKumar by AchyutKumar
in ರಾಜ್ಯ
Lorry drivers' strike Huge support in Uttara Kannada!

ದಿನವೂ ದುಡಿದು ತಿನ್ನುವ ಲಾರಿ ಚಾಲಕ ಹಾಗೂ ಮಾಲಕರ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವುದಕ್ಕಾಗಿ ಲಾರಿ ಚಾಲಕ ಹಾಗೂ ಮಾಲಕ ಸಂಘದವರು ಕರೆ ನೀಡಿದ್ದ ಮುಷ್ಕರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಭಾರೀ ಬೆಂಬಲ ವ್ಯಕ್ತವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಲಾರಿ ಚಾಲಕರು ಒಗ್ಗಟ್ಟಿನಿಂದ ಪ್ರತಿಭಟನೆ ನಡೆಸಿದ್ದು, ಮಂಗಳವಾರ ವಾಹನಗಳನ್ನು ರಸ್ತೆಗೆ ಇಳಿಸದೇ ಹೋರಾಟ ನಡೆಸಿದ್ದಾರೆ. ಹೋರಾಟದ ಬಿಸಿ ಸರ್ಕಾರಕ್ಕೆ ಮುಟ್ಟಿದ್ದು, ಸದ್ಯ ಮುಖ್ಯಮಂತ್ರಿ ನೇತ್ರತ್ವದಲ್ಲಿ ಲಾರಿ ಮಾಲಕರ ಸಂಘದ ಸಭೆ ನಡೆಯುತ್ತಿದೆ. ಸೂಕ್ತ ಭರವಸೆ ದೊರೆತರೆ ಮಾತ್ರ ಮುಷ್ಕರ ಹಿಂಪಡೆಯುವುದಾಗಿ ಲಾರಿ ಮಾಲಕ ಸಂಘದವರು ಹೇಳಿದ್ದಾರೆ. ಲಾರಿ ಮಾಲಕ ಚಾಲಕರ ಸಂಘದ ಹೋರಾಟಕ್ಕೆ ವಿವಿಧ ಸಂಘಟನೆಯವರು ಬೆಂಬಲವ್ಯಕ್ತಪಡಿಸಿದ್ದಾರೆ.

`ಡಿಸೇಲ್ ದರ ಕಡಿಮೆ ಮಾಡಬೇಕು. ಟೋಲ್ ಪ್ಲಾಜಾಗಳನ್ನು ರದ್ದುಗೊಳಿಸಬೇಕು. ಗಡಿಭಾಗದಲ್ಲಿನ ಆರ್‌ಟಿಓ ಚೆಕ್‌ಪೊಸ್ಟ್ ರದ್ದು ಮಾಡಬೇಕು. ಎಫ್‌ಸಿ ಶುಲ್ಕ ಕಡಿಮೆಗೊಳಿಸಬೇಕು. ಸಾರಿಗೆ ವಾಹನಗಳ ನಗರ ಪ್ರವೇಶವನ್ನು ಮುಕ್ತಗೊಳಿಸಬೇಕು’ ಎಂದು ಆಗ್ರಹಿಸಿ ಲಾರಿ ಚಾಲಕ ಹಾಗೂ ಮಾಲಕ ಸಂಘದವರು ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿಯೂ ಲಾರಿ ಚಾಲಕರು ಬೀದಿಗೆ ಇಳಿದು ಧರಣಿ ನಡೆಸಿದರು. ಅದಾದ ನಂತರ ತಮ್ಮ ಬೇಡಿಕೆಗಳ ಬಗ್ಗೆ ಪೊಲೀಸ್ ಠಾಣೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹುಬ್ಬಳ್ಳಿ-ಅಂಕೋಲಾ ರಸ್ತೆಯ ಕೆ ಮಿಲನ್ ಹೊಟೇಲ್ ಬಳಿ ಲಾರಿ ಮಾಲಕರು ಮುಷ್ಕರ ನಡೆಸಿದರು. ಟಿಎಂಎಸ್ ಪೆಟ್ರೋಲ್ ಬಂಕಿನ ಬಳಿ ಜನ ಜಾಗೃತಿಯ ಕರಪತ್ರಗಳನ್ನು ಹಂಚಿ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿದರು. ಸಂಘಟನೆ ತಾಲೂಕು ಅಧ್ಯಕ್ಷ ಸುಜಯ ಮರಾಠಾ ಮುಷ್ಕರದ ಮುಂದಾಳತ್ವವಹಿಸಿದ್ದು, ಗ್ರಾಮದೇವಿ ಟಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಸಂತೋಷ ನಾಯ್ಕ ಆಗಮಿಸಿ ಬೆಂಬಲ ನೀಡಿದರು. ಟ್ಯಾಕ್ಸಿ ಚಾಲಕರ ಮಾಲಕರ ಕಾರ್ಯದರ್ಶಿ ಸಂದೀಪ್ ವಡ್ಡರ್, ಲಾರಿ ಮಾಲಕರ ಗೌರವ ಅಧ್ಯಕ್ಷ ಮಹೇಶ್ ನಾಯ್ಕ, ಪ್ರಮುಖರಾದ ಮುರಳಿ ರಾವಲ್, ಸಯ್ಯದ್ ಸಾಧಿಕ, ಸೈಯದ್ ಸಾಜಿದ, ಮುಜಿಮ್ ತೊಲಗಿ, ಅಜೀಮ್ ಖಾನ್, ಸಂಕೇತ್ ನಾಯಕ್, ಅಮಿತ್ ನಾಯ್ಕ, ನಾಗೇಂದ್ರ ಭಟ್, ದಾದಾಪೀರ್ ಹನುಮಸಾಗರ್, ನಯೀಮ್ ಶೇಕ್, ರಾಜೇಶ್ ನಾಯ್ಕ, ಹೈದರ್, ಮಹೇಶ್ ಬೋವಿ ಮುಷ್ಕರದಲ್ಲಿದ್ದರು.

 

ShareSendTweetShare
Previous Post

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

Next Post

ಹಸುವಿನ ಜೀವ ಹಿಂಡುವ ಹುಲ್ಲಿನ ದಾರ!

Next Post
A thread of grass that takes the life of a cow!

ಹಸುವಿನ ಜೀವ ಹಿಂಡುವ ಹುಲ್ಲಿನ ದಾರ!

Highway-side hotels Legal not illegal!

ಹೆದ್ದಾರಿ ಅಂಚಿನ ಹೊಟೇಲ್: ಅಕ್ರಮ ಅಲ್ಲ ಸಕ್ರಮ!

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಬಸ್ಸಿನಿಂದ ಬಿದ್ದರೂ ಸಾಯಲಿಲ್ಲ.. ಬಾವಿಗೆ ಹಾರಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಆತ ಸತ್ತಿದ್ದು ಹೀಗೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.