6
  • Latest
The district administration's instructions are of no value Ananthana's struggle is even more fierce!

ಜಿಲ್ಲಾಡಳಿತದ ಸೂಚನೆಗೆ ಇಲ್ಲ ಬೆಲೆ: ಅನಂತಣ್ಣ ಹೋರಾಟ ಇನ್ನಷ್ಟು ಉಗ್ರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಿಲ್ಲಾಡಳಿತದ ಸೂಚನೆಗೆ ಇಲ್ಲ ಬೆಲೆ: ಅನಂತಣ್ಣ ಹೋರಾಟ ಇನ್ನಷ್ಟು ಉಗ್ರ!

AchyutKumar by AchyutKumar
April 22, 2025
in ಸ್ಥಳೀಯ
The district administration's instructions are of no value Ananthana's struggle is even more fierce!
advt advt advt
ADVERTISEMENT

ಶಿರಸಿ ಮತ್ತಿಘಟ್ಟ ಕೆಳಗಿನಕೇರಿ ಜನರ ಸಮಸ್ಯೆಗಳ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ರಸ್ತೆ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ. ಆದರೆ, ಶಿರಸಿ ಪಂಚಾಯತ್ ರಾಜ್ ಇಂಜೀನಿಯರಿoಗ್ ವಿಭಾಗ ಮಾತ್ರ ಜಿಲ್ಲಾಡಳಿತದ ಸೂಚನೆಗೆ ಖ್ಯಾರೇ ಎನ್ನುತ್ತಿಲ್ಲ!

Advertisement. Scroll to continue reading.

ಕೆಳಗಿನಕೇರಿ ಜನರ ಸಮಸ್ಯೆಗಳ ಬಗ್ಗೆ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರು. ಈ ಹಿನ್ನಲೆ ಅಪರ ಜಿಲ್ಲಾಧಿಕಾರಿ ತುರ್ತು ಕ್ರಮಕ್ಕಾಗಿ ಶಿರಸಿ ಪಂಚಾಯತ್ ರಾಜ್ ಇಂಜೀನಿಯರಿoಗ್ ವಿಭಾಗಕ್ಕೆ ಪತ್ರ ಬರೆದಿದ್ದರು. ಆದರೆ, ಈ ಪತ್ರ ಬರೆದು ಒಂದು ತಿಂಗಳಾದರೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ. ಆ ಪತ್ರಕ್ಕೆ ನಿಯಮಾನುಸಾರ ಹಿಂಬರಹ ನೀಡುವ ಕೆಲಸವನ್ನು ಸಹ ಮಾಡಿಲ್ಲ!

Advertisement. Scroll to continue reading.
ADVERTISEMENT
ADVERTISEMENT

ಈ ಹಿನ್ನಲೆ ಏಪ್ರಿಲ್ 28ರಿಂದ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಅನಂತಮೂರ್ತಿ ಹೆಗಡೆ ಅಹೋರಾತ್ರಿ ಧರಣೆ ನಡೆಸಲು ನಿರ್ಧರಿಸಿದ್ದಾರೆ. `ಜಿಲ್ಲಾಧಿಕಾರಿ ಆದೇಶ ನೀಡಿ ತಿಂಗಳು ಕಳೆದರೂ ಮತ್ತಿಘಟ್ಟಾ ಕೆಳಗಿನಕೇರಿ ಶಾಶ್ವತ ರಸ್ತೆ ನಿರ್ಮಾಣ ಕುರಿತಾಗಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿಲ್ಲ. ಶಾಸಕರೂ ಈ ಕುರಿತು ತಲೆ ಕೆಡಿಸಿಕೊಳ್ಳುತ್ತಿಲ್ಲ. ಸದ್ಯದಲ್ಲಿಯೇ ಮಳೆಗಾಲ ಆರಂಭವಾಗಲಿದ್ದು, ಆ ಭಾಗದ ಜನರ ಸ್ಥಿತಿಗೆ ಯಾರು ಹೊಣೆ ಹೊರುತ್ತಾರೆ?’ ಎಂದು ಅನಂತಮೂರ್ತಿ ಹೆಗಡೆ ಪ್ರಶ್ನಿಸಿದ್ದಾರೆ. `ಮತ್ತಿಘಟ್ಟಾ ಕೆಳಗಿನಕೇರಿ ಭಾಗದಲ್ಲಿ ಉಂಟಾದ ಭೂಕುಸಿತ ಅವಾಂತರದ ಕುರಿತು ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರೂ ಶಾಸಕರು ಕ್ರಮ ಜರುಗಿಸಿಲ್ಲ’ ಎಂದು ಆರೋಪಿಸಿದ್ದಾರೆ.

ShareSendTweetShare
ADVERTISEMENT
Previous Post

ಬೈಕಿಗೆ ಗುದ್ದಿದ ಲಾರಿ: ಚಾಲಕ ಪರಾರಿ!

Next Post

ನಿಶ್ಚಿತಾರ್ಥಕ್ಕೆ ಬರುತ್ತಿದ್ದ ಕಾರು ಅಪಘಾತ: ಇಬ್ಬರ ದುರ್ಮರಣ!

Next Post
A car accident on the way to engagement Two people died!

ನಿಶ್ಚಿತಾರ್ಥಕ್ಕೆ ಬರುತ್ತಿದ್ದ ಕಾರು ಅಪಘಾತ: ಇಬ್ಬರ ದುರ್ಮರಣ!

His is a personality that will never be forgotten Yours alone is eternal!

ಆತನದು ಎಂದಿಗೂ ಮರೆಯದ ವ್ಯಕ್ತಿತ್ವ: ನಿನ್ನ ನಿನಪೊಂದೇ ಶಾಶ್ವತ!

Dishoom Dishoom with the murderer The PSI showed off his manliness by pointing a pistol!

ಕೊಲೆಗಾರನ ಜೊತೆ ಡಿಶುಂ ಡಿಶುಂ: ಪಿಸ್ತುಲು ತೋರಿಸಿ ಪೌರುಷ ಮೆರೆದ ಪಿಎಸ್‌ಐ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.