6
  • Latest
ಉತ್ತರ ಕನ್ನಡ | ನಿದ್ದೆಗಣ್ಣಿನಲ್ಲಿದ್ದ ರೌಡಿಗಳಿಗೆ ಪೊಲೀಸ್ ಶಾಕ್!

ಉತ್ತರ ಕನ್ನಡ | ನಿದ್ದೆಗಣ್ಣಿನಲ್ಲಿದ್ದ ರೌಡಿಗಳಿಗೆ ಪೊಲೀಸ್ ಶಾಕ್!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ | ನಿದ್ದೆಗಣ್ಣಿನಲ್ಲಿದ್ದ ರೌಡಿಗಳಿಗೆ ಪೊಲೀಸ್ ಶಾಕ್!

AchyutKumar by AchyutKumar
in ರಾಜ್ಯ

ಬುಧವಾರ ಬೆಳಗ್ಗೆ ಜಿಲ್ಲೆಯಲ್ಲಿರುವ ರೌಡಿಗಳ ಮನೆ ಮೇಲೆ ಪೊಲೀಸರು ದಿಡೀರ್ ದಾಳಿ ನಡೆಸಿದ್ದಾರೆ. ನಿದ್ದೆಗಣ್ಣಿನಲ್ಲಿರುವ ರೌಡಿ ಶೀಟರ್’ಗಳಿಗೆ ಎಚ್ಚರಿಕೆ ನೀಡಿ, ಅವರ ಮನೆಯಲ್ಲಿದ್ದ ಕೆಲ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪೊಲೀಸರು ರೌಡಿಗಳ ಮೇಲೆ ಕಾರ್ಯಾಚರಣೆ ನಡೆಸಿದರು. ಈ ಹಿಂದೆ ಹಲವು ಪ್ರಕರಣಗಳಲ್ಲಿ ದಾಖಲಾದ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಿದರು. ಜನರ ಮನೆ ಪತ್ರ ವಶಕ್ಕೆ ಪಡೆದು ತೊಂದರೆ ನೀಡುವುದು, ಮೀಟರ್ ಬಡ್ಡಿ ವ್ಯವಹಾರ ನಡೆಸುವುದು ಸೇರಿ ವಿವಿಧ ಅಕ್ರಮ ಚಟುವಟಿಕೆ ನಡೆಸುತ್ತಿದ್ದವರ ಮನೆಯೊಳಗೆ ಪ್ರವೇಶಿಸಿ ಅಲ್ಲಿದ ದಾಖಲೆಗಳ ಪರಿಶೀಲನೆ ನಡೆಸಿದರು.

`ಅಪರಾಧ ಕೃತ್ಯದಲ್ಲಿ ಭಾಗಿಯಾದವರನ್ನು ಮುಖ್ಯ ವಾಹಿನಿಗೆ ತರುವುದರ ಜೊತೆ ಅವರ ಮೇಲೆ ನಿಗಾವಹಿಸುವುದಕ್ಕಾಗಿ ಈ ದಾಳಿ ನಡೆಸಲಾಗಿದೆ. ಡಿವೈಎಸ್‌ಪಿ ನೇತ್ರತ್ವದಲ್ಲಿ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿಯೂ ರೌಡಿಗಳ ಮನೆ ಪರಿಶೀಲನೆ ನಡೆಸಲಾಗಿದ್ದು, ಇನ್ಮುಂದೆ ಈ ರೀತಿಯ ದಾಳಿ ನಿರಂತರವಾಗಿರುತ್ತದೆ’ ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಹೇಳಿದರು. `ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸುವಿಕೆ, ಮತ್ತೆ ಅಪರಾಧ ನಡೆಯದಂತೆ ತಡೆಯುವುದಕ್ಕಾಗಿ ಈ ಬಗೆಯ ದಾಳಿ ನಡೆಸಲಾಗುತ್ತದೆ’ ಎಂದವರು ಮಾಹಿತಿ ನೀಡಿದರು.

 

ShareSendTweetShare
Previous Post

ಕಾರವಾರಕ್ಕೆ ಬರಲಿದ್ದಾರೆ ಸೋನು ನಿಗಮ್: ಸೆಲ್ಪಿಗೆ ಸಿಗುತ್ತಾ ಅವಕಾಶ?!!

Next Post

ಅಕ್ರಮ ಅವ್ಯವಹಾರಗಳ ಕಡತವೇ ಕಳ್ಳತನ: ಲೋಕಾಯುಕ್ತ ದೂರಿಗೆ ಸಿದ್ಧತೆ!

Next Post
The very file of illegal transactions is theft Preparations for a complaint to the Lokayukta!

ಅಕ್ರಮ ಅವ್ಯವಹಾರಗಳ ಕಡತವೇ ಕಳ್ಳತನ: ಲೋಕಾಯುಕ್ತ ದೂರಿಗೆ ಸಿದ್ಧತೆ!

Cactus puts its hand in the driver's pants The makeup queen's mask is exposed!

ಚಾಲಕನ ಚಡ್ಡಿಗೆ ಕೈ ಹಾಕಿದ ಕಳ್ಳಿ: ಮೇಕಪ್ ರಾಣಿಯ ಮುಖವಾಡ ಬಯಲು!

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಕನ್ಯೆ ಸಿಗದ ಕೊರಗು: ಬೆಂಗಳೂರಿನಿoದ ಬಂದ ಬ್ರಹ್ಮಚಾರಿ ನೇಣಿಗೆ ಶರಣು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.